ಶಿವಮೊಗ್ಗ ಸ್ಮಾರ್ಟ್ ಸಿಟಿಗೆ ಶಾಕ್ ನೀಡಿದ ಮಿನಿಸ್ಟರ್, ಏನಿದು?
SHIVAMOGGA LIVE NEWS, 3 JANUARY 2024 ಬೆಂಗಳೂರು : ಶಿವಮೊಗ್ಗ ಸೇರಿದಂತೆ ರಾಜ್ಯದ 6 ನಗರಗಳಲ್ಲಿನ ಸ್ಮಾರ್ಟ್ ಸಿಟಿ (Smart City) ಯೋಜನೆ ಕಾಮಗಾರಿಗಳ ಕುರಿತು ತನಿಖೆಗೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಂದರ್ಭ ಸಚಿವರು ಈ ಸೂಚನೆ ನೀಡಿದ್ದಾರೆ. ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಶಿವಮೊಗ್ಗ ಮತ್ತು ತುಮಕೂರು ನಗರಗಳಲ್ಲಿ ನಡೆದಿರುವ ಕಾಮಗಾರಿಗಳ … Read more