ಹೊಸ ವರ್ಷದ ರಾತ್ರಿಯ ಅಪಘಾತ ಪ್ರಕರಣಕ್ಕೆ ಟ್ವಿಸ್ಟ್‌, ಕಾರು ಚಾಲಕನ ವಿರುದ್ಧ ಮರ್ಡರ್‌ ಕೇಸ್‌, ಯಾಕೆ?

Car Mishap in Shimoga MKK Road

SHIVAMOGGA LIVE NEWS, 2 JANUARY 2025 ಶಿವಮೊಗ್ಗ : ಹೊಸ ವರ್ಷದ ರಾತ್ರಿ ಎಂಕೆಕೆ ರಸ್ತೆಯಲ್ಲಿ ಸಂಭವಿಸದ ಅಪಘಾತ ಪ್ರಕರಣ ಸಂಬಂಧ ಕಾರು ಚಾಲಕನ (Driver) ವಿರುದ್ಧ ಕೊಲೆ ಮತ್ತು ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಬಿ.ಹೆಚ್‌.ರಸ್ತೆಯಿಂದ ಬೈಕ್‌ ಸವಾರರನ್ನು ಬೆನ್ನಟ್ಟಿಕೊಂಡು ಬಂದು ಗುದ್ದಿಸಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ ಪ್ರಕರಣ ದಾಖಲು ಮಾಡಲಾಗಿದೆ. ಘಟನೆ ಕುರಿತು ಎಫ್‌ಐಆರ್‌ನಲ್ಲಿ ಏನೆಲ್ಲ ನಮೂದಾಗಿದೆ? ಅದರ ವಿವರ ಇಲ್ಲಿದೆ. ಬೈಕ್‌ ನಿಲ್ಲಿಸಿ ಕಾರಿನ ಗಾಜಿಗೆ ಗುದ್ದಿದ್ದಾರೆ ಆಕ್ರೋಶಗೊಂಡ ಸವಾರರು … Read more

ಶಿವಮೊಗ್ಗದಲ್ಲಿ ಎರಡು ದಿನದ ಅಂತಾರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ

National-seminar-about-education-in-National-Education-college-shimoga.

SHIVAMOGGA LIVE NEWS, 2 JANUARY 2025 ಶಿವಮೊಗ್ಗ : ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಗುಣಮಟ್ಟದ ಶಿಕ್ಷಣ, ಅವಕಾಶ ಮತ್ತು ಸವಾಲುಗಳ ಕುರಿತು ಎರಡು ದಿನದ ಅಂತಾರಾಷ್ಟ್ರೀಯ ವಿಚಾರ ಸಂಕಿರಣಕ್ಕೆ (seminar) ಚಾಲನೆ ನೀಡಲಾಯಿತು. ಐಐಟಿ ಧಾರವಾಡದ ಸಲಹೆಗಾರ ಪ್ರೊ. ಕೆ.ವಿ.ವಿಜಯ್‌ ಕುಮಾರ್‌ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು. ತಂತ್ರಜ್ಞಾನದ ಅತಿಯಾದ ಅವಲಂಬನೆ ವಿನಾಶಕ್ಕೆ ಕಾರಣವೂ ಹೌದು. ಆಧುನಿಕತೆಯ ಒಳಗೆ ಮಾನವೀಯ ಸಂಬಂಧಗಳು ಕಣ್ಮರೆಯಾಗುತ್ತಿದೆ. ಆನ್‌ಲೈನ್‌ ತರಗತಿ ಮೂಲಕ ವಿದ್ಯಾರ್ಥಿಗಳಿಗೆ ಮಾರಕವಾಗಿದ್ದೆ ಹೆಚ್ಚು. … Read more

ಮತ್ತಷ್ಟು ತೀವ್ರವಾಗುತ್ತೆ ಚಳವಳಿ, ಕೇಂದ್ರಕ್ಕೆ ರೈತರ ವಾರ್ನಿಂಗ್‌, ಕಾರಣವೇನು?

020125 Raitha sanga president HR Basavarajappa led protest in Shimoga

SHIVAMOGGA LIVE NEWS, 2 JANUARY 2025 ಶಿವಮೊಗ್ಗ : ದೆಹಲಿಯ ಗಡಿಯಲ್ಲಿ ಸಂಯುಕ್ತ ಕಿಸಾನ್‌ ಮೋರ್ಚಾ ನಡೆಸುತ್ತಿರುವ ಹೋರಾಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ರೈತರ (Farmers) ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್‌.ಆರ್.ಬಸವರಾಜಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು. ರೈತ ಸಂಘದ ಜಿಲ್ಲಾ‍ಧ್ಯಕ್ಷ … Read more

ಅಡಿಕೆ ಧಾರಣೆ | 2 ಜನವರಿ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS, 2 JANUARY 2025 ಮಾರುಕಟ್ಟೆ ಮಾಹಿತಿ : ಶಿವಮೊಗ್ಗ ಸೇರಿದಂತೆ ಪ್ರಮುಖ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 16011 32099 ಬೆಟ್ಟೆ 54100 56599 ರಾಶಿ 32999 51099 ಸರಕು 48599 75000 ಸಾಗರ ಮಾರುಕಟ್ಟೆ ಕೆಂಪುಗೋಟು 18129 32199 ಕೋಕ 12699 25509 ಚಾಲಿ 17499 34099 ಬಿಳೆ ಗೋಟು 11214 25969 ರಾಶಿ 27869 50669 ಸಿಪ್ಪೆಗೋಟು 9100 17032 ಇದನ್ನೂ ಓದಿ … Read more

ಶಿವಮೊಗ್ಗ ಲೈವ್‌.ಕಾಂ ವರದಿ ಬೆನ್ನಿಗೆ ಎಚ್ಚೆತ್ತ ಅಧಿಕಾರಿಗಳು, ಸ್ಲ್ಯಾಬ್‌ಗಳು ಬದಲು

Cable-Duct-slabs-changed-by-smart-city

SHIVAMOGGA LIVE NEWS | 2 JANUARY 2024 ಶಿವಮೊಗ್ಗ : ಬಾಲರಾಜ್‌ ಅರಸ್‌ ರಸ್ತೆಯಲ್ಲಿ ಕೇಬಲ್‌ ಡೆಕ್ಟ್‌ನ ಸ್ಲ್ಯಾಬ್‌ಗಳು ಅಪಾಯಕಾರಿ ಸ್ಥಿತಿಯಲ್ಲಿರುವ ಕುರಿತು ಶಿವಮೊಗ್ಗ ಲೈವ್.ಕಾಂ ವರದಿ ಬೆನ್ನಿಗೆ (Impact) ಅಧಿಕಾರಿಗಳು ತುರ್ತಾಗಿ ರಿಪೇರಿ ಮಾಡಿಸಿದ್ದಾರೆ. ಹಾಳಾಗಿದ್ದ ಕೇಬಲ್‌ ಡೆಕ್ಟ್‌ಗಳ ಸ್ಲ್ಯಾಬ್‌ಗಳನ್ನು ಬದಲು ಮಾಡಿದ್ದಾರೆ. ಮಹಾವೀರ ವೃತ್ತದಿಂದ ಕೆಇಬಿ ವೃತ್ತದವರೆಗೆ ರಸ್ತೆಯ ಎರಡು ಬದಿಯಲ್ಲು ಕೇಬಲ್‌ ಡೆಕ್ಟ್‌ಗಳಿವೆ. ಭಾರಿ ವಾಹನ ಸಂಚಾರದಿಂದಾಗಿ ಈ ಕೇಬಲ್‌ ಡೆಕ್ಟ್‌ಗೆ ಅಳವಡಿಸಿದ್ದ ಸ್ಲ್ಯಾಬ್‌ ಹಾನಿಗೀಡಾಗಿದ್ದವು. ಇವುಗಳಿಂದಾಗಿ ಅಪಘಾತ ಸಂಭವಿಸುವ ಸಾಧ್ಯತೆಯು … Read more

ಅಡಿಕೆ ಬೆಳೆಗಾರರ ಬೃಹತ್‌ ಸಮಾವೇಶ, ಷೋಕಾರ್ಡ್‌ ರಿಲೀಸ್‌

Areca-growers-conference-show-card-released.

SHIVAMOGGA LIVE NEWS, 2 JANUARY 2025 ಸಾಗರ : ಜ.18ರಂದು ನಡೆಯಲಿರುವ ಅಡಿಕೆ ಬೆಳೆಗಾರರ ಸಮಾವೇಶದ ಷೋಕಾರ್ಡ್‌ (Show Card) ಬಿಡುಗಡೆ ಮಾಡಲಾಯಿತು. ಖಾಸಗಿ ಬಸ್‌ ಸ್ಟಾಂಡ್‌ ಆವರಣದಲ್ಲಿರುವ ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ಕಚೇರಿಯಲ್ಲಿ ತೋಟಗಾರ್ಸ್‌ ಅ‍ಧ್ಯಕ್ಷ ಕೆ.ಸಿ.ದೇವಪ್ಪ ಷೋಕಾರ್ಡ್‌ ಬಿಡುಗಡೆ ಮಾಡಿದರು. ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ವ.ಶಂ.ರಾಮಚಂದ್ರ ಭಟ್‌, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಹಕ್ರೆ ಮಲ್ಲಿಕಾರ್ಜುನ್‌ ಸೇರಿದಂತೆ ಹಲವರು ಈ ಸಂದರ್ಭ ಇದ್ದರು. ಇದನ್ನೂ ಓದಿ » ಅಡಿಕೆ … Read more

ಶಿವಮೊಗ್ಗ ಜಿಲ್ಲೆಯ ಟಾಪ್‌ 5 ಸುದ್ದಿಗಳು, ಫಟಾಫಟ್‌ ನ್ಯೂಸ್‌

FATAFAT-NAMMURA-NEWS.webp

SHIVAMOGGA LIVE NEWS, 2 JANUARY 2025 ಫಟಾಫಟ್‌ ಸುದ್ದಿ : ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಫಟಾಪಟ್‌ (Fatafat) ಸುದ್ದಿಗಳು.

ಬಿಸಿಲೇರಿದರು ಕಡಿಮೆಯಾಗದ ಥಂಡಿ ವಾತಾವರಣ, ಜಿಲ್ಲೆಯಲ್ಲಿ ಇವತ್ತು ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

SHIVAMOGGA LIVE NEWS, 2 JANUARY 2025 ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಚಳಿಯ ಅಬ್ಬರ ಜೋರಿದೆ. ಹಲವು ಕಡೆ ಸೂರ್ಯೋದಯವಾಗಿ ಬಹು ಹೊತ್ತಿನ ತಕವು ಥಂಡಿ ಮುಂದುವರೆಯುತ್ತಿದೆ. ಇದರಿಂದ ಜಿಲ್ಲೆಯಲ್ಲಿ ತಾಪಮಾನ (Weather) ತುಸು ಇಳಿಕೆಯಾಗಿದೆ. ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬೆಳಗ್ಗೆ ಬಿಸಿಲು, ಸಂಜೆಯಾಗುತ್ತದೆ ಥಂಡಿ ಹೆಚ್ಚಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ … Read more

ತೀರ್ಥಹಳ್ಳಿಯಲ್ಲಿ ವೈಭವದ ತೆಪ್ಪೋತ್ಸವ, ಕಣ್ತುಂಬಿಕೊಂಡರು ಸಾವಿರ ಸಾವಿರ ಜನ

Thirthahalli-teppotsava-at-tunga-river.

SHIVAMOGGA LIVE NEWS, 2 JANUARY 2025 ತೀರ್ಥಹಳ್ಳಿ : ತುಂಗಾ ನದಿ ದಂಡೆ ಮೇಲೆ ಎಳ್ಳಮವಾಸ್ಯೆಯ ತೆಪ್ಪೋತ್ಸವ (Teppotsava) ವಿಜೃಂಭಣೆಯಿಂದ ನೆರವೇರಿತು. ತೆಪ್ಪೋತ್ಸವ ಸಂದರ್ಭ ಬಾನಂಗಳದಲ್ಲಿ ಸಿಡಿಮದ್ದುಗಳ ಆಕರ್ಷಕ ಚಿತ್ತಾರ ಜನರ ಕಣ್ಮನ ಸೆಳೆಯಿತು. ತುಂಗಾ ನದಿಯಲ್ಲಿ ಶ್ರೀರಾಮೇಶ್ವರ ದೇವರ ಉತ್ಸವಮೂರ್ತಿಯ ಆಕರ್ಷಕ ತೆಪ್ಪೋತ್ಸವ ನಡೆಯಿತು. ದೇವರ ತೆಪ್ಪವನ್ನು ವಿಭಿನ್ನವಾಗಿ ಅಲಂಕರಿಸಲಾಗಿತ್ತು. ತೆಪ್ಪೋತ್ಸವ ಆರಂಭಾಗುತ್ತಿದ್ದಂತೆ ಜನರು ಭಕ್ತಿಯಿಂದ ದೇವರಿಗೆ ನಮಿಸಿದರು. ಎಲ್ಲೆಲ್ಲೂ ಜನವೋ ಜನ ಶ್ರೀರಾಮೇಶ್ವರ ದೇವರ ಜಾತ್ರೆಯ ಪ್ರಮುಖ ಆಕರ್ಷಣೆ ತೆಪ್ಪೋತ್ಸವ ಮತ್ತು ಸಿಡಿಮದ್ದು … Read more

ಗಂಡನ ಸಾವಿನ ವಿಚಾರ ತಿಳಿದು ನೇಣು ಬಿಗಿದುಕೊಂಡ ಪತ್ನಿ

Hosanagara-husband-and-wife-incident-hosanagara

SHIVAMOGGA LIVE NEWS, 1 JANUARY 2025 ಹೊಸನಗರ : ಪತಿಯ ಸಾವಿನ ವಿಷಯ ತಿಳಿದು ಪತ್ನಿ (Wife) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸನಗರ ತಾಲೂಕು ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಾ ಗ್ರಾಮದ ಕಾಲೋನಿಯಲ್ಲಿ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡು ಪತಿ ಸಾವು ಡಿ.31ರಂದು ಶಿಕಾರಿಪುರ ತಾಲೂಕಿನಲ್ಲಿ ಬೈಕ್‌ ಅಪಘಾತದಲ್ಲಿ ಮಂಜುನಾಥ್‌ (25) ಗಂಭೀರ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ ಮಂಜುನಾಥ್‌ ಮೃತಪಟ್ಟಿದ್ದರು. ನೇಣು ಬಿಗಿದುಕೊಂಡ ಪತ್ನಿ ಪತಿ ಮಂಜುನಾಥ್‌ … Read more