ಶಿವಮೊಗ್ಗದ ಹಲವು ಗ್ರಾಮಗಳಲ್ಲಿ ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?
SHIVAMOGGA LIVE NEWS, 21 DECEMBER 2024 ಶಿವಮೊಗ್ಗ : ಗಾಜನೂರು ಶಾಖಾ ವ್ಯಾಪ್ತಿಯ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಡಿಸೆಂಬರ್ 22ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್ ಇರಲ್ಲ? ಗಾಜನೂರು, ಕ್ಯಾಂಪ್ ಮತ್ತು ಡ್ಯಾಂ, ಸಕ್ಕರೆ ಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಶ್ರೀಕಂಠಪುರ, ವೀರಾಪುರ, … Read more