ಕಚೇರಿಗೆ ಬಂದ ಪತ್ರ ಓದಿದ ಅಧಿಕಾರಿಗೆ ಕಾದಿತ್ತು ಶಾಕ್, ಏನಿತ್ತು ಲೆಟರ್‌ನಲ್ಲಿ?
SHIVAMOGGA LIVE NEWS, 18 DECEMBER 2024 ಶಿವಮೊಗ್ಗ : ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಆ್ಯಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಲಾಗಿದೆ. ಕಚೇರಿಗೆ ತಲುಪಿದ್ದ ಪತ್ರದಲ್ಲಿ (Letter) ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಲಾಗಿದೆ. ಪತ್ರದಲ್ಲಿ ಏನೇನಿತ್ತು? ಸಹಾಯಕ ಔಷಧ ನಿಯಂತ್ರಕರೊಬ್ಬರಿಗೆ ಬೆದರಿಕೆ ಒಡ್ಡಲಾಗಿದೆ. ನಮ್ಮವರಿಗೆ ಸೇರಿದ 14 ರಿಂದ 15 ಮೆಡಿಕಲ್ ಶಾಪ್‌ಗಳಿವೆ. ಅವುಗಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು. ನಿನ್ನ ಕೆಟ್ಟ ಕಾಲ ಶುರುವಾಗಿದೆ. ಎರಡ್ಮೂರು ತಿಂಗಳಿಂದ ನಿನ್ನನ್ನು ಹಿಂಬಾಲಿಸುತ್ತಿದ್ದೇವೆ. ಆ್ಯಸಿಡ್ ದಾಳಿ ಮಾಡಲು ಯುವಕರು … Read more