ಶಿವಮೊಗ್ಗದಲ್ಲಿ ಮತ್ತೆ ಕೂಲ್ ಕೂಲ್, ಅಲ್ಲಲ್ಲಿ ಮಳೆಯ ಅಲರ್ಟ್
WEATHER REPORT, 13 DECEMBER 2024 ಶಿವಮೊಗ್ಗ : ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ತುಸು ಕಡಿಮೆಯಾಗಿದ್ದು, ತಾಪಮಾನ ಇಳಿಕೆಯಾಗಿದೆ. ಕಳೆದ ಮೂರ್ನಾಲ್ಕು ದಿನ ಶಕೆಯಿಂದ ಕಂಗೆಟ್ಟಿದ್ದ ಜನರು ಈಗ ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನೊಂದೆಡೆ ಇವತ್ತು ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ತೀರ್ಥಹಳ್ಳಿ ತಾಲೂಕಿನಲ್ಲಿ … Read more