ಶಿವಮೊಗ್ಗ ತಾಲೂಕಿನ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?
SHIVAMOGGA LIVE NEWS, 7 DECEMBER 2024 ಶಿವಮೊಗ್ಗ : ಶಿವಮೊಗ್ಗದ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ವತಿಯಿಂದ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದೆ. ಆದ್ದರಿಂದ ಡಿ.7ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ವರಗೆ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್ ಇರಲ್ಲ? ಲಕ್ಷ್ಮೀಪುರ, ಹೊಸಳ್ಳಿ, ಹರಕೆರೆ, ಹೊಸ/ಹಳೆ ಹೊನ್ನಾಪುರ, ಅನುಪಿನಕಟ್ಟೆ, ಪುರದಾಳು, ಆಗಸವಳ್ಳಿ, ಕಲ್ಲೂರು, ಗೋವಿಂದಪುರ, ಹನುಮಂತಾಪುರ, ಶಾಂತಿಪುರ, … Read more