ಶಿವಮೊಗ್ಗದಲ್ಲಿ ಡಿಕ್ಯಾತ್‌ಲಾನ್‌ 7K ಮ್ಯಾರಥಾನ್‌, ಈಗಲೆ ಹೆಸರು ನೋಂದಾಯಿಸಿ

Decathlon-shop-in-Shimoga-city-center

SHIVAMOGGA LIVE NEWS | 1 DECEMBER 2024 ಶಿವಮೊಗ್ಗ : ನಗರದ ಡಿಕ್ಯಾತ್‌ಲಾನ್‌ ಶೋ ರೂಂ (Decathlon) ವತಿಯಿಂದ ರನ್‌ ಶಿವಮೊಗ್ಗ 7K ಮ್ಯಾರಥಾನ್‌ ಆಯೋಜಿಸಲಾಗಿದೆ. ಡಿ.22ರಂದು ಶಿವಮೊಗ್ಗದಲ್ಲಿ ಮ್ಯಾರಥಾನ್‌ ನಡೆಯಲಿದೆ. 7K ರನ್‌ನಲ್ಲಿ ಭಾಗವಹಿಸುವವರಿಗೆ ಮೆಡಲ್‌, ಸರ್ಟಿಫಿಕೇಟ್‌, ಟಿ ಶರ್ಟ್‌ ಮತ್ತು ಉಪಹಾರದ ವ್ಯವಸ್ಥೆ ಇರಲಿದೆ. ಶಿವಮೊಗ್ಗದ ಸಿಟಿ ಸೆಂಟರ್‌ ಮಾಲ್‌ನಿಂದ 7K ರನ್‌ ಆರಂಭವಾಗಲಿದೆ. ಆಸಕ್ತರು ಈಗಲೆ ತಮ್ಮ ಹೆಸರು ರಿಜಿಸ್ಟರ್‌ ಮಾಡಿಕೊಳ್ಳಬಹುದಾಗಿದೆ ಎಂದು ಡಿಕ್ಯಾತ್‌ಲಾನ್‌ ಶಿವಮೊಗ್ಗದ ವ್ಯವಸ್ಥಾಪಕ ಅಮೃತ್‌ ಪಟೇಲ್‌ ತಿಳಿಸಿದ್ದಾರೆ. … Read more

ಶಿವಮೊಗ್ಗದ ಪ್ರತಿ ಮನೆಗೂ ಕಾಶಿ, ಅಯೋದ್ಯೆ ಪ್ರಸಾದ, ನಾಣ್ಯ ವಿತರಣೆ

KE-Kantesh-and-KS-Eshwarappa.

SHIVAMOGGA LIVE NEWS | 1 DECEMBER 2024 ಶಿವಮೊಗ್ಗ : ರಾಷ್ಟ್ರಭಕ್ತರ ಬಳಗದ ವತಿಯಿಂದ ಶಿವಮೊಗ್ಗ ನಗರದಲ್ಲಿ ಒಂದು ಲಕ್ಷ ಮನೆಗಳಿಗೆ ಅಯೋದ್ಯೆ, ಕಾಶಿಯ ಪ್ರಸಾದ (Prasada) ಮತ್ತು ಬೆಳ್ಳಿ ಕೋಟೆಡ್‌ ನಾಣ್ಯ ಹಂಚಲು ಯೋಜಿಸಲಾಗಿದೆ. ಸೋಮವಾರದಿಂದ ಪ್ರಸಾದ ಹಂಚುವ ಕಾರ್ಯ ಆರಂಭವಾಗಲಿದೆ. ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ.ಕಾಂತೇಶ್‌ ಅವರು ಸುದ್ದಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಒಂದು ಲಕ್ಷ ಮನೆಗಳಿಗೆ ಪ್ರಸಾದ ಈಚೆಗೆ ಶಿವಮೊಗ್ಗ ನಗರದ 1600 ಮಂದಿ ಜೊತೆಗೆ … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮತ್ತೊಂದು ಗುಡ್‌ ನ್ಯೂಸ್‌

Indigo-ATR-Flight-in-Shivamogga-Airport-Shimoga-Live-news.webp

SHIMOGA NEWS, 29 OCTOBER 2024 : ಶಿವಮೊಗ್ಗ ವಿಮಾನ ನಿಲ್ದಾಣದ (Airport) ಅಭಿವೃದ್ಧಿಗೆ ರಾಜ್ಯ ಸರ್ಕಾರ ಹೆಚ್ಚುವರಿ ಅನುದಾನ ಬಿಡುಗಡೆಗೆ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಹೆಚ್ಚುವರಿ ಅನುದಾನ ಬಿಡುಗಡೆಗೆ ಸರ್ಕಾರ ಒಪ್ಪಿಗೆ ನೀಡಿದೆ. ಸೋಗಾನೆಯಲ್ಲಿರುವ ಗ್ರೀನ್‌ ಫೀಲ್ಡ್‌ ವಿಮಾನ ನಿಲ್ದಾಣದ ಅಭಿವೃದ್ಧಿಗೆ 127.4 ಕೋಟಿ ರೂ. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ತೀರ್ಮಾನಿಸಿದೆ ಎಂದು ತಿಳಿಸಲಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರದ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆಎಸ್‌ಐಐಡಿಸಿ) ನಿರ್ವಹಣೆ ಮಾಡುತ್ತಿದೆ. … Read more

ಶಿವಮೊಗ್ಗ ಜಿಲ್ಲೆಯ ಒಂದು ತಾಲೂಕಿನಲ್ಲಿ ಭಾರಿ ಮಳೆಯ ಮುನ್ಸೂಚನೆ

WEATHER-REPORT-SHIMOGA-

WEATHER NEWS, 13 OCTOBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಇವತ್ತು ಹಲವು ಕಡೆ ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೊಂದೆಡೆ ಕಳೆದ ಮೂರ್ನಾಲ್ಕು ದಿನದಿಂದ ನಿರಂತರ ಮಳೆ ಹಿನ್ನೆಲೆ ತಾಪಮಾನ ತುಸು ತಗ್ಗಿದೆ. ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಇದನ್ನೂ ಓದಿ » ಶಿವಮೊಗ್ಗ ದಸರಾ ಮೆರವಣಿಗೆ, ಮೆರಗು ಹೆಚ್ಚಿಸಿದ ಕಲಾ ತಂಡಗಳು

ಶಿವಮೊಗ್ಗ ದಸರಾ, ಎಲ್ಲರಿಗು ಗೊತ್ತಿರಬೇಕಾದ 5 ವಿಷಯಗಳಿವು

021024 shimoga dasara news general image

DASARA NEWS, 12 OCTOBER 2024 : ಶಿವಮೊಗ್ಗ ದಸರಾದಲ್ಲಿ ಇವತ್ತು ಜಂಬೂ ಸವಾರಿ ನಡೆಯಲಿದೆ. ನಾಡದೇವಿ ಚಾಮುಂಡೇಶ್ವರಿಯ ವಿಗ್ರಹ ಇರುವ ಬೆಳ್ಳಿ ಮಂಟಪವನ್ನು ಹೊತ್ತು ಸಾಗರ ಆನೆ ಹೆಜ್ಜೆ ಹಾಕಲಿದೆ. ಅದ್ಧೂರಿ ಮೆರವಣಿಗೆ ಕಣ್ತುಂಬಿಕೊಳ್ಳಲು ಶಿವಮೊಗ್ಗ ಸೇರಿದಂತೆ ಹೊರ ಊರುಗಳಿಂದ ಜನ ಸೇರಲಿದ್ದಾರೆ. ಮೈಸೂರಿನ ನಂತರ ಶಿವಮೊಗ್ಗ ದಸರಾ ಅತಿ ಹೆಚ್ಚು ವಿಜೃಂಭಣೆಯಿಂದ ನಡೆಯುತ್ತದೆ. ಅಲ್ಲದೆ ನಾಡಿನಾದ್ಯಂತ ಖ್ಯಾತಿ ಗಳಿಸಿದೆ. ಗೊತ್ತಿರಬೇಕಾದ 5 ಪ್ರಮುಖಾಂಶಗಳು ಇದನ್ನೂ ಓದಿ » ಶಿವಮೊಗ್ಗ ಜಂಬೂ ಸವಾರಿಗೆ ಕ್ಷಣಗಣನೆ, ಆನೆಗಳು ರೆಡಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಎಷ್ಟಿದೆ ತಾಪಮಾನ? ಹೇಗಿದೆ ವಾತಾವರಣ?

WEATHER-REPORT-SHIMOGA-

WEATHER NEWS, 9 OCTOBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಮೋಡ ಕವಿವ ವಾತಾವರಣ, ಗುಡುಗು ಸಹಿತ ಮಳೆಯಾಗುತ್ತಿರುವ ಹಿನ್ನೆಲೆ ತಂಪು ವಾತಾವರಣ ಇದೆ. ಆದರೆ ತಾಪಮಾನ ಯಾಥಾ ಸ್ಥಿತಿಯಲ್ಲಿದೆ. ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ♦ ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಇರಲಿದೆ. ಆಗಾಗ ಮಳೆಯಾಗುತ್ತದೆ. ಮಧ್ಯಾಹ್ನ ಮತ್ತು ಸಂಜೆ ಹೊತ್ತಿಗೆ ಮಳೆಯಾಗಲಿದೆ. ♦ ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ … Read more

ಶಿವಮೊಗ್ಗ ಜಿಲ್ಲೆಯ ಈವರೆಗಿನ ಟಾಪ್‌ 10 ಸುದ್ದಿಗಳು

Shivamogga Live Today News

TODAY NEWS, 3 OCTOBER 2024 : ಶಿವಮೊಗ್ಗ ಲೈವ್.ಕಾಂ ವೆಬ್‌ಸೈಟ್‌ನಲ್ಲಿ ಈವರೆಗೂ ಅಪ್‌ಲೋಡ್‌ ಆಗಿರುವ ಜಿಲ್ಲೆಯ 10 ಪ್ರಮುಖ ಸುದ್ದಿಗಳು. ಕೆಳಗಿರುವ ಟೇಬಲ್‌ನಲ್ಲಿ ಬಲಭಾಗದಲ್ಲಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ. ಸುದ್ದಿ ಓದಿ. ಬ್ಯಾಕ್‌ ಬಂದರೆ ಮತ್ತೊಂದು ಸುದ್ದಿ ಓದಬಹುದು. ದಿನ ಭವಿಷ್ಯ | ಇವತ್ತು ಈ ರಾಶಿಯವರಿಗೆ ಸ್ತ್ರೀ ದೋಷ, ಹಣಕಾಸು ಸಮಸ್ಯೆ – ಓದಲು ಇಲ್ಲಿ ಕ್ಲಿಕ್‌ ಮಾಡಿ ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಬಿಸಿಲ ಧಗೆ, ಒಣ ಹವೆ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? … Read more

ಶಿವಮೊಗ್ಗ CITY NEWS | ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ಸುದ್ದಿ

SHIMOGA-CITY-COMPLETE-NEWS-MRS-DRONE

SHIMOGA CITY NEWS, 27 SEPTEMBER 2024 ಇದನ್ನೂ ಓದಿ » ಸಿದ್ದರಾಮಯ್ಯ ಬೆಂಬಲಿಸಿ ಶಿವಮೊಗ್ಗದಲ್ಲಿ ಪ್ರತಿಜ್ಞೆ ಸ್ವೀಕಾರ ಇದನ್ನೂ ಓದಿ » ಕೆಲಸ ಮುಗಿಸಿ ಗೋಪಿ ಸರ್ಕಲ್‌ಗೆ ಮರಳಿದ ವ್ಯಕ್ತಿಗೆ ಕಾದಿತ್ತು ಆಘಾತ ಇದನ್ನೂ ಓದಿ » GOOD MORNING | ಒಂದೇ ಕ್ಲಿಕ್‌ನಲ್ಲಿ SHIMOGA ಜಿಲ್ಲೆಯ ಸುದ್ದಿ ಇದನ್ನೂ ಓದಿ » ರೈತರ ಅಭಿಪ್ರಾಯ ಮುಖ್ಯ, ಮುಕ್ತ ಸಭೆಗೆ ಆಗ್ರಹ, ಶಿವಮೊಗ್ಗದಲ್ಲಿ ರೈತರ ಪ್ರತಿಭಟನೆ ಇದನ್ನೂ ಓದಿ » ಜಾಮೀನು ಕೊಡಲು ಬೆಂಗಳೂರಿನಿಂದ ಬಂದ ಮಹಿಳೆ ವಿರುದ್ಧವೇ ದಾಖಲಾಯ್ತು ಕೇಸ್‌, ಯಾಕೆ? … Read more

GOOD MORNING | ಒಂದೇ ಕ್ಲಿಕ್‌ನಲ್ಲಿ SHIMOGA ಜಿಲ್ಲೆಯ ಸುದ್ದಿ

GOOD-MORNING-SHIVAMOGGA-NEWS-UPDATE

GOOD MORNING SHIMOGA, 27 SEPTEMBER 2024 » ಇವತ್ತಿನ ದಿನ ಭವಿಷ್ಯ ಓದಲು ಇಲ್ಲಿ ಕ್ಲಕ್‌ ಮಾಡಿ ಇದನ್ನೂ ಓದಿ » ಕಡಿಮೆಯಾದ ಮಳೆ, ಹಿಂಗಾರು ಆರಂಭದ ದಿನಾಂಕ ಘೋಷಿಸಿದ ಹಾವಾಮಾನ ಇಲಾಖೆ

ರೈತರ ಅಭಿಪ್ರಾಯ ಮುಖ್ಯ, ಮುಕ್ತ ಸಭೆಗೆ ಆಗ್ರಹ, ಶಿವಮೊಗ್ಗದಲ್ಲಿ ರೈತರ ಪ್ರತಿಭಟನೆ

Shimoga-News-update

SHIMOGA NEWS, 27 SEPTEMBER 2024 : ಕುಲಾಂತರಿ ಬೆಳೆಗೆ ಸಂಬಂಧಿಸಿದಂತೆ ನಡೆಯುವ ರಾಷ್ಟ್ರೀಯ ನೀತಿಯ ಸಭೆಗಳನ್ನು ಮುಕ್ತವಾಗಿ ನಡೆಸಬೇಕು ಎಂದು ಆಗ್ರಹಿಸಿ ರೈತ (Farmers) ಮುಖಂಡ ಕೆ.ಟಿ.ಗಂಗಾಧರ್‌ ಅವರ ನೇತೃತ್ವದಲ್ಲಿ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಕುಲಾಂತರ ತಳಿಗಳ ಕುರಿತು ರಾಷ್ಟ್ರೀಯ ನೀತಿ ರೂಪಿಸುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ. ಇದಕ್ಕೂ ಮುನ್ನ ರೈತ ಪ್ರತಿನಿಧಿಗಳು, ಸಾಮಾನ್ಯ ಜನರನ್ನು ಸಂಪರ್ಕಿಸಿ, ಅವರನ್ನು ತೊಡಿಗಿಸಿಕೊಳ್ಳುವಂತೆ … Read more