ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಬೆಳಗ್ಗೆಯಿಂದ ಕರೆಂಟ್ ಇರಲ್ಲ
SHIMOGA NEWS, 23 SEPTEMBER 2024 : ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ಸೆ.24 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ (Power Cut) ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್ ಇರಲ್ಲ? ನವುಲೆ, ಎಲ್.ಬಿ.ಎಸ್.ನಗರ, ಅಶ್ವತ್‌ನಗರ, ಕೀರ್ತಿನಗರ, ಸವಳಂಗರಸ್ತೆ, ಬಸವೇಶ್ವರ ನಗರ, ಕೃಷಿನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್, ಕುವೆಂಪುನಗರ, ರೆಡ್ಡಿ ಲೇಔಟ್, ಜ್ಯೋತಿನಗರ, ಜೆ.ಎನ್.ಎನ್.ಸಿ. ಕಾಲೇಜ್, ಶಿವಬಸವನಗರ, ಬೊಮ್ಮನಕಟ್ಟೆ ಎ … Read more