ಶಿವಮೊಗ್ಗದಲ್ಲಿ ವಿಶ್ವ ಜಾನಪದ ದಿನಾಚರಣೆ ನಾಳೆ

D-Manjunatha-about-kannada-shahitya-sammelana

ಶಿವಮೊಗ್ಗ: ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಸಮಿತಿ ವತಿಯಿಂದ ಸಹ್ಯಾದ್ರಿ ಕಲಾ ಕಾಲೇಜು ಸಭಾಂಗಣದಲ್ಲಿ ಆ.22ರಂದು ಬೆಳಗ್ಗೆ 10.30ಕ್ಕೆ ವಿಶ್ವ ಜಾನಪದ (Janapada) ದಿನಾಚರಣೆ ಆಯೋಜಿಸಲಾಗಿದೆ ಎಂದು ಕಜಾಪ ಜಿಲ್ಲಾ ಅಧ್ಯಕ್ಷ ಡಿ. ಮಂಜುನಾಥ ತಿಳಿಸಿದ್ದಾರೆ. ಕಾರ್ಯಕ್ರಮವನ್ನು ಪ್ರಾಂಶುಪಾಲ ಪ್ರೊ. ಎಸ್. ಸಿರಾಜ್ ಅಹಮದ್, ಕಲಾ ಪ್ರದರ್ಶನವನ್ನು ಕಲಾವಿದ ಡಾ.ಅಪ್ಪಗೆರೆ ತಿಮ್ಮರಾಜು ಉದ್ಘಾಟಿಸುವರು. ಪರಿಷತ್ತಿನ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಅಧ್ಯಕ್ಷತೆ ವಹಿಸುವರು. ಇದನ್ನೂ ಓದಿ » ಜೀವ ವಿಮೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಐದು ವಿಧದ ಇನ್ಷುರೆನ್ಸ್‌ಗಳ ವಿವರ … Read more

ಶಿವಮೊಗ್ಗ ಸಿಟಿಯ ಈ ರಸ್ತೆಯಲ್ಲಿ ಸಂಚರಿಸುವುದಷ್ಟೆ ಅಲ್ಲ ಅಕ್ಕಪಕ್ಕ ನಿಲ್ಲುವುದೂ ಡೇಂಜರ್‌, ಏನಿದು?

Potholes-at-Shimoga-Honnali-road-near-railway-station

ಶಿವಮೊಗ್ಗ: ಶಿವಮೊಗ್ಗ ಸಿಟಿಗೆ ಬರುವವರಿಗೆ ಇಲ್ಲಿ ಅದ್ಧೂರಿ ಸ್ವಾಗತ ನೀಡುತ್ತಿವೆ ಆಳ ಗುಂಡಿಗಳು (Pot Holes). ಈ ರಸ್ತೆಯಲ್ಲಿ ಓಡಾಡುವುದಷ್ಟೆ ಅಲ್ಲ ಅಕ್ಕಪಕ್ಕದಲ್ಲಿ ನಿಂತರು ಅಪಾಯ ನಿಶ್ಚಿತ. ಇಲ್ಲಿ ಬಿದ್ದವರು ಒಬ್ಬಿಬ್ಬರಲ್ಲ, ಕೈ ಕಾಲು ಮುರಿದುಕೊಂಡವರು ಲೆಕ್ಕಕ್ಕಿಲ್ಲ. ಇದು ರೈಲ್ವೆ ನಿಲ್ದಾಣದ ಪಕ್ಕದಲ್ಲಿರುವ ಶಿವಮೊಗ್ಗ – ಹೊನ್ನಾಳಿ ರಸ್ತೆಯ ಫ್ಲೈ ಓವರ್‌ ಮತ್ತು ಅದರ ಸಂಪರ್ಕ ರಸ್ತೆಯಲ್ಲಿರುವ ಗುಂಡಿಗಳ ಕಿರು ಪರಿಚಯ. ಗುಂಡಿ, ಗುಂಡಿ.. ಆಳ ಗುಂಡಿ.. ಹೊನ್ನಾಳಿ ರಸ್ತೆಯ ಫ್ಲೈ ಓವರ್‌ನ ಎರಡೂ ಬದಿಯಲ್ಲಿ ವಾಹನಗಳು … Read more

ಶಾರ್ಟ್‌ ಸರ್ಕಿಟ್‌, ಧಗಧಗ ಹೊತ್ತು ಉರಿದ ಲಕ್ಷಾಂತರ ಮೌಲ್ಯದ ವಸ್ತುಗಳು

Short-circuit-at-Hosanagara

ಹೊಸನಗರ: ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ (Short Circuit) ಮನೆಯೊಂದು ಹೊತ್ತಿ ಉರಿದಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಹೊಸನಗರ ತಾಲ್ಲೂಕು ಮೇಲಿನ ಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರಗೋಡು ಗ್ರಾಮದ ಮನೆಯಲ್ಲಿ ಘಟನೆ ಸಂಭವಿಸಿದೆ. ಲಕ್ಷ್ಮಣ್ ಗೌಡ ಅವರ ಒಡೆತನದ ಮನೆಯಲ್ಲಿ ಶೇಷ ಪವನ್ ಮತ್ತು ಪ್ರತಿಭಾ ದಂಪತಿ ಬಾಡಿಗೆಗೆ ವಾಸವಾಗಿದ್ದರು. ದಂಪತಿ ಹೊರಗೆ ಹೋಗಿದ್ದಾಗ ಶಾರ್ಟ್ ಸರ್ಕಿಟ್ ಉಂಟಾಗಿ ಮನೆಗೆ ಬೆಂಕಿ ತಗುಲಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ » ಜೀವ ವಿಮೆ ಬಗ್ಗೆ … Read more

ಶಿವಮೊಗ್ಗ ಸಿಟಿಯ ಕೆಲವೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

power cut mescom ELECTRICITY

ಶಿವಮೊಗ್ಗ: ಭರಮಪ್ಪ ನಗರದಲ್ಲಿ ಆ.22 ರಂದು ವಿದ್ಯುತ್ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ವಿವಿಧೆಡೆ ಅಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಶೋಕ ರಸ್ತೆ, ಎಸ್ ಪಿ‌ಎಂ ರಸ್ತೆ, ವಿನಾಯಕ‌ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ » ಜೀವ ವಿಮೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಐದು ವಿಧದ ಇನ್ಷುರೆನ್ಸ್‌ಗಳ ವಿವರ Power cut in shimoga … Read more

ಅಡಿಕೆ ಧಾರಣೆ | 21 ಆಗಸ್ಟ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 17800 37599 ಬೆಟ್ಟೆ 50574 65699 ರಾಶಿ 48099 61699 ಸರಕು 60101 93896 ಇದನ್ನೂ ಓದಿ » ಜೀವ ವಿಮೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಐದು ವಿಧದ ಇನ್ಷುರೆನ್ಸ್‌ಗಳ ವಿವರ Adike Rate 21 August 2025

ಮಕ್ಕಳ ಕಣ್ಣಿನ ಆರೈಕೆ, ರೋಟರಿ ಟ್ರಸ್ಟ್‌ ಅಧ್ಯಕ್ಷರಿಂದ ಎರಡು ಪ್ರಮುಖ ಟಿಪ್ಸ್‌, ಏನೇನದು?

Rotary-club-eyes-health-camp-for-school-children

ಶಿವಮೊಗ್ಗ: ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ, ಆಶೀರ್ವಾದ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣ (Eyes Health) ಶಿಬಿರದ ಆಯೋಜಿಸಲಾಗಿತ್ತು. ರೋಟರಿ ಶಿವಮೊಗ್ಗ ಪೂರ್ವ ಎಜುಕೆಷನ್ ಅಂಡ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕೆ.ಬಿ.ರವಿಶಂಕರ್ ಕಾರ್ಯಕ್ರಮ ಉದ್ಘಾಟಿಸಿರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಆಯುರ್ವೇದ ಯೋಗ, ಪ್ರಕೃತಿ ಚಿಕಿತ್ಸಾ ಸಂಸ್ಥೆಗೆ ಒತ್ತಾಯ, ಸಂಸದರ ಮನವಿಯಲ್ಲಿ ಏನೇನಿದೆ? ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷ ಕಿಶೋರ್ ಕುಮಾರ್, ಆಶೀರ್ವಾದ ಕಣ್ಣಿನ ಆಸ್ಪತ್ರೆ ನೇತ್ರ ತಜ್ಞ ಡಾ. ಅರುಣ್, ರೋಟರಿ ಶಿವಮೊಗ್ಗ … Read more

ಹೊಸನಗರ ತಾಲೂಕಿನಲ್ಲಿ ಮುಂದುವರೆದ ಮಳೆ, ಮಾಸ್ತಿಕಟ್ಟೆ ವ್ಯಾಪ್ತಿಯಲ್ಲಿ ಭಾರಿ ವರ್ಷಧಾರೆ, ಎಲ್ಲೆಲ್ಲಿ ಎಷ್ಟಾಗಿದೆ ಮಳೆ?

Maxx-Hospital-lady-Staff-walking-holding-umbrella-in-Rain

ಹೊಸನಗರ: ತಾಲೂಕಿನ ವಿವಿಧೆಡೆ ಸಾಧಾರಣ ಮಳೆ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ಮಾಸ್ತಿಕಟ್ಟೆ ಸುತ್ತಮುತ್ತ ಭಾರಿ ಮಳೆಯಾಗಿದೆ. (Rainfall) ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಹೊಸನಗರ ತಾಲೂಕಿನ ಮಾನಿ ವ್ಯಾಪ್ತಿಯಲ್ಲಿ 64 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 73 ಮಿ.ಮೀ, ಹುಲಿಕಲ್‌ನಲ್ಲಿ 93 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 104 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 46 ಮಿ.ಮೀ, ಸಾವೇಹಕ್ಲು ಭಾಗದಲ್ಲಿ 75 ಮಿ.ಮೀ ಮಳೆಯಾಗಿದೆ. ಡ್ಯಾಮ್‌ಗಳ ಒಳ ಹರಿವು ಎಷ್ಟಿದೆ? ಮಾನಿ ಡ್ಯಾಮ್‌ಗೆ ಸದ್ಯ 3179 ಕ್ಯೂಸೆಕ್‌ ಒಳ ಹರಿವು ಇದೆ. ಪಿಕಪ್‌ … Read more

ಶಾಲೆ, ಕಾಲೇಜಿಗೆ ರಜೆ ಆದೇಶ ಎಡಿಟ್‌ ಮಾಡಿ ವೈರಲ್‌, ಕಿಡಿಗೇಡಿಗಳ ವಿರುದ್ಧ ತೀರ್ಥಹಳ್ಳಿಯಲ್ಲಿ ಕೇಸ್‌

Thirthahalli-News-Update

ತೀರ್ಥಹಳ್ಳಿ: ಶಾಲೆ, ಕಾಲೇಜುಗಳಿಗೆ ತಹಶೀಲ್ದಾರ್‌ ರಜೆ (Holiday) ಘೋಷಣೆ ಮಾಡಿದ್ದ ಆದೇಶ ಪ್ರತಿಯಲ್ಲಿದ್ದ ದಿನಾಂಕ ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟವರ ವಿರುದ್ಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದರಿಂದ ಆ.18ರಂದು ತೀರ್ಥಹಳ್ಳಿ ತಹಶೀಲ್ದಾರ್‌ ಅವರು ಅಂಗನವಾಡಿಗಳು, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ್ದರು. ಈ ಆದೇಶ ಪ್ರತಿಯಲ್ಲಿದ್ದ ದಿನಾಂಕ ಎಡಿಟ್‌ ಮಾಡಿ, ಆ.19ರಂದು ರಜೆ ಎಂದು ದಿನಾಂಕ ಬದಲಾಯಿಸಲಾಗಿತ್ತು. ಇದನ್ನೂ ಓದಿ » ಗೌರಿ – ಗಣೇಶ ಹಬ್ಬ, ಶಿವಮೊಗ್ಗ ಜಿಲ್ಲಾಧಿಕಾರಿಯಿಂದ 8 ಪಾಯಿಂಟ್‌ನ … Read more

ಕುಟುಂಬಕ್ಕೆ ಬಹಿಷ್ಕಾರ, ಇವರೊಂದಿಗೆ ಮಾತನಾಡಿದರೆ ₹5000 ದಂಡ, ತಹಶೀಲ್ದಾರ್‌ಗೆ ದೂರು

family-lodges-complaint-to-tahasildhar-at-soraba.w

ಸೊರಬ: ಗ್ರಾಮಸ್ಥರು ಕುಟುಂಬವೊಂದಕ್ಕೆ (Family) ಬಹಿಷ್ಕಾರ ಹಾಕಿದ್ದಾರೆ ಎಂದು ಆರೋಪಿಸಿ ಕುಟುಂಬ ಸದಸ್ಯರು ಸೊರಬ ತಹಶೀಲ್ದಾರ್‌ ಮಂಜುಳಾ ಹೆಗಡಾಳ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ. ಸೊರಬ ತಾಲ್ಲೂಕಿನ ಮೂಡದೀವಳಿಗೆ ಗ್ರಾಮದ ಮಂಜಪ್ಪ ಅವರ ಕುಟುಂಬಕ್ಕೆ ಗ್ರಾಮಸ್ಥರು ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ತಮ್ಮ ಜಮೀನಿನ ಪಕ್ಕದಲ್ಲಿ ಕೃಷಿ ಚಟುವಟಿಕೆಗೆ ದಾರಿ ಬಿಡಲಾಗಿದೆ. ಆದರೆ ಜಮೀನಿನ ಮಧ್ಯ ಭಾಗದಲ್ಲೇ ದಾರಿ ಬಿಡುವಂತೆ ಒತ್ತಾಯಿಸಿ ಸಾಮಾಜಿಕ ಬಹಿಷ್ಕಾರ ಹಕಿದ್ದಾರೆ. ತಮ್ಮೊಂದಿಗೆ ಮಾತನಾಡುವವರಿಗೆ ₹5000 ದಂಡ ವಿಧಿಸುವುದಾಗಿ ಕೆಲವರು ನಿರ್ಣಯಿಸಿದ್ದಾರೆ ಎಂದು … Read more

ದುರ್ಗಿಗುಡಿಯಲ್ಲಿ ಸಿಟಿ ಕೋಆಪರೇಟಿವ್‌ ಬ್ಯಾಂಕ್‌ ಶಾಖಾ ಕಚೇರಿ, ಉದ್ಘಾಟನೆಯ ದಿನಾಂಕ ಪ್ರಕಟ

210825 City Operative bank news branch press meet

ಶಿವಮೊಗ್ಗ: ನಗರದ ದುರ್ಗಿಗುಡಿಯ ಎಲ್‌ಎಲ್‌ಆ‌ರ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಸಿಟಿ ಕೋ-ಆಪರೇಟಿವ್ ಬ್ಯಾಂಕ್‌ನ (Bank) ಶಾಖಾ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಆ.25ರಂದು ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ ಬ್ಯಾಂಕ್‌ನ ಅಧ್ಯಕ್ಷ ಜಿ. ರಾಜು ತಿಳಿಸಿದರು. ಎಂದು ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿ.ರಾಜು, ಕಟ್ಟಡವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದಾರೆ. ಬ್ಯಾಂಕ್‌ನ ಲಾಕರ್ ಗಳನ್ನು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಕೌಂಟರ್‌ಗಳನ್ನು ಶಾಸಕ ಎಸ್.ಎನ್. ಚನ್ನಬಸಪ್ಪ ಉದ್ಘಾಟಿಸಲಿದ್ದಾರೆ ಎಂದರು. ಸ್ಟ್ರಾಂಗ್ ರೂಮ್‌ನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, … Read more