ಶಿವಮೊಗ್ಗದ ಜಲಾಶಯಗಳಿಗೆ ತಗ್ಗಿದ ಒಳ ಹರಿವು, ತುಂಗಾ, ಭದ್ರಾ, ಲಿಂಗನಮಕ್ಕಿಗೆ ಎಷ್ಟು ನೀರು ಬರ್ತಿದೆ?
ಡ್ಯಾಮ್ ವಿವರ: ಶಿವಮೊಗ್ಗ ಸೇರಿದಂತೆ ಸುತ್ತಮುತ್ತ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ಜಲಾಶಯಗಳ ಒಳ ಹರಿವು (Dam level) ಕಡಿಮೆಯಾಗಿದೆ. ಈಗಾಗಲೇ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳು ಭರ್ತಿಯಾಗಿ ನೀರು ಹೊರಗೆ ಬಿಡಲಾಗುತ್ತಿದೆ. ಆದರೆ ಒಳ ಹರಿವು ಕಡಿಮೆಯಾಗಿದ್ದು, ಹೊರ ಹರಿವು ಪ್ರಮಾಣವು ತಗ್ಗಿಸಲಾಗಿದೆ. ಯಾವ್ಯಾವ ಡ್ಯಾಮ್‌ಗೆ ಎಷ್ಟಿದೆ ಒಳ ಹರಿವು? ತುಂಗಾ ಜಲಾಶಯ: ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು 34,903 ಕ್ಯೂಸೆಕ್‌ಗೆ ಇಳಿಕೆಯಾಗಿದೆ. ಒಟ್ಟು 26,443 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಈ ಪೈಕಿ ಕ್ರಸ್ಟ್ … Read more