12 ವರ್ಷದ ಬಳಿಕ ನೆಹರು ಸ್ಟೇಡಿಯಂನಲ್ಲಿ ಸ್ವಾತಂತ್ರ್ಯ ದಿನಾಚರಣೆ, ಹೇಗಿದೆ ಸಿದ್ಧತೆ?

Nehru-Stadium-Shimoga.webp

ಶಿವಮೊಗ್ಗ: ಬರೋಬ್ಬರಿ 12 ವರ್ಷಗಳ ನಂತರ ನಗರದ ನೆಹರು ಕ್ರೀಡಾಂಗಣದಲ್ಲಿ (Stadium) ಸ್ವಾತಂತ್ರ್ಯ ದಿನಾಚರಣೆ ನಡೆಸಲು ಜಿಲ್ಲಾಡಳಿತ ಮುಂದಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ರಾಷ್ಟ್ರೀಯ ಹಬ್ಬದ ಆಚರಣೆಯಲ್ಲಿ ಪಾಲ್ಗೊಳ್ಳುವಂತಾಗಲಿ ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಚಿತವಾಗಿ ಹೆಪಟೈಟಿಸ್‌ ಬಿ ತಪಾಸಣೆ ಶಿಬಿರ, ಲಸಿಕೆ ವಿತರಣೆ, ಈಗಲೆ ಹೆಸರು ನೋಂದಣಿಗೆ ಸೂಚನೆ ನೆಹರು ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣವಾದ ಬಳಿಕ ರಾಷ್ಟ್ರೀಯ ಹಬ್ಬಗಳ ಆಚರಣೆಯನ್ನು ನಗರದ ಡಿಎಆ‌ರ್ ಪರೇಡ್ ಮೈದಾನಕ್ಕೆ ಬದಲಿಸಲಾಗಿತ್ತು. ಅಂದಿನಿಂದ ಈವರೆಗೂ … Read more

ಮೈದೊಳಲು ಕಾರ್ಣಿಕ, ‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತು ಎಚ್ಚರ’, ಏನಿದರ ಅರ್ಥ?

Mydolalu-Karnika-on-nagara-panchami

ಹೊಳೆಹೊನ್ನೂರು: ‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತು ಎಚ್ಚರ’. ಇದು ಈ ಬಾರಿಯ ಮೈದೊಳಲು ಗ್ರಾಮದ ಹನುಮಂತ ದೇವರ ಕಾರ್ಣಿಕ (Karnika) ಭವಿಷ್ಯ. ಈ ಬಾರಿಯ ಕಾರ್ಣಿಕದಲ್ಲಿ ಶಿವನ ತುರುಬಿಗೆ ಪಂಜರದ ಗಿಳಿ ಹಾರಿತು ಎಚ್ಚರ ಎಂದು ಭವಿಷ್ಯ ನುಡಿಯಲಾಗಿದೆ. ಈ ಬಾರಿ ಮುಂಗಾರು ಮಳೆಗಿಂತಲು ಹಿಂಗಾರು ವ್ಯಾಪಕವಾಗಿರಬಹುದು. ರಾಜಕೀಯದಲ್ಲಿ ಅಧಿಕಾರಕ್ಕಾಗಿ ಕಿತ್ತಾಟ ನಡೆಯಲಿದೆ. ಕೊನೆಗೆ ಎಚ್ಚರಿಕೆ ಎಂದು ಹೇಳಿರುವುದರಿಂದ ಪಕೃತಿ ವಿಕೋಪಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಗ್ರಾಮದ ಹಿರಿಯರು ಕಾರ್ಣಿಕವನ್ನು ವಿಶ್ಲೇಷಿಸಿದ್ದಾರೆ. ಪ್ರತಿ ನಾಗರ … Read more

ಫೈನಾನ್ಸ್‌ ಸಂಸ್ಥೆ ಲಾಯರ್‌ ಅಂತಾ ಮಹಿಳೆಗೆ ಫೋನ್‌, ಕೇಸು, ಆಧಾರ್‌ ರದ್ಧತಿಯ ವಾರ್ನಿಂಗ್‌, ಏನಿದು ಪ್ರಕರಣ?

Crime-News-General-Image

ಶಿವಮೊಗ್ಗ: ದ್ವಿಚಕ್ರ ವಾಹನದ ಮೇಲೆ ಸಾಲ ಬಾಕಿ (Loan) ಇದೆ ಎಂದು ಹೆದರಿಸಿ, ಕೇಸ್‌ ಹಾಕುವ ಬೆದರಿಕೆಯೊಡ್ಡಿ ಶಿವಮೊಗ್ಗದ ಮಹಿಳೆಯೊಬ್ಬರಿಗೆ ₹27,900 ವಂಚಿಸಲಾಗಿದೆ. ಶಿವಮೊಗ್ಗದ ಮಹಿಳೆಗೆ (ಹೆಸರು ಗೌಪ್ಯ) ಕರೆ ಮಾಡಿದ ವ್ಯಕ್ತಿಯೊಬ್ಬ ಬೆಂಗಳೂರಿನ ಕೋರಮಂಗಲದಲ್ಲಿರುವ ಫೈನಾನ್ಸ್‌ ಕಂಪನಿಯಿಂದ ಮಾತನಾಡುತ್ತಿರುವುದಾಗಿ ತಿಳಿಸಿದ್ದ. ದ್ವಿಚಕ್ರ ವಾಹನದ ಮೇಲಿನ ಸಾಲದ ಕಂತು ಎರಡು ತಿಂಗಳಿನಿಂದ ಪಾವತಿಸಿಲ್ಲ. ಕೂಡಲೆ ಪಾವತಿಸಬೇಕು ಎಂದು ಹೆದರಿಸಿದ್ದ. ಕ್ಯೂ ಆರ್‌ ಕೋಡ್‌ ಕಳುಹಿಸಿ ₹14,650 ವರ್ಗಾಯಿಸಿಕೊಂಡಿದ್ದ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಂಕ್‌ನಿಂದ ಹೊರ … Read more

ಶಿವಮೊಗ್ಗಕ್ಕೆ ಪತ್ರಕರ್ತ ರಂಗನಾಥ್ ಭಾರದ್ವಾಜ್, 400 ವಿದ್ಯಾರ್ಥಿಗಳಿಗೆ ಪುರಸ್ಕಾರ, ಯಾವಾಗ ಕಾರ್ಯಕ್ರಮ?

CS-Shadakshari-Press-Meet-in-Shimoga -Govt Employees Association

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯಿಂದ ಆಗಸ್ಟ್ 3 ರಂದು ಸಂಜೆ 4ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸಂಘದ ಸದಸ್ಯರ (Employees) ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಚಿತವಾಗಿ ಹೆಪಟೈಟಿಸ್‌ ಬಿ ತಪಾಸಣೆ ಶಿಬಿರ, ಲಸಿಕೆ ವಿತರಣೆ, ಈಗಲೆ ಹೆಸರು ನೋಂದಣಿಗೆ ಸೂಚನೆ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಎಸ್.ಷಡಾಕ್ಷರಿ, ಶಾಲಾ ಶಿಕ್ಷಣ ಸಚಿವ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಗಾಳಿ ಅಬ್ಬರ, ಮಳೆ ಕ್ಷೀಣ, ಇವತ್ತು ಹೇಗಿರುತ್ತೆ ವಾತಾವರಣ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೆ ಮೇಲ್ಮೈ ಗಾಳಿ ಇದ್ದು ರಭಸವಾಗಿ ಬೀಸುತ್ತಿದೆ. (Weather Report) ಕಳೆದ ಎರಡು ದಿನದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದೆ. ಅಲ್ಲಲ್ಲಿ ಚದುರಿದಂತೆ ಮಳೆಯಾಗುತ್ತಿದೆ. ಕೆಲವೆಡೆ ಸಾಧಾರಣ ಮಳೆಯಾದ ವರದಿಯಾಗಿದೆ. ಇವತ್ತು ಇದೇ ರೀತಿ ವಾತಾವರಣ ಇರಲಿದೆ. ಮಳೆ ಮರೆಯಾಗಿ ಜಿಲ್ಲೆಯಲ್ಲಿ ಬಿಸಿಲು ಕಾಣಿಸಿಕೊಂಡಿದೆ. ಇದನ್ನೂ ಓದಿ » ಭದ್ರಾವತಿಯಲ್ಲಿ ನೀರು ನಾಯಿಗಳ ಹಿಂಡು ಪ್ರತ್ಯಕ್ಷ, ಚಿನ್ನಾಟಕ್ಕೆ ಜನ ಫಿದಾ ಇನ್ನು, ಮೇಲ್ಮೈ ಗಾಳಿ ತೀವ್ರವಾಗಿದೆ. ಖಾಲಿ ಜಾಗಗಳಲ್ಲಿ … Read more

BREAKING NEWS | ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ

Bus-Truck-Mishap-near-Gajanuru-in-Shimoga

ಶಿವಮೊಗ್ಗ: ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕು ಗಾಜನೂರು ಅಗ್ರಹಾರದ ಬಳಿ ಇಂದು ಬೆಳಗಿನ ಜಾವ ಅಪಘಾತ (Mishap) ಸಂಭವಿಸಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಚಿತವಾಗಿ ಹೆಪಟೈಟಿಸ್‌ ಬಿ ತಪಾಸಣೆ ಶಿಬಿರ, ಲಸಿಕೆ ವಿತರಣೆ, ಈಗಲೆ ಹೆಸರು ನೋಂದಣಿಗೆ ಸೂಚನೆ ಖಾಸಗಿ ಬಸ್ಸಿನ ನಿರ್ವಾಹಕ ಅಣ್ಣಪ್ಪ ಮೃತರಾಗಿದ್ದಾರೆ. ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಣಿಪಾಲದ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ 13 ಜನ ಗಾಯಗೊಂಡಿದ್ದು … Read more

ಜನಶತಾಬ್ದಿ ರೈಲು ಹತ್ತಲು ತೆರಳುತ್ತಿದ್ದ ವಕೀಲನ ಮೇಲೆ ದಾಳಿ, ಬ್ಯಾಗ್‌ ಕಸಿದು ಪರಾರಿ, ಏನಿತ್ತು ಅದರಲ್ಲಿ?

200123 Police Jeep With Light jpg

ಶಿವಮೊಗ್ಗ: ಜನಶತಾಬ್ದಿ ರೈಲು ಹತ್ತಲು ತೆರಳುತ್ತಿದ್ದ ವಕೀಲರೊಬ್ಬರ (Advocate) ಮೇಲೆ ಮೂವರು ದುಷ್ಕರ್ಮಿಗಳು ದಾಳಿ ಮಾಡಿ ಅವರ ಬ್ಯಾಗ್‌ ಕಸಿದುಕೊಂಡಿದ್ದಾರೆ. ಅದರಲ್ಲಿ ಮೊಬೈಲ್‌, ವಕೀಲರ ಕೋಟ್‌ ಮತ್ತು ನಗದು ಇತ್ತು ಆರೋಪಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಚಿತವಾಗಿ ಹೆಪಟೈಟಿಸ್‌ ಬಿ ತಪಾಸಣೆ ಶಿಬಿರ, ಲಸಿಕೆ ವಿತರಣೆ, ಈಗಲೆ ಹೆಸರು ನೋಂದಣಿಗೆ ಸೂಚನೆ ವಕೀಲ ಅಶೋಕ್‌ ಅವರು ಜೂನ್‌ 18ರಂದು ಬೆಂಗಳೂರಿನ ಹೈಕೋರ್ಟ್‌ಗೆ ತೆರಳಬೇಕಿತ್ತು. ಹಾಗಾಗಿ ಬೆಳಗ್ಗೆ ಜನಶತಾಬ್ದಿ ರೈಲು ಹತ್ತಲು ತೆರಳುತ್ತಿದ್ದರು. ರವೀಂದ್ರನಗರ ಗಣಪತಿ ದೇವಸ್ಥಾನದ ಬಳಿ … Read more

ಶುಭೋದಯ ಶಿವಮೊಗ್ಗ ಸುಭಾಷಿತ | 30 ಜುಲೈ 2025

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಮಹಾಭಾರತ ಯುದ್ಧಕ್ಕೆ ದುರ್ಯೋಧನ ಪ್ರಮುಖ ಕಾರಣಕರ್ತ. ಅವನ ಅತಿ ಕೋಪ, ಅಸೂಯೆ ಮತ್ತು ಅಹಂಕಾರವೇ ಯುದ್ಧಕ್ಕೆ ಕಾರಣವಾಯಿತು. ಪಾಂಡವರಿಗೆ ಸೂಜಿ ಮೊನೆಯಷ್ಟು ಭೂಮಿ ಬಿಟ್ಟುಕೊಡಲು ನಿರಾಕರಿಸಿದ, ದ್ರೌಪದಿ ವಸ್ತ್ರಾಪಹರಣ ಮಾಡಿದ, ಹಿರಿಯರ ಮಾತನ್ನು ಕೇಳುತ್ತಿರಲಿಲ್ಲ. ಆತನ ಕೋಪ ಮತ್ತು ದುರಹಂಕಾರ ಕೌರವರ ಇಡೀ ವಂಶವನ್ನೇ ನಾಶ ಮಾಡಿತು. ಕೋಪವೇ ದುರ್ಯೋಧನನ ಪರಮ ಶತ್ರುವಾಯಿತು. ಇದನ್ನೂ ಓದಿ » ಭದ್ರಾವತಿಯಲ್ಲಿ ನೀರು ನಾಯಿಗಳ ಹಿಂಡು ಪ್ರತ್ಯಕ್ಷ, ಚಿನ್ನಾಟಕ್ಕೆ ಜನ ಫಿದಾ … Read more

ದಿನ ಪಂಚಾಂಗ | 30 ಜುಲೈ 2025 | ಇವತ್ತು ಯಮಗಂಡ ಕಾಲ, ರಾಹುಕಾಲ ಯಾವಾಗಿದೆ?

Indina-Panchanga-today Panchanga

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಪಂಚಾಂಗ (Panchanga) ವಾರ : ಬುಧವಾರ, 30 ಜುಲೈ 2025 ಸೂರ್ಯೋದಯ : 6.12 am ಸೂರ್ಯಾಸ್ತ : 6.57 pm ನಕ್ಷತ್ರ : ಹಸ್ತ ಇದನ್ನೂ ಓದಿ » ಭದ್ರಾವತಿಯಲ್ಲಿ ನೀರು ನಾಯಿಗಳ ಹಿಂಡು ಪ್ರತ್ಯಕ್ಷ, ಚಿನ್ನಾಟಕ್ಕೆ ಜನ ಫಿದಾ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.42 ರಿಂದ 5.27ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.04 ರಿಂದ 6.12ರವರೆಗೆ ಅಭಿಜಿತ್‌ – ವಿಜಯ ಮುಹೂರ್ತ … Read more

ಭದ್ರಾವತಿಯಲ್ಲಿ ನೀರು ನಾಯಿಗಳ ಹಿಂಡು ಪ್ರತ್ಯಕ್ಷ, ಚಿನ್ನಾಟಕ್ಕೆ ಜನ ಫಿದಾ

280725 otter found in Bhadravathi city near News bridge

ಭದ್ರಾವತಿ: ಭದ್ರಾ ನದಿಯಲ್ಲಿ ನೀರು ನಾಯಿ ನಾಯಿಗಳು (Otter) ಕಾಣಿಸಿಕೊಂಡಿವೆ. ಇವುಗಳ ಚಿನ್ನಾಟ, ಕೂಗಾಟ ನೋಡಲು ಜನರು ನದಿ ದಂಡೆ ಬಂದು ನಿಲ್ಲುತ್ತಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಳೆ ಕಣ್ಮರೆ, ಬಿಸಿಲು ಪ್ರತ್ಯಕ್ಷ, ಗಾಳಿ ಅಬ್ಬರಕ್ಕೆ ಜನರಲ್ಲಿ ಆತಂಕ, ಎಲ್ಲೆಲ್ಲಿ ಹೇಗಿದೆ ಸ್ಥಿತಿ? ಭದ್ರಾವತಿಯ ಹೊಸ ಸೇತುವೆ ಸಮೀಪದಲ್ಲಿ ಇವತ್ತು ಏಳೆಂಟು ನೀರು ನಾಯಿಗಳು ಪ್ರತ್ಯಕ್ಷವಾಗಿವೆ. ಜನರು ಸೇತುವೆ ಮೇಲೆ ನಿಂತು ನೀರು ನಾಯಿಗಳನ್ನು ವೀಕ್ಷಿಸುತ್ತಿದ್ದಾರೆ. ಸಾಮಾನ್ಯವಾಗಿ ಸಮುದ್ರ ಹಿನ್ನೀರು, ಅಳಿವೆ ಪ್ರದೇಶದಲ್ಲಿ ಕಾಣಸಿಗುವ ಸಸ್ತನಿ ನೀರು … Read more