ಅಡಿಕೆ ಧಾರಣೆ | 28 ಜುಲೈ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಸಾಗರ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 17750 31151 ಬೆಟ್ಟೆ 48240 59600 ರಾಶಿ 45007 57499 ಸರಕು 63810 92440 ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಳೆ ಕಣ್ಮರೆ, ಬಿಸಿಲು ಪ್ರತ್ಯಕ್ಷ, ಗಾಳಿ ಅಬ್ಬರಕ್ಕೆ ಜನರಲ್ಲಿ ಆತಂಕ, ಎಲ್ಲೆಲ್ಲಿ ಹೇಗಿದೆ ಸ್ಥಿತಿ? ಸಾಗರ ಮಾರುಕಟ್ಟೆ ಕೆಂಪುಗೋಟು 18989 29199 ಕೋಕ 9000 24599 ಚಾಲಿ 20999 38019 ಬಿಳೆ ಗೋಟು 10786 26770 ರಾಶಿ 30899 … Read more

ಶಿವಮೊಗ್ಗದಲ್ಲಿ ಉಚಿತವಾಗಿ ಹೆಪಟೈಟಿಸ್‌ ಬಿ ತಪಾಸಣೆ ಶಿಬಿರ, ಲಸಿಕೆ ವಿತರಣೆ, ಈಗಲೆ ಹೆಸರು ನೋಂದಣಿಗೆ ಸೂಚನೆ

Sahyadri-Narayana-Multispeciality-hospital-NH-Hospital.

ಶಿವಮೊಗ್ಗ:  ವಿಶ್ವ ಹೆಪಟೈಟಿಸ್ ದಿನದ ಅಂಗವಾಗಿ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜುಲೈ 28 ರಿಂದ ಆಗಸ್ಟ್ 2ರವರೆಗೆ ಉಚಿತವಾಗಿ ಹೆಪಟೈಟಿಸ್ ಬಿ (Hepatitis B) ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಆಸಕ್ತರು ಉಚಿತವಾಗಿ ತಮ್ಮ ಹೆಸರು ನೋಂದಣಿ ಮಾಡಿಕೊಂಡು, ವೈದ್ಯರ ಸಲಹೆ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿಬಿರದ ಅವಧಿಯಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ವೈದ್ಯರ ಸಲಹೆ ಪಡೆದು, ಉಚಿತವಾಗಿ ಹೆಪಟೈಟಿಸ್‌ ಬಿ ಲಸಿಕೆ ಪಡೆಯಬಹುದಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಳೆ ಕಣ್ಮರೆ, ಬಿಸಿಲು ಪ್ರತ್ಯಕ್ಷ, ಗಾಳಿ ಅಬ್ಬರಕ್ಕೆ ಜನರಲ್ಲಿ ಆತಂಕ, … Read more

ಶಿವಮೊಗ್ಗದಲ್ಲಿ ಬ್ಯಾಂಕ್‌ನಿಂದ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ

crime name image

ಶಿವಮೊಗ್ಗ: ಬ್ಯಾಂಕಿನಿಂದ (Bank) ಹಿಂತಿರುಗುಷ್ಟರಲ್ಲಿ ಬೈಕ್‌ ಕಳ್ಳತನವಾಗಿದೆ. ಶಿವಮೊಗ್ಗದ ಗಾರ್ಡನ್‌ ಏರಿಯಾದ ಬ್ಯಾಂಕ್‌ ಆಫ್‌ ಮಹಾರಾಷ್ಟ್ರದ ಎದುರು ಘಟನೆ ನಡೆದಿದೆ. ಬೈರಪ್ಪ ಎಂಬುವವರು ಬೈಕ್‌ ನಿಲ್ಲಿಸಿ ಬ್ಯಾಂಕಿಗೆ ಹೋಗಿದ್ದರು. ಕೆಲವೇ ನಿಮಿಷದಲ್ಲಿ ಕೆಲಸ ಮುಗಿಸಿ ಹೊರ ಬಂದಾಗ ಸ್ಪ್ಲೆಂಡರ್‌ ಬೈಕ್‌ ಇರಲಿಲ್ಲ. ಎಲ್ಲೆಡೆ ಹುಡುಕಿದ ಬೈರಪ್ಪ ಅವರು ಬೈಕ್‌ ಸಿಗದ ಹಿನ್ನೆಲೆ ದೂರು ನೀಡಿದ್ದಾರೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಎಷ್ಟಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಲ್ಲಿ ಮಳೆ ಕಣ್ಮರೆ, ಬಿಸಿಲು ಪ್ರತ್ಯಕ್ಷ, ಗಾಳಿ ಅಬ್ಬರಕ್ಕೆ ಜನರಲ್ಲಿ ಆತಂಕ, ಎಲ್ಲೆಲ್ಲಿ ಹೇಗಿದೆ ಸ್ಥಿತಿ?

Rain-in-Shimoga-city-Kuvempu-Road

ಶಿವಮೊಗ್ಗ: ಜಿಲ್ಲೆಯಾದ್ಯಂತ ಮಳೆ ಕಾಡಿಮೆಯಾಗಿದೆ. ಅಲ್ಲಲ್ಲಿ ಸಾಧಾರಣ ವ್ಯಾಪಕ ಮಳೆಯಾಗುತ್ತಿದೆ. ಆದರೆ ಮೇಲ್ಮೈ ಗಾಳಿ (Wind) ರಭಸವಾಗಿದ್ದು, ಮರ, ರೆಂಬೆ ಕೊಂಬೆಗಳು ಧರೆಗುರುಳುವ ಭೀತಿ ಎದುರಾಗಿದೆ. ಮಳೆ ವಿವರ: ಇಲ್ಲಿದೆ ಹೈಲೈಟ್ಸ್‌ ಸಾಧಾರಣ ವ್ಯಾಪಕ ಮಳೆ ಕಳೆದ 24 ಗಂಟೆಯಲ್ಲಿ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ವ್ಯಾಪಕ ಮಳೆಯಾಗಿದೆ. ಇವತ್ತು ಚದುರಿದಂತೆ ಮಳೆಯಾಗುವ ಸಂಭವವಿದ್ದು, ಮೇಲ್ಮೈ ಗಾಳಿ ಇರಲಿದೆ. ಎಲ್ಲೆಲ್ಲಿ ಎಷ್ಟಾಗಿದೆ ಮಳೆ? ಜುಲೈ 27ರ ಬೆಳಗ್ಗೆ 8.30ರಿಂದ ಜ.28ರ ಬೆಳಗ್ಗೆ 8.30ರವರೆಗೆ ಶಿವಮೊಗ್ಗ … Read more

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಎಷ್ಟಿದೆ? ಇಲ್ಲಿದೆ ಡಿಟೇಲ್ಸ್‌

Heavy-outflow-from-tunga-dam.

ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು ಜಲಾಶಯಗಳ ಒಳ ಹರಿವು ಮುಂದುವರೆದಿದೆ. ಇವತ್ತು ತುಂಗಾ, ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳ (Dam Level) ಒಳ ಹರಿವು ಎಷ್ಟಿದೆ? ಇಲ್ಲಿದೆ ಡಿಟೇಲ್ಸ್‌ ಇದನ್ನೂ ಓದಿ » ಭದ್ರಾವತಿ ಹಳೆ ಸೇತುವೆ ಮೇಲೆ ವಾಹನ ಸಂಚಾರ ಪುನಾರಂಭ Dam Level report in Shimoga district

ಭದ್ರಾವತಿ ಹಳೆ ಸೇತುವೆ ಮೇಲೆ ವಾಹನ ಸಂಚಾರ ಪುನಾರಂಭ

Bhadravathi-Old-bridge-Vehicle-movement-begins

ಭದ್ರಾವತಿ: ಭದ್ರಾ ಜಲಾಶಯದ ಹೊರ ಹರಿವು ಕಡಿಮೆಯಾಗಿದ್ದು, ಭದ್ರಾ ನದಿಯಲ್ಲಿ ನೀರಿನ ಮಟ್ಟ ಇಳಿಕೆಯಾಗಿದೆ. ಹಾಗಾಗಿ ಭದ್ರಾವತಿಯ ಭದ್ರಾ ಸೇತುವೆ (Old Bridge) ಮೇಲೆ ವಾಹನ ಸಂಚಾರ ಪುನಾರಂಭವಾಗಿದೆ. ಇದನ್ನೂ ಓದಿ » ಶಿವಮೊಗ್ಗ ಸಿಟಿಗೆ ಯುದ್ಧ ವಿಮಾನ, ಎಂಎಲ್‌ಎ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಪಕ್ಕದ ಭದ್ರಾ ನದಿ ಹೊಸ ಸೇತುವೆ ಮೇಲೆ ಇಂದು ಬೆಳಗ್ಗೆಯಿಂದ ವಾಹನ ಸಂಚಾರ ಪುನಾರಂಭವಾಗಿದೆ. ಸದ್ಯಕ್ಕೆ ಭಾರಿ ವಾಹನಗಳ ಸಂಚಾರವಿಲ್ಲ. ದ್ವಿಚಕ್ರ ವಾಹನಗಳು, ಕಾರು, ಆಟೋಗಳು ಮಾತ್ರ ಸಂಚರಿಸುತ್ತಿವೆ. … Read more

ಶಿವಮೊಗ್ಗ ಸಿಟಿಗೆ ಯುದ್ಧ ವಿಮಾನ, ಎಂಎಲ್‌ಎ ನೇತೃತ್ವದಲ್ಲಿ ಸ್ಥಳ ಪರಿಶೀಲನೆ

fighter-plane-to-be-installed-in-Shimoga-freedom-park

ಶಿವಮೊಗ್ಗ: ನಗರಕ್ಕೆ ಯುದ್ಧ ವಿಮಾನ (Fighter Plane) ಆಗಮಿಸುತ್ತಿದೆ. ಈ ಹಿನ್ನೆಲೆ ಅದರ ಸ್ಥಾಪನೆಗೆ ಇವತ್ತು ಸ್ಥಳ ಪರಿಶೀಲನೆ ನಡೆಸಲಾಯಿತು. ಶಾಸಕ ಎಸ್‌.ಎನ್.ಚನ್ನಬಸಪ್ಪ, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಸ್ಥಳ ಪರಿಶೀಲಿಸಿದರು. ಇದನ್ನೂ ಓದಿ » ‘ಶಿವಮೊಗ್ಗ ಜಿಲ್ಲೆಯ 35 ಸಾವಿರ ರೈತರಿಗೆ ನೊಟೀಸ್, ಯಡಿಯೂರಪ್ಪ, ಬಂಗಾರಪ್ಪ ಮಕ್ಕಳ ಮೌನವೇಕೆ?’, ಹೋರಾಟದ ಎಚ್ಚರಿಕೆ ಫ್ರೀಡಂ ಪಾರ್ಕ್‌ನಲ್ಲಿ ಯುದ್ಧ ವಿಮಾನವನ್ನು ಸ್ಥಾಪಿಸಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎಸ್‌.ಎನ್.‌ಚನ್ನಬಸಪ್ಪ ಸ್ಥಳ ಪರಿಶೀಲಿಸಿದರು. ಸಾರ್ವಜನಿಕರು ಸುಗಮವಾಗಿ ಯುದ್ಧ ವಿಮಾನ ವೀಕ್ಷಿಸುವಂತಾಗಬೇಕು … Read more

‘ಶಿವಮೊಗ್ಗ ಜಿಲ್ಲೆಯ 35 ಸಾವಿರ ರೈತರಿಗೆ ನೊಟೀಸ್, ಯಡಿಯೂರಪ್ಪ, ಬಂಗಾರಪ್ಪ ಮಕ್ಕಳ ಮೌನವೇಕೆ?’, ಹೋರಾಟದ ಎಚ್ಚರಿಕೆ

This.na.srinivas press meet in favour of farmers

ಶಿವಮೊಗ್ಗ: ಜಿಲ್ಲೆಯ 35 ಸಾವಿರ ರೈತರನ್ನು (Farmers) ಒಕ್ಕಲೆಬ್ಬಿಸಲು ನೊಟೀಸ್ ನೀಡಲಾಗುತ್ತಿದೆ. ಆದರೆ ಸಂಸದರು, ಶಾಸಕರು ಮೌನ ವಹಿಸಿದ್ದಾರೆ. ಸದನದಲ್ಲಿ ಚರ್ಚೆ ನಡೆಸಿ ರೈತರಿಗೆ ನ್ಯಾಯ ಒದಗಿಸದೆ ಇದ್ದರೆ ಹೋರಾಟ ನಡೆಸಲಾಗುತ್ತದೆ ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ.ಶ್ರೀನಿವಾಸ್ ಎಚ್ಚರಿಸಿದರು. ಇದನ್ನೂ ಓದಿ » ಗಾಳಿ, ಮಳೆಗೆ ಹಲವೆಡೆ ಹಾನಿ, ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ನ್ಯೂಸ್‌ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೀ.ನಾ.ಶ್ರೀನಿವಾಸ್, ಶಿವಮೊಗ್ಗ, ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ತೀರ್ಥಹಳ್ಳಿ … Read more

ಶಿವಮೊಗ್ಗದ ಮಣಿಕಂಠ ಕೊಲೆ ಕೇಸ್‌, ತಮ್ಮನಿಂದಲೇ ಹತ್ಯೆ, ಆರೋಪಿ ಅರೆಸ್ಟ್‌, ಕೃತ್ಯಕ್ಕೆ ಕಾರಣವೇನು?

Melina-tunga-Nagara-manikanta-issue

ಶಿವಮೊಗ್ಗ: ಮೇಲಿನ ತುಂಗಾನಗರದಲ್ಲಿ ಗಾರೆ ಕೆಲಸ ಮಾಡುತ್ತಿದ್ದ ಮಣಿಕಂಠನ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ (Arrest). ಕ್ಷುಲಕ ವಿಚಾರಕ್ಕೆ ಸಹೋದರನೆ ಮಣಿಕಂಠನ ಹತ್ಯೆ ‌ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಇದನ್ನೂ ಓದಿ » ಗಾಳಿ, ಮಳೆಗೆ ಹಲವೆಡೆ ಹಾನಿ, ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ನ್ಯೂಸ್‌ ಮಣಿಕಂಠನ ತಮ್ಮ ಸಂತೋಷ್‌ (31) ಎಂಬಾತನನ್ನು ತುಂಗಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ಮುಂದುವರೆಸಿದ್ದಾರೆ. ಹತ್ಯೆಗೆ ಕಾರಣವೇನು? ಮೇಲಿನ ತುಂಗಾನಗರದ … Read more

ಗಾಳಿ, ಮಳೆಗೆ ಹಲವೆಡೆ ಹಾನಿ, ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ನ್ಯೂಸ್‌

280725 Balebare Ghat closed due to damage

ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನದಿಂದ ಜೋರು ಮಳೆಯಾಗುತ್ತಿದೆ. ಭಾನುವಾರ ಮಳೆ ಪ್ರಮಾಣ ತಗ್ಗಿದೆ. ಆದರೆ ಮೇಲ್ಮೈ ಗಾಳಿ ರಭಸ ಜೋರಾಗಿದೆ. ಇದರಿಂದ ಹಲವೆಡೆ ಹಾನಿಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌ (Shimoga Rain). ರೈಲ್ವೆ ಹಳಿ ಮೇಲೆ ಬಿದ್ದ ಮರ ಶಿವಮೊಗ್ಗ: ಶಿವಮೊಗ್ಗ – ಭದ್ರಾವತಿ ಮಧ್ಯೆ ಕೊಪ್ಪದಾಳು ಬಳಿ ಭಾರಿ ಗಾಳಿಗೆ ಮರ ಉರುಳಿ ರೈಲ್ವೆ ಮಾರ್ಗದ ಮೇಲೆ ಬಿದ್ದಿತ್ತು. ಇದರಿಂದ ಶಿವಮೊಗ್ಗದಿಂದ ಯಶವಂತಪುರಕ್ಕೆ ತೆರಳುವ ರೈಲು 2 ಗಂಟೆ … Read more