ಶಿವಮೊಗ್ಗ ಸೇರಿ 7 ಜಿಲ್ಲೆಗಳಿಗೆ ಇವತ್ತು ಅಲರ್ಟ್‌, ಹೇಗಿರುತ್ತೆ ಇವತ್ತು ಮಳೆ? ಎಷ್ಟಿರುತ್ತೆ ತಾಪಮಾನ?

rain-in-shimoga-city-near-NCC-Office.

ಶಿವಮೊಗ್ಗ: ಜಿಲ್ಲೆಯಲ್ಲಿ ಪುಷ್ಯ ಮಳೆ ಅಬ್ಬರ ಮುಂದುವರೆದಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಭಾನುವಾರವು ಜೋರು ಮಳೆಯಾಗಿದೆ. ಇನ್ನೊಂದೆಡೆ ಇವತ್ತು ಕೂಡ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹಾವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅಲ್ಲದೆ ಜಿಲ್ಲೆಗೆ ಆರೆಂಜ್‌ ಅಲರ್ಟ್‌ (Alert) ಘೋಷಿಸಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಯುವತಿ ಇದ್ದ ಆಂಬುಲೆನ್ಸ್‌ಗೆ ಜೀರೋ ಟ್ರಾಫಿಕ್‌, ವಿಮಾನ ನಿಲ್ದಾಣದಿಂದ ಮುಂಬೈಗೆ ಶಿಫ್ಟ್‌ ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಮಾತ್ರ ಆರೆಂಜ್‌ ಅಲರ್ಟ್‌ ಇರಲಿದೆ. … Read more

BREAKING NEWS – ಶಿವಮೊಗ್ಗದಲ್ಲಿ ಕೊಲೆ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಶಂಕೆ

Melina-tunga-Nagara-manikanta-issue

ಶಿವಮೊಗ್ಗ: ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶಿವಮೊಗ್ಗದ ಮೇಲಿನ ತುಂಗಾನಗರದಲ್ಲಿ ಘಟನೆ (Incident) ಸಂಭವಿಸಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಯುವತಿ ಇದ್ದ ಆಂಬುಲೆನ್ಸ್‌ಗೆ ಜೀರೋ ಟ್ರಾಫಿಕ್‌, ವಿಮಾನ ನಿಲ್ದಾಣದಿಂದ ಮುಂಬೈಗೆ ಶಿಫ್ಟ್‌ ಮಣಿಕಂಠ (38) ಕೊಲೆಯಾದ ಯುವಕ. ಈತ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು ಎಂದು ತಿಳಿದುಬಂದಿದೆ. ತಡರಾತ್ರಿ ಮಣಿಕಂಠನ ತಲೆ ಮೇಲೆ ದೊಡ್ಡ ಗಾತ್ರದ ಕಲ್ಲನ್ನು ಎತ್ತಿ ಹಾಕಿ ಹತ್ಯೆ ಮಾಡಿರುವ ಶಂಕೆ … Read more

ಶುಭೋದಯ ಶಿವಮೊಗ್ಗ ಸುಭಾಷಿತ | 27 ಜುಲೈ 2025

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಛತ್ರಪತಿ ಶಿವಾಜಿ ಮಹಾರಾಜ ಯಾವುದೇ ದೊಡ್ಡ ರಾಜ್ಯದ ಬೆಂಬಲವಿಲ್ಲದೆ, ಸಣ್ಣದೊಂದು ಪ್ರದೇಶದಿಂದ ತಮ್ಮ ಪ್ರಯಾಣ ಆರಂಭಿಸಿದರು. ಪ್ರತಿಕೂಲ ಪರಿಸ್ಥಿತಿಗಳಲ್ಲಿಯೂ ಶಿವಾಜಿ ಮಹಾರಾಜ ಅಚಲ ಧೈರ್ಯ, ಅಸಾಧಾರಣ ಪರಿಶ್ರಮ ಮತ್ತು ದೂರದೃಷ್ಟಿಯಿಂದ ಮರಾಠಾ ಸಾಮ್ರಾಜ್ಯ ಸ್ಥಾಪಿಸಿದರು. ತಮ್ಮ ಸೈನ್ಯ ಸಂಘಟಿಸಿ, ಯುದ್ಧ ತಂತ್ರ ರೂಪಿಸಿ, ಪ್ರತಿ ವಿಜಯಕ್ಕೂ ಶ್ರಮಿಸಿದರು. ಸತತ ಪ್ರಯತ್ನ ಮತ್ತು ನಾಯಕತ್ವ ಗುಣದಿಂದಲೇ ಮೊಘಲರಂತಹ ಬಲಿಷ್ಠ ಶಕ್ತಿಯನ್ನು ಎದುರಿಸಿ, ಹಿಂದವಿ ಸ್ವರಾಜ್ಯ ಸ್ಥಾಪಿಸಿದರು. ಶ್ರಮವೇ ಅವರಿಗೆ … Read more

ಶಿವಮೊಗ್ಗದಲ್ಲಿ ಯುವತಿ ಇದ್ದ ಆಂಬುಲೆನ್ಸ್‌ಗೆ ಜೀರೋ ಟ್ರಾಫಿಕ್‌, ವಿಮಾನ ನಿಲ್ದಾಣದಿಂದ ಮುಂಬೈಗೆ ಶಿಫ್ಟ್‌

Patient-Shifted-to-mumbai-in-Air-Ambulance

ಶಿವಮೊಗ್ಗ: ಮಿದುಳು ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದಿಂದ ಮುಂಬೈಗ್‌ಗೆ ಏರ್‌ಲಿಫ್ಟ್‌ (Airlift) ಮಾಡಲಾಗಿದೆ. ಶಿವಮೊಗ್ಗದ ಆಸ್ಪತ್ರೆಯಿಂದ ವಿಮಾನ ನಿಲ್ದಾಣದವರೆಗೆ ಯುವತಿ ಇದ್ದ ಆಂಬುಲೆನ್ಸ್‌ಗೆ ಜೀರೋ ಟ್ರಾಫಿಕ್‌ ವ್ಯವಸ್ಥೆ ಮಾಡಲಾಗಿತ್ತು. ಗಾಂಧಿ ಬಜಾರ್‌ನ ಮಾನ್ಯಾ (21) ಎಂಬುವವರು ಮಿದುಳು ಜ್ವರದ ಚಿಕಿತ್ಸೆಗೆ ಶಿವಮೊಗ್ಗದ ಕುವೆಂಪು ರಸ್ತೆಯ ನಂಜಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮುಂಬೈನ್‌ ರಿಲಯನ್ಸ್‌ ಆಸ್ಪತ್ರೆಗೆ ದಾಖಲು ಮಾಡಲು ಕರೆದೊಯ್ಯಲಾಗಿದೆ. ವಿಮಾನ ನಿಲ್ದಾಣಕ್ಕೆ ಜೀರೋ ಟ್ರಾಫಿಕ್‌ ಮಾನ್ಯಾ ಅವರನ್ನು ತುರ್ತಾಗಿ ಕರೆದೊಯ್ಯಬೇಕಿದ್ದರಿಂದ ಅವರ … Read more

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ನೀರಿನ ಮಟ್ಟ ಹೆಚ್ಚಳ, ಒಳ ಹರಿವು ಎಷ್ಟಿದೆ?

TUNGA-DAM-GAJANURU-SHIMOGA.

ಜಲಾಶಯ ಸುದ್ದಿ: ಜಲಾನಯನ ಪ್ರದೇಶಗಳಲ್ಲಿ ಜೋರು ಮಳೆಯಾಗುತ್ತಿರುವುದರಿಂದ ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ (Dam Level) ಒಳ ಹರಿವು ಮತ್ತು ನೀರಿನ ಮಟ್ಟ ಹೆಚ್ಚಳವಾಗಿದೆ. ಯಾವ್ಯಾವ ಡ್ಯಾಂಗೆ ಎಷ್ಟಿದೆ ಒಳ ಹರಿವು? ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯೋ ಮಳೆ, ಇವತ್ತೂ ಹವಾಮಾನ ಇಲಾಖೆಯಿಂದ ಎಚ್ಚರಿಕೆ, ಎಲ್ಲೆಡೆ ರಜೆ

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯೋ ಮಳೆ, ಇವತ್ತೂ ಹವಾಮಾನ ಇಲಾಖೆಯಿಂದ ಎಚ್ಚರಿಕೆ, ಎಲ್ಲೆಡೆ ರಜೆ

rain-in-shimoga-city-near-vidyanagara-flyover

ಶಿವಮೊಗ್ಗ: ಜಿಲ್ಲೆಯಾದ್ಯಂತ ಕಳೆದ ಎರಡು ದಿನದಿಂದ ಭಾರಿ ಮಳೆಯಾಗುತ್ತಿದೆ (rainfall). ವಿವಿಧೆಡೆ ರಾತ್ರಿಯು ಜೋರು ಮಳೆಯಾಗಿದೆ. ಇವತ್ತೂ ಮಳೆ ಅಬ್ಬರಿಸುವ ಸಾಧ್ಯತೆ ಇದೆ ಎಂದ ಹವಾಮಾನ ಇಲಾಖೆ ಎಚ್ಚರಿಸಿದೆ. ಅಲ್ಲದೆ ಇಂದು ಆರೆಂಜ್‌ ಅಲರ್ಟ್‌ ಘೋಷಿಸಿದೆ. ಶಿವಮೊಗ್ಗದಲ್ಲಿ ಇವತ್ತು ಭಾರಿ ಮಳೆ ಮತ್ತು ತೀವ್ರ ಮೇಲ್ಮೈ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಶಾಲೆ, ಕಾಲೇಜುಗಳಿಗೆ ರಜೆ ತೀವ್ರ ಮಳೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ತಾಲೂಕು … Read more

ಸಿಗಂದೂರು ದೇಗುಲದ ಭಕ್ತರಿಗೆ ಗುಡ್‌ ನ್ಯೂಸ್‌, ಇನ್ಮುಂದೆ ದರ್ಶನದ ಸಮಯ ಹೆಚ್ಚಳ

Siganduru-Temple-Sagara

ಸಾಗರ: ಸಿಗಂದೂರು ಸೇತುವೆ (Sigandur) ಲೋಕಾರ್ಪಣೆ ಬೆನ್ನಿಗೆ ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭಕ್ತರ ಸಂಖ್ಯೆ ಏರಿಕೆಯಾಗಿದೆ. ದೇವಿಯ ದರ್ಶನಕ್ಕೆ ಅನುಕೂಲವಾಗಲಿ ಎಂದು ದರ್ಶನದ ಸಮಯವನ್ನು ವಿಸ್ತರಣೆ ಮಾಡಲಾಗಿದೆ. ಇದನ್ನೂ ಓದಿ » ಶಿವಮೊಗ್ಗ ತಾಲೂಕಿನ ಶಾಲೆ, ಕಾಲೇಜುಗಳಿಗೆ ಜು.26ರಂದು ರಜೆ ಸಿಗಂದೂರು ದೇವಿ ದರ್ಶನದ ಅವಧಿಯನ್ನು ಒಂದೂವರೆ ಗಂಟೆ ಹೆಚ್ಚಳ ಮಾಡಲಾಗಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಭಕ್ತರು ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಬಹುದಾಗಿದೆ. ದರ್ಶನದ ಸಮಯ ಏನು? ಈಗ ರಾತ್ರಿ 9 ಗಂಟೆವರೆಗು ಸಿಗಂದೂರು ದೇವಿ ದರ್ಶನ … Read more

ದಿನ ಪಂಚಾಂಗ | 26 ಜುಲೈ 2025 | ಇವತ್ತು ಯಾವ ನಕ್ಷತ್ರವಿದೆ? ವಿಜಯ ಮುಹೂರ್ತ ಯಾವಾಗ?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಶನಿವಾರ, 26 ಜುಲೈ 2025 ಸೂರ್ಯೋದಯ : 6.11 am ಸೂರ್ಯಾಸ್ತ : 6.58 pm ನಕ್ಷತ್ರ : ಆಶ್ಲೇಷ ಇದನ್ನೂ ಓದಿ » ಕುವೆಂಪು ವಿಶ್ವವಿದ್ಯಾಲಯ, ಅರ್ಜಿ ಸಲ್ಲಿಸುವ ದಿನಾಂಕ ಮುಂದಕ್ಕೆ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.41 ರಿಂದ 5.26ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.03 ರಿಂದ 6.11ರವರೆಗೆ ಅಭಿಜಿತ್‌ ಮಧ್ಯಾಹ್ನ 12.09 ರಿಂದ 1ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.42 ರಿಂದ 3.33ರವರಗೆ ಗೋಧೂಳಿ … Read more

ಶುಭೋದಯ ಶಿವಮೊಗ್ಗ ಸುಭಾಷಿತ | 26 ಜುಲೈ 2025

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಏಕಲವ್ಯ ರಾಜಮನೆತನಕ್ಕೆ ಸೇರಿದವನಲ್ಲ. ಇದೇ ಕಾರಣಕ್ಕೆ ಗುರುಗಳಾದ ದ್ರೋಣಾಚಾರ್ಯರು ಅತನಿಗೆ ಶಿಕ್ಷಣ ನೀಡಲು ನಿರಾಕರಿಸಿದ್ದರು. ಆದರು ಏಕಲವ್ಯ ದ್ರೋಣಾಚಾರ್ಯರನ್ನು ತನ್ನ ಗುರುಗಳೆಂದು ಭಾವಿಸಿ, ಅವರ ಮಣ್ಣಿನ ಪ್ರತಿಮೆ ಮಾಡಿ, ಶ್ರದ್ಧೆ ಮತ್ತು ಏಕಾಗ್ರತೆಯಿಂದ ಸ್ವತಃ ಧನುರ್ವಿದ್ಯೆ ಅಭ್ಯಾಸ ಮಾಡಿದ. ಏಕಲವ್ಯನ ಶ್ರದ್ಧೆ ಎಷ್ಟಿತ್ತು ಅಂದರೆ ದ್ರೋಣಾಚಾರ್ಯರ ಪ್ರಮುಖ ಶಿಷ್ಯನಾದ ಅರ್ಜುನನಿಗಿಂತಲೂ ಶ್ರೇಷ್ಠ ಧನುರ್ಧಾರಿಯಾದ. ಇದನ್ನೂ ಓದಿ » ಶಿವಮೊಗ್ಗದಲ್ಲಿ ರಾತ್ರಿ ಕಾರಲ್ಲಿ ತೆರಳುತ್ತಿದ್ದವರನ್ನು ಹೋಯ್‌ ಎಂದು ಕೂಗಿದರು, ನಿಲ್ಲಿಸಿದಾಗ … Read more

ದಿನ ಪಂಚಾಂಗ | 25 ಜುಲೈ 2025 | ಇವತ್ತು ಅಭಿಜಿತ್‌ ಕಾಲ ಯಾವಾಗಿದೆ? ಇಲ್ಲಿದೆ ಡಿಟೇಲ್ಸ್‌

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಶುಕ್ರವಾರ, 25 ಜುಲೈ 2025 ಸೂರ್ಯೋದಯ : 6.10 am ಸೂರ್ಯಾಸ್ತ : 6.58 pm ನಕ್ಷತ್ರ : ಪುಷ್ಯ ಇದನ್ನೂ ಓದಿ » ಮಲೆನಾಡು ಭಾಗದಲ್ಲಿ ಇದೇ ಮೊದಲು, ನಂಜಪ್ಪ ಆಸ್ಪತ್ರೆಯಲ್ಲಿ ಅಪರೂಪದ ಆಪರೇಷನ್‌, ಒಂದೇ ದಿನಕ್ಕೆ ರೋಗಿ ಗುಣ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.41 ರಿಂದ 5.26ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.03 ರಿಂದ 6.10ರವರೆಗೆ ಅಭಿಜಿತ್‌ ಮಧ್ಯಾಹ್ನ 12.09 ರಿಂದ 1ರವರೆಗೆ ವಿಜಯ … Read more