ಶಿವಮೊಗ್ಗದಲ್ಲಿ ರಾತ್ರಿ ಹಿಟ್ ಅಂಡ್ ರನ್ ಅಪಘಾತ, ಮೆಡಿಕಲ್ ರೆಪ್ ಸ್ಥಳದಲ್ಲೆ ದುರ್ಮರಣ
ಶಿವಮೊಗ್ಗ: ತಾಲೂಕಿನ ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ರಾತ್ರಿ ನಡೆದ ಹಿಟ್ ಅಂಡ್ ರನ್ (Hit and Run) ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿಗಳು – ಫಟಾಫಟ್ NEWS ಮೃತ ಯುವಕನನ್ನು ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ ಸಚಿನ್, ರಾತ್ರಿ ಸುಮಾರು 11 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ದುರ್ಘಟನೆ … Read more