ಶಿವಮೊಗ್ಗದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಕಾರ್ಯದರ್ಶಿ ವಶಕ್ಕೆ, ಕಾರಣವೇನು?

Lokayuktha-Raid-General-Image

ಶಿವಮೊಗ್ಗ: ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ (Trap) ಬಿದ್ದಿದ್ದಾರೆ. ಕಾರ್ಯದರ್ಶಿ ಕುಮಾರನಾಯ್ಕನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಮಧ್ಯಾಹ್ನ ಗ್ರಾಮ ಪಂಚಾಯಿತಿ ಕಚೇರಿಯ ಕಾರ್ಯದರ್ಶಿಯ ಕೊಠಡಿಯಲ್ಲಿ ಕುಮಾರನಾಯ್ಕ ₹3000 ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ಲೋಕಾಯುಕ್ತ ದಾಳಿಯಾಗಿದೆ. ಇದನ್ನೂ ಓದಿ » ಸಿಗಂದೂರು ಲಾಂಚ್‌ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್‌ ಇತಿಹಾಸ ಶ್ರೀರಾಮಪುರ ಗ್ರಾಮದ ವಿನೋದ್‌ ಎಂಬುವವರ ತಾಯಿಯ ಹೆಸರಿನಲ್ಲಿದ್ದ ನಿವೇಶದನಲ್ಲಿ ಮನೆ … Read more

ಧರ್ಮಸ್ಥಳ ಪ್ರಕರಣ, ಸರ್ಕಾರದ ನಡೆ ವಿರುದ್ಧವೇ ಅನುಮಾನ, SITಗೆ ವಹಿಸಲು ಶಿವಮೊಗ್ಗದಲ್ಲಿ ಪಟ್ಟು

SDPI-Protest-in-Shimoga-city-near-DC-Office.

ಶಿವಮೊಗ್ಗ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ತನಿಖೆಯನ್ನು ಸರ್ಕಾರ ಕೂಡಲೆ SITಗೆ ವಹಿಸಬೇಕು. ತಪ್ಪೆಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ (SDPI) ಸಂಘಟನೆ ಆಗ್ರಹಿಸಿದೆ. ಇದನ್ನೂ ಓದಿ » ಸಿಗಂದೂರು ಲಾಂಚ್‌ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್‌ ಇತಿಹಾಸ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಇಂದು ಪ್ರತಿಭಟನೆ ನಡೆಸಿದ ಎಸ್‌ಡಿಪಿಐ ಕಾರ್ಯಕರ್ತರು, ಧರ್ಮಸ್ಥಳದಲ್ಲಿ ಕಳೆದ ನಾಲ್ಕು ದಶಕದಿಂದ ಹಲವು … Read more

ಸಿಗಂದೂರು ಲಾಂಚ್‌ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್‌ ಇತಿಹಾಸ

170725 sigandur launch old and new photo

ಸಾಗರ: ಸಿಗಂದೂರ ಸೇತುವೆ (Sigandur Bridge) ಲೋಕಾರ್ಪಣೆ ಆಗುತ್ತಿದ್ದಂತೆ ಅಂಬಾರಗೋಡ್ಲು – ಕಳಸವಳ್ಳಿ ಮಧ್ಯೆ ಲಾಂಚ್‌ ಸೇವೆ ಸ್ಥಗಿತಗೊಂಡಿದೆ. ಪ್ರವಾಸಿಗರು, ಸಿಗಂದೂರು ದೇವಸ್ಥಾನಕ್ಕೆ ಅಗಮಿಸುವ ಭಕ್ತರು, ಸ್ಥಳೀಯರು ಈಗ ಸೇತುವೆ ಮೇಲೆ ಸಂಚಾರ ಆರಂಭಿಸಿದ್ದಾರೆ. ಈ ಭಾಗದ ಪ್ರಮುಖ ಆಕರ್ಷಣೆಯಾಗಿದ್ದ ಲಾಂಚ್‌ಗಳು (Sigandur Launch) ಮೂಲೆಗುಂಪಾಗಿದ್ದು, ನೂತನ ಸೇತುವೆ ಆ ಜಾಗ ಆಕ್ರಮಿಸಿಕೊಂಡಿದೆ. ಅಂಬಾರಗೋಡ್ಲು – ಕಳಸವಳ್ಳಿ ಮಧ್ಯೆ ಶರಾವತಿ ನದಿ ದಾಟಲು ಮೂರು ಲಾಂಚ್‌ಗಳಿವೆ. ಸೇತುವೆ ಮೇಲೆ ವಾಹನ ಸಂಚಾರ ಆರಂಭವಾಗುತ್ತಿದ್ದಂತೆ ಲಾಂಚ್‌ಗಳಿಗೆ ಜನ ಬರುವುದೇ … Read more

ತೀರ್ಥಹಳ್ಳಿಯಲ್ಲಿ ಸಿಕ್ಕಿಬಿದ್ದಿದ್ದ ಪಶ್ಚಿಮ ಬಂಗಾಳದ ಐವರಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್‌

Shivamogga-Court-Balaraja-Urs-Road

ಶಿವಮೊಗ್ಗ: ತೀರ್ಥಹಳ್ಳಿಯ ವಿಠಲನಗರದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಪಶ್ಚಿಮ ಬಂಗಾಳದ ಐವರಿಗೆ ಶಿವಮೊಗ್ಗದ ನ್ಯಾಯಾಲಯ ನಾಲ್ಕು ವರ್ಷ ಕಠಿಣ ಜೈಲು (Jail) ಶಿಕ್ಷೆ, ₹25 ಸಾವಿರ ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲವಾದರೆ 6 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಪಶ್ಚಿಮ ಬಂಗಾಳದ ಅಲೋಕ್‌ ಮಂಡಲ್‌ (34), ಶ್ರೀಬಾಷ್‌ ಸರ್ಕಾರ್‌ (20), ಅಮ್ರಿತ ಮಂಡಲ್‌ (27), ಸಂಕರ್‌ ಬ್ಯಾಪಾರಿ (28), ಹರಧನ್‌ ಮಂಡಲ್‌ (32) ಬಂಧಿತರು. ಇದನ್ನೂ ಓದಿ » ಹೊಸನಗರ, ಸಾಗರ ತಹಶೀಲ್ದಾರ್‌ಗಳ ವರ್ಗಾವಣೆ … Read more

ಪಿಇಎಸ್‌ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಸೀಕ್ರೆಟ್‌ ತಿಳಿಸಿದ ಮೋಟಿವೇಷನ್‌ ಗುರು, ಏನದು?

Orientation-Day-At-PES-College-Shimoga. Motivational guru.

ಶಿವಮೊಗ್ಗ: ಪದವಿಯಲ್ಲಿ ಉತ್ತಮ ಅಂಕ ಗಳಿಸುವುದಷ್ಟೆ ಮುಖ್ಯವಲ್ಲ. ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಸ್ವಯಂ ಶಿಸ್ತಿನಿಂದ ಕೌಶಲ್ಯಗಳನ್ನು ಕರಗತ ಮಾಡಿಕೊಂಡರೆ ಯಶಸ್ಸು ಸಿಗಲಿದೆ ಎಂದು ಕಾರ್ಪೊರೇಟ್‌ ತರಬೇತುದಾರ ಮತ್ತು ಮೋಟಿವೇಷನ್‌ ಗುರು (Motivational) ಬ್ರಜ್‌ ಕಿಶೋರ್‌ ಗುಪ್ತಾ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಇದನ್ನೂ ಓದಿ » ಹೊಸನಗರ, ಸಾಗರ ತಹಶೀಲ್ದಾರ್‌ಗಳ ವರ್ಗಾವಣೆ ಪಿಎಸ್‌ಐಎಎಮ್‌ಎಸ್‌ ಕಾಲೇಜಿನ ಓರಿಯಂಟೇಶನ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಬ್ರಜ್‌ ಕಿಶೋರ್‌ ಗುಪ್ತಾ, ಶೇ.50ರಷ್ಟು ಪದವಿ ವಿದ್ಯಾರ್ಥಿಗಳು ಉದ್ಯೋಗ ಪಡೆಯಲು ಅರ್ಹರಾಗಿಲ್ಲ ಎಂದು ನೀತಿ ಆಯೋಗದ ಇತ್ತೀಚಿನ ವರದಿಯಲ್ಲಿ ತಿಳಿಸಲಾಗಿದೆ. ಕಾರ್ಪೊರೇಟ್‌ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಪ್ರಮುಖ ಸುದ್ದಿಗಳು

Shivamogga Live Today News

TODAY NEWS ಶಿವಮೊಗ್ಗ ಲೈವ್‌ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಈ ದಿನದ ಎಲ್ಲ ಸುದ್ದಿಗಳು. ಬಲಗಡೆ ಇರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ. ಸುದ್ದಿ ಓದಿ. ಪುನಃ ಬ್ಯಾಕ್‌ ಬಂದು ಮತ್ತೊಂದು ಸುದ್ದಿಯ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ ಓದಿ.  ಶುಭೋದಯ ಶಿವಮೊಗ್ಗ ಸುಭಾಷಿತ | 17 ಜುಲೈ 2025 – ಓದಲು ಇಲ್ಲಿ ಕ್ಲಿಕ್‌ ಮಾಡಿ ದಿನ ಪಂಚಾಂಗ | 17 ಜುಲೈ 2025 | ಇವತ್ತು ಮಧ್ಯಾಹ್ನ ಇರಲಿದೆ ಯಮಗಂಡ ಕಾಲ, ಶುಭ ಸಮಯ ಯಾವಾಗ? … Read more

ಸಿಗಂದೂರು ಸೇತುವೆ, ಹಗಲು, ರಾತ್ರಿ ಕೆಲಸ ಮಾಡಿದ ಕಾರ್ಮಿಕರಿಗೆ ಸನ್ಮಾನ

felicitation-for-sigandur-bridge-workers.

ಸಾಗರ: ಸಿಗಂದೂರು ಸೇತುವೆ (Sigandur Bridge) ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರಿಗೆ ಕಟ್ಟಡ ಕಾರ್ಮಿಕರ ಸಂಘಟನೆ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು. ಕಳೆದ ಐದು ವರ್ಷದಿಂದ ಕಾರ್ಮಿಕರು ಹಗಲು, ರಾತ್ರಿ ಸೇತುವೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದರು. ದೇಶದ ಎರಡನೆ ಅತಿ ಉದ್ದನೆಯ ಕೇಬಲ್‌ ಆಧಾರಿತ ಸೇತುವೆಯನ್ನು ಈ ಕಾರ್ಮಿಕರು ನಿರ್ಮಿಸಿದ್ದಾರೆ. ಅವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು. ಇದನ್ನೂ ಓದಿ » ಶಿವಮೊಗ್ಗದಲ್ಲಿ ‘ಭುಗಿಲುʼ ಬಿಡುಗಡೆ, ಬಿ.ಎಲ್.ಸಂತೋಷ್‌ ಭಾಗಿ, ಏನೆಲ್ಲ ಮಾತನಾಡಿದರು? ಇಲ್ಲಿದೆ … Read more

ಹೊಸನಗರ, ಸಾಗರ ತಹಶೀಲ್ದಾರ್‌ಗಳ ವರ್ಗಾವಣೆ

SAGARA-NEWS-UPDATE

ಹೊಸನಗರ/ಸಾಗರ: ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ ತಹಶೀಲ್ದಾರ್‌ಗಳನ್ನು ಸರ್ಕಾರ ವರ್ಗಾವಣೆ ಮಾಡಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಹೊಸನಗರ ತಾಲೂಕುಗಳ ತಹಶೀಲ್ದಾರ್‌ಗಳನ್ನು (Tahsildars) ವರ್ಗಾಯಿಸಲಾಗಿದೆ. ಹೊಸನಗರ ತಹಶೀಲ್ದಾರ್‌ ಆಗಿದ್ದ ರಶ್ಮಿ.ಹೆಚ್.ಜೆ ಅವರನ್ನು ಸಾಗರ ತಹಶೀಲ್ದಾರ್‌ ಆಗಿ ವರ್ಗಾವಣೆ ಮಾಡಲಾಗಿದೆ. ಇದನ್ನೂ ಓದಿ » ಜೇನು ಸಾಕಾಣೆ, ಸಹಾಯಧನಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಸಾಗರ ತಾಲೂಕು ತಹಶೀಲ್ದಾರ್‌ ಆಗಿದ್ದ ಚಂದ್ರಶೇಖರ್‌ ನಾಯ್ಕ ಅವರನ್ನು ವರ್ಗಾಯಿಸಲಾಗಿದೆ. ಆದರೆ ಅವರಿಗೆ ಸ್ಥಳ ತೋರಿಸಿಲ್ಲ. ಇನ್ನೊಂದೆಡೆ ಹೊಸನಗರಕ್ಕೆ ತಹಶೀಲ್ದಾರ್‌ ಅವರನ್ನು … Read more

ದಿನ ಭವಿಷ್ಯ | 17 ಜುಲೈ 2025 | ಇವತ್ತು ಈ ರಾಶಿಯವರಿಗೆ ಉತ್ತಮ ಅವಕಾಶ ದೊರೆಯಲಿದೆ, ಯಾವ ರಾಶಿ?

DINA-BHAVISHYA

DINA BHAVISHYA ♦ ಮೇಷ ರಾಶಿ: ಹಣಕಾಸಿನ ವಿಷಯಗಳಲ್ಲಿ ಎಚ್ಚರ. ಅನಗತ್ಯ ಖರ್ಚು ತಪ್ಪಿಸಿ. ಕೆಲಸದ ಸ್ಥಳದಲ್ಲಿ ಹೊಸ ಜವಾಬ್ದಾರಿ ಲಭಿಸಬಹುದು. ಆರೋಗ್ಯದ ಬಗ್ಗೆ ಗಮನ ಕೊಡಿ. ಶುಭ ಬಣ್ಣ: ಹಳದಿ, ಶುಭ ಸಂಖ್ಯೆ: 3 ♦ ವೃಷಭ ರಾಶಿ: ಸಂಬಂಧಗಳಲ್ಲಿ ಸೌಹಾರ್ದತೆ ಇರಲಿ. ಕೆಲಸದ ಸ್ಥಳದಲ್ಲಿ ಸಣ್ಣ ಪುಟ್ಟ ಸಮಸ್ಯೆ. ತಾಳ್ಮೆ ಇರಲಿ. ಹಣಕಾಸು ವಿಚಾರವಾಗಿ ಉತ್ತಮ ದಿನ. ಶುಭ ಬಣ್ಣ: ನೀಲಿ, ಶುಭ ಸಂಖ್ಯೆ: 6 ♦ ಮಿಥುನ ರಾಶಿ: ಮಾತಿನ ಮೇಲೆ ಗಮನವಿರಲಿ. … Read more

ದಿನ ಪಂಚಾಂಗ | 17 ಜುಲೈ 2025 | ಇವತ್ತು ಮಧ್ಯಾಹ್ನ ಇರಲಿದೆ ಯಮಗಂಡ ಕಾಲ, ಶುಭ ಸಮಯ ಯಾವಾಗ?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಗುರುವಾರ, 17 ಜುಲೈ 2025 ಸೂರ್ಯೋದಯ : 5.34 am ಸೂರ್ಯಾಸ್ತ : 7.20 pm ನಕ್ಷತ್ರ : ರೇವತಿ ಇದನ್ನೂ ಓದಿ » ಉಷಾ ನರ್ಸಿಂಗ್‌ ಹೋಮ್‌ ಸರ್ಕಲ್‌ನಲ್ಲಿ ಸಿಗ್ನಲ್‌ ಲೈಟ್‌ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.12 ರಿಂದ 4.53ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 4.33 ರಿಂದ 5.34ರವರೆಗೆ ಅಭಿಜಿತ್‌ ಮಧ್ಯಾಹ್ನ 12 ರಿಂದ 12.55ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.45 ರಿಂದ 3.40ರವರಗೆ ಗೋಧೂಳಿ … Read more