ಶಿವಮೊಗ್ಗ ಜಿಲ್ಲೆಯಾದ್ಯಂತ ಮತ್ತಷ್ಟು ತಂಪಾಯ್ತು ವಾತಾವರಣ, ಇವತ್ತೆ ಹೇಗಿರುತ್ತೆ ಮಳೆ?
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಂಗಳವಾರ ಮಳೆಯಾಗಿದೆ. ಇದರಿಂದ ವಾತಾವರಣ ಮತ್ತಷ್ಟು ತಂಪಾಗಿದೆ. ಇಂದು ಕೂಡ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (Weather Report) ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ. ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. … Read more