ಭದ್ರಾ ಜಲಾಶಯದ ಒಳ ಹರಿವು ಕುಸಿತ, ಗೇಟ್ ಮೂಲಕ ಎಷ್ಟು ನೀರು ಹೊರ ಬಿಡಲಾಗುತ್ತಿದೆ?
ಭದ್ರಾವತಿ: ಭದ್ರಾ ಜಲಾಶಯ (Dam Level) ಒಳ ಹರಿವು ತುಸು ತಗ್ಗಿದೆ. ಇವತ್ತು 9735 ಕ್ಯೂಸೆಕ್ ನೀರು ಒಳ ಹರಿವು ದಾಖಲಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ್ದರಿಂದ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ಇದನ್ನೂ ಓದಿ » ಮಡಬೂರು ರಾಜೇಂದ್ರ ಶಿವಮೊಗ್ಗದಲ್ಲಿ ನಿಧನ, ಮಾಜಿ ಪ್ರಧಾನಿ, ಕೇಂದ್ರ ಸಚಿವರಿಂದ ಸಂತಾಪ ಜಲಾಶಯದ ಒಟ್ಟು ಹೊರ ಹರಿವು 3161 ಕ್ಯೂಸೆಕ್ ಇದೆ. ಈ ಪೈಕಿ ಕ್ರಸ್ಟ್ ಗೇಟ್‌ಗಳ ಮೂಲಕ 855 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 176 … Read more