ಶುಭೋದಯ ಶಿವಮೊಗ್ಗ ಸುಭಾಷಿತ | 8 ಅಕ್ಟೋಬರ್ 2025 | ಸತ್ಯ ಮತ್ತು ನ್ಯಾಯದ ಬಗ್ಗೆ ಇಂದಿನ ಸುಭಾಷಿತ
ರಾಯಲ್ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes) » ಸುಭಾಷಿತಕ್ಕೆ ಉದಾಹರಣೆ ದಕ್ಷಿಣ ಆಫ್ರಿಕಾದ ವರ್ಣಭೇದ ನೀತಿ ತಾರಕಕ್ಕೇರಿತ್ತು. ಒಮ್ಮೆ ಗಾಂಧೀಜಿ ಅವರನ್ನು ರೈಲಿನ ಪ್ರಥಮ ದರ್ಜೆ ಕೋಚ್‌ನಿಂದ ಹೊರಗೆ ದಬ್ಬಲಾಗಿತ್ತು. ಈ ಘಟನೆ ಅವರನ್ನು ಭಾರಿ ಘಾಸಿಗೊಳಿಸಿತು. ಸತ್ಯ ಮತ್ತು ನ್ಯಾಯಕ್ಕಾಗಿ ಅಹಿಂಸೆಯ ಮಾರ್ಗದಲ್ಲಿ ಹೋರಾಟ ಆರಂಭಿಸಿದರು. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿ ಪ್ರಮುಖ ಪಾತ್ರ ವಹಿಸಲು ಈ ಘಟನೆಯು ಪ್ರಮುಖ ಕಾರಣವಾಯಿತು. ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ಡಿವೈಎಸ್‌ಪಿ, ಇನ್ಸ್‌ಪೆಕ್ಟರ್‌ಗಳು ವರ್ಗಾವಣೆ, … Read more