ಶಿವಮೊಗ್ಗ ಸಿಟಿಯ ಅರ್ಧಕ್ಕರ್ಧ ಭಾಗದಲ್ಲಿ ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
ಶಿವಮೊಗ್ಗ: ನಗರದ ಎಂಆರ್‌ಎಸ್‌ನ 110/11 ಕೆವಿ ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಯಲಿದೆ. ಆದ್ದರಿಂದ ಜೂ.24ರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್ ಇರಲ್ಲ? ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರ ನಗರ, ಶಾಂತಮ್ಮ ಲೇಔಟ್, ವೆಂಕಟೇಶ ನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂಆರ್‌ಎಸ್ ವಾಟರ್ ಸಪ್ಲೇ, ಎಂಆರ್‌ಎಸ್ ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, … Read more