ಆಯನೂರು, ಕುಂಸಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಸೆ.27ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್
ಶಿವಮೊಗ್ಗ: ಆಯನೂರು ಗ್ರಾಮದ ವಿದ್ಯುತ್ (Power Cut) ವಿತರಣಾ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ನಿರ್ವಹಣೆ ಹಿನ್ನೆಲೆ ಸೆ.27 ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ಕರೆಂಟ್ ಇರಲ್ಲ? ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ಆಯನೂರು, ಮಂಡಘಟ್ಟ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಮೈಸವಳ್ಳಿ, ಸೇವಾಲಾಲ್ ನಗರ, ವೀರಣ್ಣನಬೆನವಳ್ಳಿ, ಚನ್ನಹಳ್ಳಿ, ಇಟ್ಟಿಗೇಹಳ್ಳಿ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕುಂಸಿ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ ಕುಂಸಿ ಗ್ರಾಮದ … Read more