ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ, ಅಲ್ಲಲ್ಲಿ ಧರೆಗುರುಳಿದ ಮರ, ರಸ್ತೆ ಮೇಲೆ ಹರಿದ ನೀರು
ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಇವತ್ತು ಜೋರು ಮಳೆಯಾಗಿದೆ (Rainfall). ಹಲವೆಡೆ ಮರಗಳು ಧರೆಗುರುಳಿದ್ದು, ಆಸ್ತಿಪಾಸ್ತಿಗೆ ಹಾನಿಯಾಗಿದೆ. ಇನ್ನೊಂದೆಡೆ ಗುರುವಾರ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹಾಗಾಗಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ ನಗರ ಮತ್ತು ತಾಲೂಕಿನ ವಿವಿಧೆಡೆ ಇವತ್ತು ಜೋರು ಮಳೆಯಾಗಿದೆ. ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ವೇಳಗೆ ನಗರದಲ್ಲಿ ಭಾರಿ ಮಳೆಯಾಯಿತು. ಅಲ್ಲಲ್ಲಿ ರಸ್ತೆಗಳ ಮೇಲೆ ನೀರು ಹರಿದಿತ್ತು. ತಾಲೂಕು ಕಚೇರಿ ಮುಂಭಾಗ ಮರ ಬಿದ್ದು ರಸ್ತೆ ಬದಿಯಲ್ಲಿದ್ದ ಶೆಡ್‌ಗಳಿಗೆ … Read more