ಸತ್ಯಾಸತ್ಯತೆ ಅರಿಯಲು ನಿಯೋಗ ರಚನೆ, ಕಿಮ್ಮನೆ ರತ್ನಾಕರ್ ನೇಮಕ
ಶಿವಮೊಗ್ಗ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇತ್ತೀಚಿನ ಅಹಿತಕರ ಘಟನೆಗಳ ಕುರಿತು ಸತ್ಯಾಸತ್ಯತೆ ತಿಳಿಯಲು ಕೆಪಿಸಿಸಿ ವತಿಯಿಂದ ನಿಯೋಗ (Delegation) ರವಾನಿಸಲಾಗುತ್ತಿದೆ. ಜೂ.4ರಿಂದ ಮೂರು ದಿನ ಈ ನಿಯೋಗದ ಸದಸ್ಯರು ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ. ನಿಯೋಗದಲ್ಲಿ ಏಳು ಸದಸ್ಯರು ನಿಯೋಗದಲ್ಲಿ ಏಳು ಸದಸ್ಯರಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೈಯದ್ ನಾಸೀರ್ ಹುಸೇನ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಶಾಸಕ ಎನ್.ಎ.ಹ್ಯಾರಿಸ್, ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್, ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್.ಸುದರ್ಶನ್, ಮಾಜಿ ಸಚಿವ … Read more