ಶಿವಮೊಗ್ಗದಲ್ಲಿ ಹಣ್ಣು ಮೇಳ, ಅಪರೂಪದ ಮಾವು, ಹಲಸು ಮಾರಾಟ, ಯಾವೆಲ್ಲ ವೆರೈಟಿಯ ಹಣ್ಣುಗಳಿವೆ?
ಶಿವಮೊಗ್ಗ: ಜಿಲ್ಲಾ ಹಾಪ್‌ಕಾಮ್ಸ್, ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದಿಂದ ವಿನೋಬನಗರದ ಎಪಿಎಂಸಿ ಆವರಣದ ಪಕ್ಕದಲ್ಲಿ ಹಣ್ಣು ಮೇಳ ಆಯೋಜಿಸಲಾಗಿದೆ. ಇಲ್ಲಿ ಅಪರೂಪದ ತಳಿಯ ಮಾವು, ಹಲಸು ಮತ್ತು ಇತರೆ ಹಣ್ಣುಗಳ (Fruits Mela) ಮಾರಾಟ ಮತ್ತು ಪ್ರದರ್ಶನಕ್ಕೆ ಮಾಡಲಾಗುತ್ತಿದೆ. ವಿವಿಧ ಹಣ್ಣುಗಳ ಮಾರಾಟಕ್ಕೆ ಹತ್ತು ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವತ್ತು ಹಣ್ಣು ಮೇಳಕ್ಕೆ ಚಾಲನೆ ನೀಡಿದರು. ಮೇ 24 ಮತ್ತು 25ರಂದು ಹಣ್ಣು ಮೇಳ … Read more