ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೆ ಜೀವಕ್ಕೇ ಕುತ್ತು ಬರುತ್ತಿತ್ತು, ಕಾಂಗ್ರೆಸ್ ವಿರುದ್ಧ ಡಿ.ಎಸ್.ಅರುಣ್ ಗರಂ
ಶಿವಮೊಗ್ಗ: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು (Action) ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಆಗ್ರಹಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿ.ಎಸ್.ಅರುಣ್, ಚಿತ್ತಾಪುರದಲ್ಲಿ ಸ್ವಲ್ಪ ಹೆಚ್ವು ಕಡಿಮೆ ಆಗಿದ್ದರೆ ಛಲವಾದಿ ನಾರಾಯಣಸ್ವಾಮಿ ಅವರ ಜೀವಕ್ಕೆ ಕುತ್ತು ಬರುತ್ತಿತ್ತು ಎಂದು ಆತಂಕ ವ್ಯಕ್ತಪಡಿಸಿದರು. ಡಿ.ಎಸ್.ಅರುಣ್ ಏನೆಲ್ಲ ಹೇಳಿದರು? ಇಲ್ಲಿದೆ ಪಾಯಿಂಟ್ಸ್ ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ಹಲ್ಲೆಗೆ ಯತ್ನಿಸಿದವರ … Read more