ಮುಂದಿನ ಏಳು ದಿನ ಶಿವಮೊಗ್ಗ ಜಿಲ್ಲೆಗೆ ಸಾಲು ಸಾಲು ಎಚ್ಚರಿಕೆ, ಯಾವ್ಯಾವ ದಿನ ಎಷ್ಟಿರುತ್ತೆ ಮಳೆ?

rain-at-shankaramutt-road-in-Shimoga-city

ಶಿವಮೊಗ್ಗ: ಮುಂದಿನ ಏಳು ದಿನವು ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಾಗಲಿದೆ (Rainfall) ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಿವಿಧೆಡೆ ಗುಡುಗು, ಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಅಂದಾಜಿಸಲಾಗಿದೆ. ಯಾವ್ಯಾವ ದಿನ ಹೇಗಿರುತ್ತೆ? ಮೇ 21ರಂದು ಮಧ್ಯಾಹ್ನ 1 ಗಂಟೆಯಿಂದ ಮೇ 22ರ ಬೆಳಗ್ಗೆ 8.30ರವರೆಗೆ ಗುಡುಗು, ಮಿಂಚು ಮತ್ತು ಗಾಳಿ ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ಮೇ 22ರಂದು ಗುಡುಗು, ಮಿಂಚು ಮತ್ತು ಗಾಳಿ ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ಯಲ್ಲೋ ಅಲರ್ಟ್‌ … Read more

ಅಡಿಕೆ ಧಾರಣೆ | 21 ಮೇ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಗೊರಬಲು 15499 30699 ಬೆಟ್ಟೆ 51319 58219 ರಾಶಿ 48169 58099 ಸರಕು 60399 92510 ಇದನ್ನೂ ಓದಿ » ರೈತರೆ ಎಚ್ಚರ, ನಿಮ್ಮ ಮನೆ ಬಾಗಿಲಿಗು ಬರಬಹುದು ಇಂತಹ ವಂಚಕರು

ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಗುಂಡು ತಗುಲಿ ಯುವಕ ಸಾವು

THIRTHAHALLI-NEWS-UPDATE.

ತೀರ್ಥಹಳ್ಳಿ: ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಗುಂಡು (Bullet) ತಾಗಿ ಯುಕವನೊಬ್ಬ ಸಾವನ್ನಪ್ಪಿದ್ದಾನೆ. ಬಸವಾನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳುವಾರ ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ರಸ್ತೆಗೆ ದಿಢೀರ್ ಬಂದ ನಾಯಿ, ಡಿಕ್ಕಿ ತಪ್ಪಿಸಲು ಹೋಗಿ ನವವಿವಾಹಿತ ಸಾವು ಬಸವಾನಿಯ ಗೌತಮ್‌ (28) ಮೃತ ಯುವಕ. ತನ್ನ ಇಬ್ಬರು ಸ್ನೇಹಿತರೊಂದಿಗೆ ಗೌತಮ್‌ ಶಿಕಾರಿಗೆ ತೆರಳಿದ್ದ ಎಂದು ಆರೋಪಿಸಲಾಗಿದೆ. ಆಗ ಆಕಸ್ಮಿಕವಾಗಿ ನಾಡ ಬಂದೂಕಿನಿಂದ ಹಾರಿದ ಗುಂಡು ತಗುಲಿ ಗೌತಮ್‌ ಮೃತಪಟ್ಟಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆ … Read more

ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ಮಳೆ?

Rain-in-Shimoga-city-Kuvempu-Road

ಶಿವಮೊಗ್ಗ: ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಮಂಗಳವಾರ ಉತ್ತಮ ಮಳೆಯಾಗಿದ್ದು, ಬುಧವಾರವು ಜಿಲ್ಲೆಯ ವಿವಿಧೆಡೆಯ ಬೆಳಗ್ಗೆಯಿಂದ ಮಳೆಯಾಗುತ್ತಿದೆ. (Rain Report) ‌ಮೇ 20ರ ಬೆಳಗ್ಗೆ 8.30ರಿಂದ ಮೇ 21ರ ಬೆಳಗ್ಗೆ 8.30ರವರಗೆ ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಸರಾಸರಿ 28.4 ಮಿ.ಮೀ ಮಳೆಯಾಗಿದೆ. ತಾಲೂಕುವಾರು ಮಳೆ ವಿವರ ಕಳೆದ 24 ಗಂಟೆಯಲ್ಲಿ ಭದ್ರಾವತಿ ತಾಲೂಕಿನಲ್ಲಿ 3.5 ಮಿ.ಮೀ, ಹೊಸನಗರ 30.5 ಮಿ.ಮೀ, ಸಾಗರದಲ್ಲಿ 64.1 ಮಿ.ಮೀ, ಶಿಕಾರಿಪುರ 10.1 ಮಿ.ಮೀ, ಶಿವಮೊಗ್ಗ 6.8 ಮಿ.ಮೀ, ಸೊರಬ 30.3 ಮಿ.ಮೀ, ತೀರ್ಥಹಳ್ಳಿ … Read more

ರಸ್ತೆಗೆ ದಿಢೀರ್ ಬಂದ ನಾಯಿ, ಡಿಕ್ಕಿ ತಪ್ಪಿಸಲು ಹೋಗಿ ನವವಿವಾಹಿತ ಸಾವು

ACCIDENT-NEWS-GENERAL-IMAGE.

ಸೊರಬ: ರಸ್ತೆಗೆ ದಿಢೀರ್ ಅಡ್ಡಬಂದ ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ಬೈಕ್ ಅಪಘಾತಕ್ಕೀಡಾಗಿದೆ (bike accident). ಘಟನೆಯಲ್ಲಿ ನವವಿವಾಹಿತ ಸಾವನ್ನಪ್ಪಿದ್ದಾನೆ. ಸೊರಬ ತಾಲ್ಲೂಕಿನ ಹರೂರು ಕೆರೆ ಏರಿ ಮೇಲೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಕುಂಶಿ ಗ್ರಾಮದ ರವಿ ರಾಮಪ್ಪ (29) ಮೃತಪಟ್ಟಿದ್ದಾರೆ. ಕೂಲಿ ಕಾರ್ಮಿಕನಾಗಿದ್ದ ರವಿ ಕೆಲಸ ಮುಗಿಸಿಕೊಂಡು ಸಾಗರದಿಂದ ಹರೂರು ಮಾರ್ಗವಾಗಿ ಕುಂಶಿಗೆ ತೆರಳುವಾಗ ರಸ್ತೆಯಲ್ಲಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದೆ. ರವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರವಿ … Read more

ರೈತರೆ ಎಚ್ಚರ, ನಿಮ್ಮ ಮನೆ ಬಾಗಿಲಿಗು ಬರಬಹುದು ಇಂತಹ ವಂಚಕರು

Agriculture-News-Farmer

ತೀರ್ಥಹಳ್ಳಿ: ಕೆಲವು ಅನಾಮದೇಯ ವ್ಯಕ್ತಿಗಳು, ಗೊಬ್ಬರ ಕಂಪನಿಗಳು, ಸೊಸೈಟಿ ಹೆಸರಿನಲ್ಲಿ ರೈತರ ಮನೆ ಬಾಗಿಲಿಗೆ ಮೈಲುತುತ್ತ, ಕೀಟನಾಶಕ, ಜೈವಿಕ ಗೊಬ್ಬರಗಳನ್ನು (fake fertilizers) ರಿಯಾಯಿತಿ ದರದಲ್ಲಿ ಕೊಡುವುದಾಗಿ ರೈತರನ್ನು ವಂಚಿಸುತ್ತಿದ್ದಾರೆ. ಇಂತಹ ಯಾವುದೇ ಅನಧಿಕೃತ, ಕಳಪೆ ಗೊಬ್ಬರಗಳನ್ನು ಖರೀದಿಸಬೇಡಿ. ಅಧಿಕೃತ ಪರವಾನಗಿ ಹೊಂದಿದವರಿಂದ ಮಾತ್ರ ಖರೀದಿಸಬೇಕೆಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. #FarmerAlert #FakeProducts ಇದನ್ನೂ ಓದಿ » ATMನಲ್ಲಿ ಡ್ರಾ ಆಗದಿದ್ದರು ಅಕೌಂಟ್‌ನಲ್ಲಿ ಹಣ ಕಟ್‌, CCTV ಚೆಕ್‌ ಮಾಡಿದ ಬ್ಯಾಂಕ್‌ ಸಿಬ್ಬಂದಿ ಆಘಾತ

ಲೋಕಾಯುಕ್ತ ಬಲೆಗೆ ಬಿದ್ದ ಡಾಕ್ಟರ್, ಏನಿದು ಕೇಸ್?

Lokayuktha-Raid-General-Image

ಶಿಕಾರಿಪುರ: ವೈದ್ಯರೊಬ್ಬರು ಶವ ಪರೀಕ್ಷೆ ವರದಿ ನೀಡುವುದಕ್ಕಾಗಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವೈದ್ಯರನ್ನು (Doctor) ಬಂಧಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಶಿಕಾರಿಪುರ ಪಟ್ಟಣದ ಸರ್ಕಾರಿ ಆಸ್ಪತ್ರೆ ವೈದ್ಯ ಗೋಪಾಲ್ ಜಿ.ಹರಿಗಿ ಬಂಧಿತ ವೈದ್ಯ. ಸತೀಶ್ ಮಂಚಿ ಎಂಬುವರ ಶವ ಪರೀಕ್ಷೆ ವರದಿ ನೀಡುವುದಕ್ಕೆ ತಾಲ್ಲೂಕಿನ ಕಪ್ಪನಹಳ್ಳಿ ಗ್ರಾಮದ ಎನ್.ವೈ.ಸುನೀಲ್ ಅರ್ಜಿ ಸಲ್ಲಿಸಿದ್ದರು. ವರದಿ ನೀಡುವುದಕ್ಕೆ ವೈದ್ಯರು 20 ರೂ. ಲಂಚದ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ವಿವಿಧೆಡೆ ಮೋಡ ಕವಿದ ವಾತಾವರಣ, ಎಲ್ಲೆಲ್ಲಿ ಹೇಗಿದೆ ಸ್ಥಿತಿ?

rain-in-shimoga-city-near-vidyanagara-flyover

ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಇವತ್ತೂ ಮಳೆ ಮುಂದುವರೆದಿದೆ (Rain Update). ಅಲ್ಲಲ್ಲಿ ಬೆಳಗ್ಗೆಯಿಂದ ಮಳೆಯಾಗುತ್ತಿದ್ದು, ಹಲವಡೆ ಮೋಡ ಕವಿದ ವಾತಾವರಣ ಇದೆ. ಯಾವುದೇ ಸಂದರ್ಭ ಮಳೆಯಾಗುವ ಸಾಧ್ಯತೆ ಇದೆ. ತೀರ್ಥಹಳ್ಳಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕಿನ ವಿವಿಧೆಡೆ ಮಳೆಯಾಗುತ್ತಿದೆ. ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಮೋಡ ಕವಿದ ವಾತಾವರಣ ಇದೆ. ಜಿಲ್ಲೆಯಲ್ಲಿ ಬೆಳಗ್ಗೆ 8.30ರಿಂದ 11.15ರವರೆಗೆ ಸರಾಸರಿ 8.5 ಮಿ.ಮೀ.ನಷ್ಟು ಮಳೆಯಾಗಿದೆ ಎಂದು ಅಂದಾಜಿಸಲಾಗಿದೆ. ಎಲ್ಲೆಲ್ಲಿ ಮಳೆಯಾಗುತ್ತಿದೆ? ಈ ಸುದ್ದಿ ಪ್ರಕಟವಾಗುವಾಗ ತೀರ್ಥಹಳ್ಳಿ ತಾಲೂಕಿನ ತೀರ್ಥಮತ್ತೂರು, … Read more

ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ, ಗೆಲ್ಲುವ ಛಲದೊಂದಿಗೆ ಅಖಾಡಕ್ಕಿಳಿದ ಸರ್ಕಾರಿ ನೌಕರರು

government-employees-state-level-sports-at-nehru-stadium

ಶಿವಮೊಗ್ಗ: ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾವಿರ ಸಾವಿರ ಸರ್ಕಾರಿ ನೌಕರರು ವಿವಿಧ ಸ್ಪರ್ಧೆಗಳಲ್ಲಿ (competition) ಭಾಗವಹಿಸಿ ವಿಜೇತರಾಗುವತ್ತ ಗಮನ ಹರಿಸಿದ್ದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ತೀವ್ರ ಒತ್ತಡದ ಮಧ್ಯೆ ಕೆಲಸ ನಿರ್ವಹಿಸುತ್ತಿದ್ದ ಸರ್ಕಾರಿ ನೌಕರರಿಗೆ ರಾಜ್ಯಮಟ್ಟದ ಕ್ರೀಡಾಕೂಟ ತುಸು ರಿಲೀಫ್‌ ನೀಡಿದೆ. ನಾನಾ ಸ್ಪರ್ಧೆಗಳಲ್ಲಿ ಭಾಗವಹಿಸಿರುವ ಸಾವಿರಾರು ನೌಕರರು, ಗೆದ್ದೆ ಗೆಲ್ಲಬೇಕು ಎಂಬ ಗುರು … Read more

ಸೊರಬದಲ್ಲಿ ಹಕ್ಕುಪತ್ರ, ಕಂದಾಯ ಇಲಾಖೆ ನೌಕರರಿಗೆ ಬಹುಮಾನ ವಿತರಣೆ, ಕ್ಯಾಲೆಂಡರ್‌ ಬಿಡುಗಡೆ

Minister-Madhu-Bangarappa-at-Kandayotsava

ಸೊರಬ: ಇಲ್ಲಿನ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ‘94 ಸಿ’ ಹಕ್ಕುಪತ್ರ, ಕಂದಾಯ ಇಲಾಖಾ ನೌಕರರಿಗೆ ಬಹುಮಾನ ವಿತರಣೆ (distribution) ಹಾಗೂ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮಕ್ಕೆ ಸಚಿವ ಮಧು ಬಂಗಾರಪ್ಪ‌ ಚಾಲನೆ ನೀಡಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಬಳಿಕ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಬಡವರನ್ನು ಭೂ ಒಡೆಯರನ್ನಾಗಿಸುವ ಮಹತ್ವಾಕಾಂಕ್ಷಿ ಯೋಜನೆಯಾದ ‘94 ಸಿ’ ಅಡಿಯಲ್ಲಿ ಹಕ್ಕುಪತ್ರ ಕೊಡುತ್ತಿರುವ ಹಿಂದೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ … Read more