ಪಿಳ್ಳಂಗಿರಿ, ಜಾವಳ್ಳಿ ಸೇರಿ ಸುತ್ತಮುತ್ತಲು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
ಶಿವಮೊಗ್ಗ: ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್–7 ಪಿಳ್ಳಂಗಿರಿ ಎನ್.ಜೆ.ವೈ ಮತ್ತು ಎಫ್–8 ಜಾವಳ್ಳಿ ಐ.ಪಿ. ಮಾರ್ಗಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. (Power Cut) ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಆದ್ದರಿಂದ ಮೇ 21ರಂದು ಬೆಳಿಗ್ಗೆ 9ರಿಂದ ಸಂಜೆ 5 ಗಂಟೆವರೆಗೆ ಹೊಳೆಬೆನವಳ್ಳಿ, ದೊಡ್ಡ ತಾಂಡಾ, ಹೊಸಮನೆ ತಾಂಡಾ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡಾ, ಗೌಡನಾಯ್ಕನಹಳ್ಳಿ, … Read more