ಭದ್ರಾವತಿ VISL ಗುತ್ತಿಗೆ ಕಾರ್ಮಿಕರ ಸಂಘಕ್ಕೆ ಚುನಾವಣೆ

110823 VISL Factory Bhadravathi

ಭದ್ರಾವತಿ: ಮೇ 25ರಂದು ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ (VISL) ಗುತ್ತಿಗೆ ಕಾರ್ಮಿಕರ ಸಂಘಕ್ಕೆ ಚುನಾವಣೆ ನಡೆಯಲಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಮೇ 25ರಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ನ್ಯೂಟೌನ್‌ನ ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಯಲ್ಲಿ ಮತದಾನ ನಡೆಯಲಿದೆ. ನಂತರ ಮತ ಎಣಿಕೆ ಜರುಗಲಿದೆ. ಸಹ ಪ್ರಾಧ್ಯಾಪಕ ಎಸ್.ಸುಮಂತ್ ಕುಮಾರ್ ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.  ಇದನ್ನೂ ಓದಿ » ಶಿವಮೊಗ್ಗ – … Read more

ಮೈಸೂರು ಇಂಟರ್‌ಸಿಟಿ ರೈಲಿಗೆ ಸಿಲುಕಿ ಶಿವಮೊಗ್ಗದಲ್ಲಿ ಎತ್ತು, ವ್ಯಕ್ತಿ ಸಾವು

Electric-Locomotive-train-for-Shimoga

ಶಿವಮೊಗ್ಗ: ರೈಲಿಗೆ ಸಿಲುಕಿ ಎತ್ತು ಮತ್ತು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೈಸೂರು – ತಾಳಗುಪ್ಪ ಇಂಟರ್‌ಸಿಟಿ (Intercity) ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಶಿವಮೊಗ್ಗ ತಾಲೂಕು ಕೊನಗವಳ್ಳಿ ಬಳಿ ಘಟನೆ ನಡೆದಿದೆ. ದನ ಮೇಯಿಸುತ್ತಿದ್ದ ಕೊನಗವಳ್ಳಿ ನಿವಾಸಿ ತಿಮ್ಮೇಶ್‌ (35) ಮೃತಪಟ್ಟಿದ್ದಾರೆ. ತಿಮ್ಮೇಶ್‌ ಜೊತೆಗೆ ಎತ್ತು ಕೂಡ ರೈಲಿಗೆ ಸಿಲುಕಿ ಮೃತಪಟ್ಟಿದೆ. ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ಸಾಗರದಲ್ಲಿ ಒಂದು ಕಿ.ಮೀ ಉದ್ದದ ರಾಷ್ಟ್ರಧ್ವಜದ ಮೆರವಣಿಗೆ, ಸಾರ್ವಜನಿಕ ಸಭೆ

Former-Minister-Haratalu-Halappa-BJP

ಸಾಗರ: ಭಾರತದ ಯೋಧರ ಆತ್ಮಸ್ಥೈರ್ಯ ಹೆಚ್ಚಿಸಲು ಸಾಗರದಲ್ಲಿ ವಿಜಯ ಸಿಂದೂರ ತಿರಂಗ ಯಾತ್ರೆ ನಡೆಸಲಾಗುತ್ತದೆ. ಮೇ 19ರಂದು ಸಂಜೆ 4ಗಂಟೆಯಿಂದ ಯಾತ್ರೆ ಆರಂಭವಾಗಲಿದೆ. ಒಂದು ಕಿ.ಮೀ ಉದ್ದದ ರಾಷ್ಟ್ರಧ್ವಜದ (Flag) ಮೆರವಣಿಗೆ ಮಾಡಲಾಗುತ್ತದೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ತಿಳಿಸಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹರತಾಳು ಹಾಲಪ್ಪ, ಮಹಾಗಣಪತಿ ದೇವಸ್ಥಾನದಿಂದ ತಿರಂಗ ಯಾತ್ರೆ ಹೊರಡಲಿದೆ. ಲಿಂಬೂ ಸರ್ಕಲ್‌, ಎಸ್‌.ಎನ್‌.ನಗರ ಸರ್ಕಲ್‌ … Read more

ಕುವೆಂಪು ವಿವಿ ಘಟಿಕೋತ್ಸವ, ಅಭ್ಯರ್ಥಿಗಳಿಂದ ಪದವಿ ಪ್ರಮಾಣ ಪತ್ರಕ್ಕೆ ಅರ್ಜಿ ಆಹ್ವಾನ

kuvempu-University-

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವ (Convocation) ಜೂನ್ ತಿಂಗಳಲ್ಲಿ ಜರುಗಲಿದೆ. ಈ ವೇಳೆ ಅರ್ಹ ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ಆಗಸ್ಟ್/ಸೆಪ್ಟೆಂಬರ್-2024 ರ ಸ್ನಾತಕ, ಅಕ್ಟೋಬರ್/ನವೆಂಬರ್-2024 ರ ಬಿ.ಪಿ ಇಡಿ, ಸ್ನಾತಕೋತ್ತರ, ಪಿಜಿ ಡಿಪ್ಲೊಮಾ, ಜನವರಿ/ಫೆಬ್ರುವರಿ-2025ರ ಬಿ.ಇಡಿ ಹಾಗೂ 2025 ಜನವರಿ 31 ಮತ್ತು ನಂತರದಲ್ಲಿ ಪಿಎಚ್.ಡಿ ಪದವಿಗೆ ಪ್ರಕಟಣೆ ಹೊರಡಿಸಲಾದ ಅರ್ಹ ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ. ಘಟಿಕೋತ್ಸವದಲ್ಲಿ ರ‍್ಯಾಂಕ್/ ಸ್ವರ್ಣ ಪದಕ/ನಗದು ಬಹುಮಾನ ಪ್ರಮಾಣ ಪತ್ರಗಳನ್ನು ಪ್ರದಾನ ಮಾಡಲಿದ್ದು, ಮೇಲ್ಕಂಡ ವರ್ಷದಲ್ಲಿ … Read more

ಶಿವಮೊಗ್ಗದಲ್ಲಿ ಮಾಜಿ ಸಚಿವ ಬೇಗಾನೆ ರಾಮಯ್ಯ ಪುಣ್ಯಸ್ಮರಣೆ, ಯಾರೆಲ್ಲ ಏನೆಲ್ಲ ಹೇಳಿದರು?

Begane-Ramaiah-smarane-in-Shimoga-cosmo-club.

ಶಿವಮೊಗ್ಗ: ನಗರದ ಕಾಸ್ಮೋ ಕ್ಲಬ್‌ನಲ್ಲಿ ಮಾಜಿ ಸಚಿವ ಬೇಗಾನೆ ರಾಮಯ್ಯ ಅವರ ಪುಣ್ಯಸ್ಮರಣೆ ನಡೆಯಿತು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ (Minister) ಕೆ.ಹೆಚ್‌.ಮುನಿಯಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಶ್ರೀ ನಂಜಾವಧೂತ ಸ್ವಾಮೀಜಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಜಿ.ಹೆಚ್.ಶ್ರೀನಿವಾಸ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಗಾಯತ್ರಿ ಶಾಂತನಗೌಡ, ಆರ್. ಪ್ರಸನ್ನಕುಮಾರ್, ಬೇಗಾನೆ ರಾಮಯ್ಯ ಅವರ … Read more

ರೈತರಿಗೆ ಸಹಾಯಧನ, ಅರ್ಜಿ ಸಲ್ಲಿಸಲು ಅವಕಾಶ, ಏನಿದು ಯೋಜನೆ?

Agriculture-News-Farmer

ತೀರ್ಥಹಳ್ಳಿ/ ಹೊಸನಗರ: 2025– 26ನೇ ಸಾಲಿನ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ತಾಳೆ ಬೆಳೆ ಯೋಜನೆಯಡಿ ಹೊಸದಾಗಿ ತಾಳೆ ಬೆಳೆಯಲು ಇಚ್ಛಿಸುವ ರೈತರಿಗೆ ಸಹಾಯಧನ (Subsidy) ನೀಡಲು ಅವಕಾಶವಿದೆ. ರೈತರು ಸದುಪಯೋಗಪಡಿಸಿಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಉಚಿತವಾಗಿ ತಾಳೆ ಸಸಿ ವಿತರಿಸಿ, ನೆಟ್ಟ ಸಸಿಗಳ ನಿರ್ವಹಣೆಗೆ 3 ವರ್ಷಗಳವರೆಗೆ ಅವಕಾಶವಿರುತ್ತದೆ‌. ಹೊಸದಾಗಿ ತಾಳೆ … Read more

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಿನಿಸ್ಟರ್‌ ಮಧು ಬಂಗಾರಪ್ಪ ಭೇಟಿ, ಹಲವು ಕಾರ್ಯಕ್ರಮದಲ್ಲಿ ಭಾಗಿ

Madhu-Bangarappa-Minister

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಇವತ್ತು ಜಿಲ್ಲೆಯ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರವಾಸ ಪಟ್ಟಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ರಾಮೇನಕೊಪ್ಪದಲ್ಲಿ ನಮ್ಮ ಶಾಲೆ, ನಮ್ಮ ಜವಾಬ್ದಾರಿ ಯೋಜನೆ ಅಡಿ ಅಭಿವೃದ್ಧಿಪಡಿಸಿರುವ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಸೊರಬ ತಾಲೂಕು ಚಂದ್ರಗುತ್ತಿಯಲ್ಲಿ ಹೊರ … Read more

ಚಿಕಿತ್ಸೆ ಪಡೆದು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಿಂದ ಹೊರಬಂದ ದಾವಣಗೆರೆ ವ್ಯಕ್ತಿಗೆ ಕಾದಿತ್ತು ಶಾಕ್

160125 mc gann hospital general image

ಶಿವಮೊಗ್ಗ: ಕಾಲು ನೋವಿನ ಚಿಕಿತ್ಸೆಗೆ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಹೊರ ಬಂದು ನೋಡಿದಾಗ ಬೈಕ್‌ ನಾಪತ್ತೆಯಾಗಿತ್ತು (Bike Theft) ಎಂದು ಆರೋಪಿಸಿ ದೂರು ನೀಡಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ದಾವಣಗೆರೆ ಜಿಲ್ಲೆಯ ಜಗಳೂರಿನ ಶರತ್‌ ಬಾಬು ಎಂಬುವವರಿಗೆ R15 ಬೈಕ್‌ ಕಳ್ಳತನವಾಗಿದೆ. ಶರತ್‌ ಬಾಬು ಅವರು ಹಿಂದೆ ಬೈಕಿನಿಂದ ಬಿದ್ದು ಕಾಲು ನೋವಾಗಿತ್ತು. ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಬೈಕನ್ನು ಮೆಗ್ಗಾನ್‌ … Read more

ಶಿವಮೊಗ್ಗ ಜಿಲ್ಲೆಗೆ ಇವತ್ತು ಅಲರ್ಟ್‌, ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ? ಇಲ್ಲಿದೆ ಡಿಟೇಲ್ಸ್‌

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿದೆ. (Weather Report) ಇವತ್ತು ರಾಜ್ಯದ ವಿವಿಧ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಮತ್ತು ಆರೆಂಜ್‌ ಅಲರ್ಟ್‌ ಘೋಷಿಸಿದೆ. ಶಿವಮೊಗ್ಗ ಜಿಲ್ಲೆಗು ಗುಡುಗು ಸಹಿತ ಜೋರು ಮಳೆಯ ಅಲರ್ಟ್‌ ಪ್ರಕಟಿಸಲಾಗಿದೆ. ಆಗುಂಬೆ ಭಾಗದಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ … Read more

ದಿನ ಭವಿಷ್ಯ | ಇವತ್ತು ಈ ರಾಶಿಯವರಿಗೆ ಸಿಗಲಿದೆ ಮನ್ನಣೆ, ಉಳಿದ ರಾಶಿಗಳಿಗೆ ಹೇಗಿರುತ್ತೆ?

DINA-BHAVISHYA

DINA BHAVISHYA ಇದನ್ನೂ ಓದಿ » ಶಿವಮೊಗ್ಗದಲ್ಲಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಏನಿದು ಕಾರ್ಯಕ್ರಮ? ಯಾರೆಲ್ಲ ಭಾಗವಹಿಸಿದ್ದರು?