ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಮಳೆ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. (Weather Report) ಆಗುಂಬೆಯಲ್ಲಿ ಇವತ್ತು ಗರಿಷ್ಠ 32 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಮತ್ತು ಮಳೆಯಾಗುವ ಸಾಧ್ಯತೆ ಇದೆ. ತಾಲೂಕುವಾರು ಎಲ್ಲೆಲ್ಲಿ ಹೇಗಿರುತ್ತೆ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಒಣ ಹವೆ … Read more