ಶಿವಮೊಗ್ಗದಲ್ಲಿ ತಾಪಮಾನ ಹೆಚ್ಚಳ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ಉಷ್ಣಾಂಶ?
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಲಿನ ಅಬ್ಬರ ಮತ್ತು ಧಗೆ ಹೆಚ್ಚಳವಾಗಿದೆ. ಫ್ಯಾನು, ಎ.ಸಿ ಇಲ್ಲದೆ ಜನರು ಮನೆ, ಕಚೇರಿ, ಅಂಗಡಿಗಳಲ್ಲಿ ಇರಲು ಸಾಧ್ಯವಿಲ್ಲದಂತಾಗಿದೆ. ಜಿಲ್ಲೆಯಲ್ಲಿ ಇವತ್ತು ಕೂಡ ಉಷ್ಣಾಂಶ ಹೆಚ್ಚಿರುವ ಸಾಧ್ಯತೆ ಇದೆ. (Weather Report) ಇದನ್ನೂ ಓದಿ » ವಿಶ್ವದಲ್ಲೆ ಮೊದಲ ಬಾರಿ, ಶಿವಮೊಗ್ಗದಲ್ಲಿ 1404 ಮಂದಿಯಿಂದ ವಚನ ಗಾಯನ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ತಾಲೂಕು ಗರಿಷ್ಠ ತಾಪಮಾನ ಕನಿಷ್ಠ ತಾಪಮಾನ ಶಿವಮೊಗ್ಗ 35 22 ಭದ್ರಾವತಿ 35 22 … Read more