ಶಿವಮೊಗ್ಗ ಜಿಲ್ಲೆಗೆ ಮತ್ತೆ ಅಲರ್ಟ್ ಪ್ರಕಟ, ಇವತ್ತು ಹೇಗಿರುತ್ತೆ ಮಳೆ? ಎಷ್ಟಿರುತ್ತೆ ತಾಪಮಾನ?
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆ ಮುಂದುವರೆದಿದೆ. ಇವತ್ತೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲೆಗೆ ಇವತ್ತು ಯಲ್ಲೋ ಅಲರ್ಟ್ (Rain Alert) ಪ್ರಕಟಿಸಲಾಗಿದೆ. ರಾಜ್ಯ ಉತ್ತರ ಮತ್ತು ದಕ್ಷಿಣ ಒಳನಾಡು, ಮಲೆನಾಡು ಭಾಗಕ್ಕೆ ಯಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಕರಾವಳಿ ಜಿಲ್ಲೆಗಳಿಗೆ ಯಾವುದೇ ಅಲರ್ಟ್ ಇಲ್ಲ. ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧೆಡೆ ಸಾಧಾರಣದಿಂದ ಜೋರು ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಮೇಲ್ಮೈ ಗಾಳಿಯು ತೀವ್ರವಾಗಿರಲಿದೆ. ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 … Read more