ಆಯನೂರಿನಲ್ಲಿ ಪತ್ರಿಕೆ ಹಂಚುವ ಹುಡುಗನ ಸಮಯ ಪ್ರಜ್ಞೆಗೆ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

Short-Circut-at-Ayanuru-Building-today-morning

ಆಯನೂರು: ಪತ್ರಿಕೆ ಹಂಚುವ ಬಾಲಕನ ಸಮಯಪ್ರಜ್ಞೆಯಿಂದಾಗಿ ಆಯನೂರಿನಲ್ಲಿ ದೊಡ್ಡ ದುರಂತ (Short Circuit) ತಪ್ಪಿದೆ. ಕಟ್ಟಡವೊಂದರ ಮೀಟರ್‌ ಬೋರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪತ್ರಿಕೆ ಹಂಚಲು ತೆರಳಿದ್ದ ಬಾಲಕ ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದ. ಕೂಡಲೆ ಬೆಂಕಿ ನಂದಿಸಿದ್ದು ಭಾರಿ ನಷ್ಟ ತಪ್ಪಿದೆ. ಬಿ.ಹೆಚ್‌.ರಸ್ತೆಯ ಕಟ್ಟಡವೊಂದರ ಮೀಟರ್‌ ಬೋರ್ಡ್‌ನಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ (Short Circuit) ಬೆಂಕಿ ಕಾಣಿಸಿಕೊಂಡಿತ್ತು. ಬೆಳಗ್ಗೆ 6.30ರ ಹೊತ್ತಿಗೆ ಪತ್ರಿಕೆ ಹಾಕಲು ತೆರಳಿದ್ದ ಶ್ರೇಯಸ್‌ ಮಿರಜ್ಕರ್‌ ಎಂಬ ಬಾಲಕ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. … Read more

ಮಳೆಯಾದರು ಶಿವಮೊಗ್ಗದಲ್ಲಿ ತಗ್ಗದ ಧಗೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭಾನುವಾರ ಮಳೆಯಾಗಿದೆ. ಆದರೆ ಧಗೆ ಕಡಿಮೆಯಾಗಿಲ್ಲ. ಇವತ್ತು ಕೂಡ ಬಿಸಿಲಿನ ಅಬ್ಬರ, ವಿಪರೀತ ಶಕೆ ಮುಂದುವರೆಯಲಿದೆ. (Weather Report) ಇವತ್ತು ಜಿಲ್ಲೆಯ ವಿವಿಧೆಡೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ. ತಾಲೂಕುವಾರು ತಾಪಮಾನ? ತಾಲೂಕು ಗರಿಷ್ಠ ತಾಪಮಾನ (°C) ಕನಿಷ್ಠ ತಾಪಮಾನ (°C) ಶಿವಮೊಗ್ಗ 34°C – 36°C 22°C – 24°C ಸಾಗರ 33°C – 35°C 23°C – 25°C … Read more

ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ?

DINA-BHAVISHYA

DINA BHAVISHYA ಇದನ್ನೂ ಓದಿ » ಜೋಗ ಪ್ರವಾಸಿಗರಿಗೆ ಗುಡ್‌ ನ್ಯೂಸ್‌, ಸಾರ್ವಜನಿಕ ಪ್ರವೇಶಕ್ಕೆ ಅವಕಾಶ, ಯಾವಾಗ ಶುರು?

ದಿನ ಪಂಚಾಂಗ | ಇವತ್ತು ಯಾವ್ಯಾವ ಸಮಯ ಶುಭ? ಯಾವ ಸಮಯ ಅಶುಭ?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಸೋಮವಾರ, 28 ಏಪ್ರಿಲ್ 2025 ಸೂರ್ಯೋದಯ : 6.07 am ಸೂರ್ಯಾಸ್ತ : 6.43 pm ನಕ್ಷತ್ರ : ಭರಣಿ ಇದನ್ನೂ ಓದಿ » ಕಾಶ್ಮೀರ ದಾಳಿ, ಶಿವಮೊಗ್ಗದಲ್ಲಿ ಸರ್ಕಾರಿ ಗೌರವದೊಂದಿಗೆ ಮಂಜುನಾಥ್‌ ಅಂತ್ಯಕ್ರಿಯೆ, ಚಿತಾಗಾರದಲ್ಲಿ ಏನೆಲ್ಲ ಆಯ್ತು?

ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? ಸಮಸ್ಯೆಗಳಿಗೆ ಪರಿಹಾರವೇನು?

DINA-BHAVISHYA

DINA BHAVISHYA ಇದನ್ನೂ ಓದಿ » ಶಿವಮೊಗ್ಗ ಸಿಟಿಯ ವಿವಿಧೆಡೆ ಅರ್ಧ ದಿನ ಅಂಗಡಿ, ಮುಂಗಟ್ಟು ಬಂದ್‌, ಎಲ್ಲೆಲ್ಲಿ ಹೇಗಿತ್ತು ಸ್ಥಿತಿ?

ಅಡಿಕೆ ಧಾರಣೆ | 24 ಏಪ್ರಿಲ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ : ಶಿವಮೊಗ್ಗ, ಸಾಗರದ ವಿವಿಧೆಡೆ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 22196 35669 ಬೆಟ್ಟೆ 53669 63389 ರಾಶಿ 48016 60589 ಸರಕು 67240 96340 ಸಾಗರ ಮಾರುಕಟ್ಟೆ ಕೆಂಪುಗೋಟು 17989 31309 ಕೋಕ 10989 27899 ಚಾಲಿ 24699 39166 ಬಿಳೆ ಗೋಟು 10261 27199 ರಾಶಿ 32999 60099 ಸಿಪ್ಪೆಗೋಟು 8699 20309 ಇದನ್ನೂ ಓದಿ » ಶಿವಮೊಗ್ಗ ಸಿಟಿಯ ವಿವಿಧೆಡೆ ಅರ್ಧ ದಿನ ಅಂಗಡಿ, ಮುಂಗಟ್ಟು … Read more

ಶಿವಮೊಗ್ಗ ಸಿಟಿಯ ವಿವಿಧೆಡೆ ಅರ್ಧ ದಿನ ಅಂಗಡಿ, ಮುಂಗಟ್ಟು ಬಂದ್‌, ಎಲ್ಲೆಲ್ಲಿ ಹೇಗಿತ್ತು ಸ್ಥಿತಿ?

Shimoga-city-Bandh-during-in-memory-of-Manjunatha-Rao.

ಶಿವಮೊಗ್ಗ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಹತರಾದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ ರಾವ್‌ ಅವರಿಗೆ ಗೌರವ ನಮನ ಸಲ್ಲಿಸಲು, ಶಿವಮೊಗ್ಗ ನಗರದಲ್ಲಿ ಅರ್ಧ ದಿನ ಬಂದ್‌ ಆಚರಿಸಲಾಯಿತು. ಪಾರ್ಥೀವ ಶರೀರದ ಮೆರವಣಿಗೆ ಸಾಗುವ ಮಾರ್ಗದಲ್ಲಿ ಎಲ್ಲ ಅಂಗಡಿ, ಮುಂಗಟ್ಟು ಬಂದ್‌ (Bandh) ಮಾಡಲಾಗಿತ್ತು. ನಗರದ ಪ್ರಮುಖ ವಾಣಿಜ್ಯ ಕೇಂದ್ರವಾದ ಗಾಂಧಿ ಬಜಾರ್‌, ಬಿ.ಹೆಚ್‌.ರಸ್ತೆ, ನೆಹರು ರಸ್ತೆ, ದುರ್ಗಿಗುಡಿ ಭಾಗದಲ್ಲಿ ಅಂಗಡಿ ಮುಂಗಟ್ಟು ಬಂದ್‌ ಮಾಡಲಾಗಿತ್ತು. ಇದೇ ಮಾರ್ಗದಲ್ಲಿ ಪಾರ್ಥೀವ ಶರೀರದ ಮೆರವಣಿಗೆ ನಡೆಸಲಾಯಿತು. ಇದನ್ನೂ … Read more

ಕಾಶ್ಮೀರ ದಾಳಿ, ಶಿವಮೊಗ್ಗದಲ್ಲಿ ಸರ್ಕಾರಿ ಗೌರವದೊಂದಿಗೆ ಮಂಜುನಾಥ್‌ ಅಂತ್ಯಕ್ರಿಯೆ, ಚಿತಾಗಾರದಲ್ಲಿ ಏನೆಲ್ಲ ಆಯ್ತು?

State-government-respect-for-Manjunatha-Rao-in-shimoga.

ಶಿವಮೊಗ್ಗ : ಕಾಶ್ಮೀರದಲ್ಲಿ ಉಗ್ರರ ದಾಳಿ ವೇಳೆ ಸಾವನ್ನಪ್ಪಿದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ ರಾವ್‌ ಅವರ ಅಂತ್ಯಕ್ರಿಯೆ (Final Rites) ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ಪುತ್ರ ಅಭಿಜಯ್‌ ಮಂಜುನಾಥ್‌ ಅವರ ಪಾರ್ಥೀವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಿದರು. ಧಾರ್ಮಿಕ ವಿಧಿವಿಧಾನ, ಸರ್ಕಾರಿ ಗೌರವ ಅಂತ್ಯಕ್ರಿಯೆಗು ಮುನ್ನ ರೋಟರಿ ಚಿತಾಗಾರದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಗೌರವ ಸಲ್ಲಿಸಲಾಯತು. ಪೊಲೀಸರು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ನಮನ ಸಲ್ಲಿಸಿದರು. ರಾಜ್ಯ ಸರ್ಕಾರದ ವತಿಯಿಂದ ಸಚಿವ … Read more

ಜೋಗ ಪ್ರವಾಸಿಗರಿಗೆ ಗುಡ್‌ ನ್ಯೂಸ್‌, ಸಾರ್ವಜನಿಕ ಪ್ರವೇಶಕ್ಕೆ ಅವಕಾಶ, ಯಾವಾಗ ಶುರು?

JOG FALLS GENERAL IMAGE

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತದ (Jog Falls) ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಕಾರಣ ಏ.30ರವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು. ಮೇ 1 ರಿಂದ ಸಾರ್ವಜನಿಕರ ಹಾಗೂ ಪ್ರವಾಸಿಗರಿಗೆ ಜೋಗ ಜಲಪಾತದ ವೀಕ್ಷಣೆಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರಿದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಇದನ್ನೂ ಓದಿ » ಕಾಶ್ಮೀರ ದಾಳಿ, ಶಿವಮೊಗ್ಗ ಸಿಟಿಯಲ್ಲಿ ಮಂಜುನಾಥ ರಾವ್‌ ಅಂತಿಮ … Read more

ಕಾಶ್ಮೀರ ದಾಳಿ, ಶಿವಮೊಗ್ಗ ಸಿಟಿಯಲ್ಲಿ ಮಂಜುನಾಥ ರಾವ್‌ ಅಂತಿಮ ಯಾತ್ರೆ, ಹೇಗಿತ್ತು? ಯಾರೆಲ್ಲ ಇದ್ದರು?

Manjunatha-Rao-final-Procession-in-Shimoga.

ಶಿವಮೊಗ್ಗ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ ಉದ್ಯಮಿ ಮಂಜುನಾಥ ರಾವ್‌ ಪಾರ್ಥೀವ ಶರೀರದ ಅಂತಿಮ ಯಾತ್ರೆ ಇಂದು ನಡೆಯಿತು. ಮಧ್ಯಾಹ್ನದ ವೇಳೆಗೆ ವಿಜಯನಗರದ ಮನೆಯಿಂದ ಆರಂಭವಾದ ಮೆರವಣಿಗೆ (Procession) ರೋಟರಿ ಚಿತಾಗಾರದವರೆಗೆ ನಡೆಯಿತು. ಇದನ್ನೂ ಓದಿ » ಕಾಶ್ಮೀರ ದಾಳಿ, ಶಿವಮೊಗ್ಗದಲ್ಲಿ ಮಂಜುನಾಥ ರಾವ್‌ ಅಂತಿಮ ದರ್ಶನ, ಯಾರೆಲ್ಲ ಭೇಟಿ ನೀಡಿದ್ದರು? ಇಲ್ಲಿವೆ ಫೋಟೊಗಳು ಮಧ್ಯಾಹ್ನ 12.40ರ ಹೊತ್ತಿಗೆ ವಿಜಯನಗರ ಮನೆ ಮುಂಭಾಗದಿಂದ ಮಂಜುನಾಥ ರಾವ್‌ ಪಾರ್ಥೀವ ಶರೀರದ ಅಂತಿಮ ಯಾತ್ರೆ ಆರಂಭವಾಯಿತು. ತೆರೆದ … Read more