ರಿಪ್ಪನ್‌ಪೇಟೆ ಸಮೀಪ ಬೈಕುಗಳು ಡಿಕ್ಕಿ, ತರೀಕೆರೆಯ ವ್ಯಕ್ತಿ ಸಾವು, ಮೂವರಿಗೆ ಗಂಭೀರ ಗಾಯ

ACCIDENT-NEWS-GENERAL-IMAGE.

ರಿಪ್ಪನ್‌ಪೇಟೆ : ಎರಡು ಬೈಕ್‌ಗಳ (Bikes) ನಡುವೆ ಡಿಕ್ಕಿಯಾಗಿ ಒಬ್ಬ ಮೃತಪಟ್ಟಿದ್ದಾರೆ. ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಪುರ ಹೊಳೆ ತಿರುವಿನಲ್ಲಿ ಘಟನೆ ನಡೆದಿದೆ. ಮೂವರು ಗಂಭೀರ ಗಾಯಗೊಂಡಿದ್ದಾರೆ.  ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್‌ಸಿಟಿ ರೈಲು, ಆಗಿದ್ದೇನು? ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಗ್ರಾಮದ ಕರಕುಚ್ಚಿ ನಿವಾಸಿ, ಕೂಲಿ ಕಾರ್ಮಿಕ ರಾಜು (42) ಮೃತರು.  ಹೇಗಾಯ್ತು ಘಟನೆ? ಭದ್ರಾವತಿ ತಾಲ್ಲೂಕಿನ ಬೊಮ್ಮನಕಟ್ಟೆಯ ಶ್ರೀನಿವಾಸ ಹಾಗೂ ರಾಜು, ಆನೆಗದ್ದೆ ಬಳಿ ಮರ … Read more

ಶಿವಮೊಗ್ಗದಲ್ಲಿ ಬಿಸಿಲಿನ ಅಬ್ಬರ ಜೋರು, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಾಗಿದೆ. ಹಾಗಾಗಿ ತಾಪಮಾನ ಹೆಚ್ಚಿದೆ. (Weather Report) ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 27 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. … Read more

ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್‌ಸಿಟಿ ರೈಲು, ಆಗಿದ್ದೇನು?

mysore-talaguppa-intercity-Train-Stopped-on-tunga-river-bridge

ಶಿವಮೊಗ್ಗ : ತಾಂತ್ರಿಕ ಸಮಸ್ಯೆಯಿಂದಾಗಿ ಮೈಸೂರು ತಾಳಗುಪ್ಪ ಇಂಟರ್‌ಸಿಟಿ (intercity) ಎಕ್ಸ್‌ಪ್ರೆಸ್‌ ರೈಲು ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆ ಬಹು ಹೊತ್ತು ನಿಂತಿತ್ತು. ಇದರಿಂದ ಪ್ರಯಾಣಿಕರು ಆತಂಕಕ್ಕೀಡಾಗಿದ್ದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿಡಿದೆದ್ದ ಜನ, ಪೆಹಾಲ್ಗಾಮ್‌ ಹಂತಕರ ವಿರುದ್ಧ ಆಕ್ರೋಶ, ಕ್ಯಾಂಡಲ್‌ ಬೆಳಗಿ ಶ್ರದ್ಧಾಂಜಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಬೆಳಗ್ಗೆ 11.09ಕ್ಕೆ ಭದ್ರಾವತಿಯಿಂದ ಹೊರಟಿದ್ದ ಇಂಟರ್‌ಸಿಟಿ (intercity) ರೈಲು ಬೆಳಗ್ಗೆ 11.43ಕ್ಕೆ ಶಿವಮೊಗ್ಗ ನಿಲ್ದಾಣಕ್ಕೆ ತಲುಪಿಸಿದೆ. ಸುಮಾರು 20 ನಿಮಿಷ ತುಂಗಾ ನದಿ ಸೇತುವೆ … Read more

ಶಿವಮೊಗ್ಗದಲ್ಲಿ ಸಿಡಿದೆದ್ದ ಜನ, ಪೆಹಾಲ್ಗಾಮ್‌ ಹಂತಕರ ವಿರುದ್ಧ ಆಕ್ರೋಶ, ಕ್ಯಾಂಡಲ್‌ ಬೆಳಗಿ ಶ್ರದ್ಧಾಂಜಲಿ

Candle-March-at-shimoga-aginst-pahalgam-attack

ಶಿವಮೊಗ್ಗ : ಕಾಶ್ಮೀರದ ಪೆಹಾಲ್ಗಾಮ್‌ನಲ್ಲಿ ಅಟ್ಟಹಾಸ ಮೆರೆದ ಉಗ್ರರ (terrorist) ವಿರುದ್ಧ ಶಿವಮೊಗ್ಗದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜನ ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಉಗ್ರರು, ಉಗ್ರಗಾಮಿಗಳಿಗೆ ಪ್ರಚೋದನೆ ನೀಡುವವರಿಗೆ ತಕ್ಕ ಶಾಸ್ತಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಬೆಳಗ್ಗೆಯಿಂದ ವಿವಿಧ ಸಂಘಟನೆಗಳು ಸಾಲು ಸಾಲು ಪ್ರತಿಭಟನೆ ನಡೆಸಿವೆ. ಪೆಹಾಲ್ಗಾಮ್‌ನಲ್ಲಿ ಉಗ್ರರ (terrorist) ಗುಂಡಿಗೆ ಹತರಾದವರಿಗೆ ಆತ್ಮಕ್ಕೆ ಸದ್ಗತಿ ಕೋರಿ ಪ್ರಾರ್ಥನೆ ಸಲ್ಲಿಸಿದರು. ಎಲ್ಲೆಲ್ಲಿ ಯಾರೆಲ್ಲ ಪ್ರತಿಭಟನೆ ನಡೆಸಿದರು? ಇದನ್ನೂ ಓದಿ » ನಾಳೆ ಅರ್ಧ ದಿನ ಶಿವಮೊಗ್ಗ ಸಿಟಿ ಬಂದ್, … Read more

ನಾಳೆ ಅರ್ಧ ದಿನ ಶಿವಮೊಗ್ಗ ಸಿಟಿ ಬಂದ್, ಅಂಗಡಿ ಮುಂಗಟ್ಟು ಕ್ಲೋಸ್

MLA-SN-Channabasappa-Shimoga.

ಶಿವಮೊಗ್ಗ : ಕಾಶ್ಮೀರದಲ್ಲಿ ಉಗ್ರರ ದಾಳಿಗೆ (Attack) ಸಾವನ್ನಪ್ಪಿದ ಮಂಜುನಾಥ ಅವರ ಮೃತದೇಹ ಗುರುವಾರ ಬೆಳಗ್ಗೆ ಶಿವಮೊಗ್ಗಕ್ಕೆ ಆಗಮಿಸಲಿದೆ. ಅಂತ್ಯ ಸಂಸ್ಕಾರದ ಹಿನ್ನೆಲೆ ಅರ್ಧ ದಿನ ಶಿವಮೊಗ್ಗ ನಗರದಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಲಾಗುತ್ತದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು. ಇದನ್ನೂ ಓದಿ » ಕಾಶ್ಮೀರ ದಾಳಿ, ಶಿವಮೊಗ್ಗದಲ್ಲಿ ಮಂಜುನಾಥ್‌ ಮನೆ ಸುತ್ತಲು ಬ್ಯಾರಿಕೇಡ್‌, ಪೊಲೀಸ್‌ ಬಂದೋಬಸ್ತ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚನ್ನಬಸಪ್ಪ, ಪ್ರಮುಖ ಸಂಗತಿಗಳನ್ನು ತಿಳಿಸಿದರು. ಇಲ್ಲಿದೆ ಮೂರು ಪ್ರಮುಖ ಪಾಯಿಂಟ್

ಕಾಶ್ಮೀರ ದಾಳಿ, ಶಿವಮೊಗ್ಗದಲ್ಲಿ ಮಂಜುನಾಥ್‌ ಮನೆ ಸುತ್ತಲು ಬ್ಯಾರಿಕೇಡ್‌, ಪೊಲೀಸ್‌ ಬಂದೋಬಸ್ತ್‌

Barricade-near-Manjunatha-Rao-House

ಶಿವಮೊಗ್ಗ : ಕಾಶ್ಮೀರದಲ್ಲಿ ಪಹಾಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಸಾವನ್ನಪಿದ ರಿಯಲ್‌ ಎಸ್ಟೇಟ್‌ ಉದ್ಯಮಿ (Businessman) ಮಂಜುನಾಥ್‌ ರಾವ್‌ ಅವರ ಮೃತದೇಹ ಇಂದು ರಾತ್ರಿಯೆ ಶಿವಮೊಗ್ಗಕ್ಕೆ ಬರುವ ಸಾಧ್ಯತೆ ಇದೆ. ಇನ್ನೊಂದೆಡೆ ಮಂಜುನಾಥ ರಾವ್‌ ಮನೆಗೆ ಬೆಳಗ್ಗೆಯಿಂದಲೇ ಸಚಿವರು, ಶಾಸಕರು, ಅಧಿಕಾರಿಗಳು ಭೇಟಿ ನೀಡುತ್ತಿದ್ದಾರೆ. ಹಾಗಾಗಿ ಬಂದೋಬಸ್ತ್‌ ನಿಯೋಜಿಸಲಾಗಿದೆ. ಇದನ್ನೂ ಓದಿ » ಕಾಶ್ಮೀರ ದಾಳಿ, ಶಿವಮೊಗ್ಗದ ಉದ್ಯಮಿಯ ಮೃತದೇಹದ ಮುಂದೆ ಕಣೀರಾದ ಪತ್ನಿ, ಧೈರ್ಯ ತುಂಬಿದ ಮಿನಿಸ್ಟರ್ ವಿಜಯನಗರದ 3ನೇ ಅಡ್ಡರಸ್ತೆಯಲ್ಲಿ ಮಂಜುನಾಥ್‌ ಅವರ ಮನೆ ಇದೆ. ಗಣ್ಯರು, … Read more

ಕಾಶ್ಮೀರ ದಾಳಿ, ಶಿವಮೊಗ್ಗದ ಉದ್ಯಮಿಯ ಮೃತದೇಹದ ಮುಂದೆ ಕಣೀರಾದ ಪತ್ನಿ, ಧೈರ್ಯ ತುಂಬಿದ ಮಿನಿಸ್ಟರ್

Minister-Santosh-Lad-at-kashmir-speaks-to-pallavi - her husband deceased in a terrorist attack

ಶಿವಮೊಗ್ಗ : ಕಾಶ್ಮೀರದ ಪಹಾಲ್ಗಾಮ್‌ನಲ್ಲಿ ಉಗ್ರರ ದಾಳಿಗೆ (Terrorist Attack) ಸಾವನ್ನಪ್ಪಿದವರ ಮೃತದೇಹಗಳ ರವಾನೆಗೆ ಅಂತಿಮ ಸಿದ್ಧತೆ ಮಾಡಲಾಗಿದೆ. ಶಿವಮೊಗ್ಗದ ಉದ್ಯಮಿ ಮಂಜುನಾಥ ರಾವ್‌ ಅವರ ಪಾರ್ಥೀವ ಶರೀರದ ಮುಂದೆ ಅವರ ಪತ್ನಿ ಪಲ್ಲವಿ ಕಣ್ಣಿರಾದರು. ಕಾಶ್ಮೀರಕ್ಕೆ ತೆರಳಿರುವ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಪಲ್ಲವಿ ಅವರನ್ನು ಸಂತೈಸಿದರು. ಅನಂತನಾಗ್‌ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹಗಳನ್ನು ಇರಿಸಲಾಗಿದೆ. ಬೆಂಗಳೂರಿನ ಭರತ್‌ ಭೂಷಣ್‌, ಮಧುಸೂದನ್‌ ಸೋಮಿಶೆಟ್ಟಿ ಮತ್ತು ಶಿವಮೊಗ್ಗದ ಮಂಜುನಾಥ ರಾವ್‌ ಅವರ ಮೃತದೇಹಗಳು ಇಲ್ಲಿಯೇ ಇರಿಸಲಾಗಿದೆ. ಪ್ರತ್ಯೇಕ … Read more

ಕಾಶ್ಮೀರದಲ್ಲಿ ಉಗ್ರರ ದಾಳಿ, ಶಿವಮೊಗ್ಗದ ಉದ್ಯಮಿ ಸಾವು, ಈವರೆಗೂ ಏನೆಲ್ಲ ಬೆಳವಣಿಗೆ ಆಗಿದೆ?

230425 Kashmir Incident Shimoga developments1

ಶಿವಮೊಗ್ಗ : ಕಾಶ್ಮೀರದ (Kashmir) ಪಹಾಲ್ಗಾಮ್‌ನಲ್ಲಿ ಭಯೋತ್ಪಾದಕರ (terrorist) ದಾಳಿಗೆ ಶಿವಮೊಗ್ಗದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ ರಾವ್‌ ಸಾವನ್ನಪ್ಪಿದ್ದಾರೆ. ವಿಚಾರ ತಿಳಿದು ಶಿವಮೊಗ್ಗ ಜನರು ಮರುಕ ಮತ್ತು ಭಯೋತ್ಪಾದಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈವರೆಗು ಏನೆಲ್ಲ ಬೆಳವಣಿಗೆ ಆಗಿದೆ. ಅದರ ಕಂಪ್ಲೀಟ್‌ ವಿವರ ಇಲ್ಲಿದೆ. ಏನೆಲ್ಲ ಬೆಳವಣಿಗೆ ಆಯ್ತು? ಇದನ್ನೂ ಓದಿ » ಮಗನ ಸಾಧನೆ ಸಂಭ್ರಮಿಸಲು ಕುಟುಂಬದ ಜೊತೆ ಕಾಶ್ಮೀರಕ್ಕೆ ತೆರಳಿದ್ದ ಮಂಜುನಾಥ್‌ ಉಗ್ರರ ದಾಳಿಗೆ ಬಲಿ ಇದನ್ನೂ ಓದಿ » ಉಗ್ರರ ದಾಳಿಗೆ ಮಗ ಬಲಿಯಾದ ವಿಚಾರ … Read more

BREAKING NEWS – ಉಗ್ರರ ದಾಳಿ, ಮಂಜುನಾಥ ರಾವ್‌ ಮೃತದೇಹ ನಾಳೆ ಶಿವಮೊಗ್ಗಕ್ಕೆ

pahalgam-attack-shimoga-manjunath-rao-dies-in-the-incident

ಶಿವಮೊಗ್ಗ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದನ ದಾಳಿಯಲ್ಲಿ ಸಾವನ್ನಪ್ಪಿದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ್‌ ರಾವ್‌ ಅವರ ಪಾರ್ಥೀವ ಶರೀರ (deceased) ಗುರುವಾರ ಬೆಳಗ್ಗೆ ಶಿವಮೊಗ್ಗಕ್ಕೆ ಆಗಮಿಸಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಇದನ್ನೂ ಓದಿ » ಮಗನ ಸಾಧನೆ ಸಂಭ್ರಮಿಸಲು ಕುಟುಂಬದ ಜೊತೆ ಕಾಶ್ಮೀರಕ್ಕೆ ತೆರಳಿದ್ದ ಮಂಜುನಾಥ್‌ ಉಗ್ರರ ದಾಳಿಗೆ ಬಲಿ ಮಾಧ್ಯಮಗಳ ಜೊತೆ ವಿಮಾನದ ಮಾಹಿತಿಯನ್ನು ಸಂಸದ ಬಿ.ವೈ.ರಾಘವೇಂದ್ರ ಹಂಚಿಕೊಂಡಿದ್ದಾರೆ. ಇಂದು ಸಂಜೆ ಕಾಶ್ಮೀರದಿಂದ ಮಂಜುನಾಥ್‌ ರಾವ್‌ ಅವರ ಪಾರ್ಥೀವ ಶರೀರವನ್ನು ಏರ್‌ಲಿಫ್ಟ್‌ ಮಾಡಲಾಗುತ್ತದೆ. … Read more

ಅಡಿಕೆ ಧಾರಣೆ | 22 ಏಪ್ರಿಲ್‌ 2025 | ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ : ಶಿವಮೊಗ್ಗ ಮತ್ತು ಸಾಗರ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 18700 36699 ಬೆಟ್ಟೆ 55174 60069 ರಾಶಿ 52010 60589 ಸರಕು 58013 97396 ಸಾಗರ ಮಾರುಕಟ್ಟೆ ಕೆಂಪುಗೋಟು 21099 28099 ಕೋಕ 8989 15699 ಚಾಲಿ 37799 38899 ಬಿಳೆ ಗೋಟು 8020 26599 ರಾಶಿ 42509 55889 ಸಿಪ್ಪೆಗೋಟು 17499 19232 ಇದನ್ನೂ ಓದಿ » ಮಗನ ಸಾಧನೆ ಸಂಭ್ರಮಿಸಲು ಕುಟುಂಬದ ಜೊತೆ ಕಾಶ್ಮೀರಕ್ಕೆ … Read more