ಮಗನ ಸಾಧನೆ ಸಂಭ್ರಮಿಸಲು ಕುಟುಂಬದ ಜೊತೆ ಕಾಶ್ಮೀರಕ್ಕೆ ತೆರಳಿದ್ದ ಮಂಜುನಾಥ್ ಉಗ್ರರ ದಾಳಿಗೆ ಬಲಿ
ಶಿವಮೊಗ್ಗ : ಮಗ ಅಭಿಜಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ್ದರಿಂದ ಸಂಭ್ರಮಾಚರಣೆಗೆ ಕಾಶ್ಮೀರಕ್ಕೆ (Kashmir) ತೆರಳಿದ್ದ ಮಂಜುನಾಥ್ ರಾವ್, ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಪತ್ನಿ ಮತ್ತು ಪುತ್ರನ ಕಣ್ಣೆದುರಲ್ಲೇ ಮಂಜುನಾಥ್ ರಾವ್ ತಲೆಗೆ ಉಗ್ರರು ಗುಂಡು ಹಾರಿಸಿದ್ದಾರೆ. ಮಗನ ಉತ್ತಮ ಸಾಧನೆಗೆ ಮಂಜುನಾಥ್ ರಾವ್ ಮತ್ತು ಪಲ್ಲವಿ ದಂಪತಿ ಪುತ್ರ ಅಭಿಜಯ ಪಿಯುಸಿ ಪರೀಕ್ಷೆಯಲ್ಲಿ ಶೇ.97ರಷ್ಟು ಅಂಕ ಗಳಿಸಿದ್ದ. ಮಗನ ಸಾಧನೆ ಸಂಭ್ರಮಿಸಲು ಕುಟುಂಬ ಕಾಶ್ಮೀರಕ್ಕೆ (Kashmir) ತೆರಳಿತ್ತು. ಮಗನ ಫಲಿತಾಂಶ ಕೇಳಿ ಖುಷಿಯಾಗಿ ಮೂವರು ಸಂಭ್ರಮಿಸಲು … Read more