ಭದ್ರಾವತಿ ಜಂಕ್ಷನ್‌ನಲ್ಲಿ ರಸ್ತೆ ಮೇಲೆ ಮಹಿಳೆಯ ಮೃತದೇಹ ಇರಿಸಿ ಹೋರಾಟ, ಕಾರಣವೇನು?

Ashwini-Death-case-family-members-protest-at-junction-in-Bhadravathi.

ಭದ್ರಾವತಿ : ಮಹಿಳೆಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಆಕೆಯ ಕುಟುಂಬದವರು ಆರೋಪಿಸಿದ್ದಾರೆ. ಅಲ್ಲದೆ ಹೆದ್ದಾರಿಯಲ್ಲಿ ಮೃತದೇಹವನ್ನು ಇರಿಸಿ ಪ್ರತಿಭಟನೆ (Protest) ನಡೆಸಿದರು. ಇದನ್ನೂ ಓದಿ » ಸಾಗರದಲ್ಲಿ ಲಾರಿ, ಕಾರು ಪಲ್ಟಿ, ಅಪಘಾತಕ್ಕೆ ಕಾರಣ ಹಾವು, ಏನಿದು ಪ್ರಕರಣ? ಕಳೆದ ರಾತ್ರಿ ಭದ್ರಾವತಿ ತಾಲೂಕು ಹುಣಸೇಕಟ್ಟೆ ಜಂಕ್ಷನ್‌ನಲ್ಲಿ ಅಶ್ವಿನಿ ಪ್ರಮೋದ್‌ (27) ಎಂಬ ಗೃಹಿಣಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಗಂಡ ಮನೆಗೆ ಮರಳಿದಾಗ ಅಶ್ವಿನಿ ನೇಣು … Read more

ಸಾಗರದಲ್ಲಿ ಲಾರಿ, ಕಾರು ಪಲ್ಟಿ, ಅಪಘಾತಕ್ಕೆ ಕಾರಣ ಹಾವು, ಏನಿದು ಪ್ರಕರಣ?

car-and-truck-mishap-due-to-snake-at-bheemaneri-in-sagara

ಸಾಗರ : ರಸ್ತೆಯಲ್ಲಿ ಕಾರಿಗೆ ಅಡ್ಡಲಾಗಿ ಬಂದ ಹಾವನ್ನು (Snake) ತಪ್ಪಿಸುವ ಭರದಲ್ಲಿ ಚಾಲಕ ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡಿಸಿದ್ದಾನೆ. ಘಟನೆಯಲ್ಲಿ ಲಾರಿ ಪಲ್ಟಿಯಾಗಿ ಶುಂಠಿ ಚೀಲಗಳು ಕೆಳಗೆ ಬಿದ್ದಿವೆ. ಇದನ್ನೂ ಓದಿ » ತೀರ್ಥಹಳ್ಳಿ ಬಾಲಕ ಸಾವು ಪ್ರಕರಣ, ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಆದೇಶ ಸಾಗರ ತಾಲೂಕಿನ ಭೀಮನೇರಿ ಸಮೀಪ ಘಟನೆ ಸಂಭವಿಸಿದೆ. ಸಾಗರದಿಂದ ಶುಂಠಿ ತುಂಬಿಕೊಂಡು ಹುಬ್ಬಳ್ಳಿಗೆ ಹೋಗುತ್ತಿದ್ದ ಲಾರಿ ಮತ್ತು ಹುಬ್ಬಳಿ ಕಡೆಯಿಂದ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. … Read more

ಶಿವಮೊಗ್ಗ ಜಿಲ್ಲೆಗೆ ಇವತ್ತು ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರುತ್ತೆ ಇವತ್ತಿನ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಝಳ ಜೋರಾಗಿದೆ. ಶಿವಮೊಗ್ಗ ಸಿಟಿ ಸುತ್ತಮುತ್ತ ಭಾರಿ ಮಳೆಯಾಗಿದ್ದರು ಬೇಸಿಗೆ ಬಿಸಲು ಮತ್ತು ಧಗೆ ಮುಂದುವರೆದಿದೆ. ಇನ್ನು, ಇವತ್ತು ಜಿಲ್ಲೆಯ ವಿವಿಧೆಡೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. (Weather) ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಹೊಸನಗರ, ಸಾಗರ, ಸೊರಬ ಮತ್ತು … Read more

ದಿನ ಭವಿಷ್ಯ | ಈ ದಿನ ಯಾವ್ಯಾವ ರಾಶಿಗೆ ಹೇಗಿದೆ? ಶುಭ ಬಣ್ಣ ಏನು?

DINA-BHAVISHYA

DINA BHAVISHYA ಇದನ್ನೂ ಓದಿ » ನಾಲ್ಕು ದಿನ ಮಿನಿಸ್ಟರ್‌ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?

ನಾಲ್ಕು ದಿನ ಮಿನಿಸ್ಟರ್‌ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?

Madhu-Bangarappa-Minister

ಶಿವಮೊಗ್ಗ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಏ.19ರಿಂದ ನಾಲ್ಕು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ (Tour) ಮಾಡಲಿದ್ದಾರೆ. ವಿವಿಧೆಡೆ ಸಭೆ, ಸಮಾರಂಭಗಳಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ. ಯಾವ್ಯಾವ ದಿನ ಎಲ್ಲಿಗೆ ಪ್ರವಾಸ? ಏ.19ರಂದು ಬೆಳಗ್ಗೆ 10.30ಕ್ಕೆ ಸೊರಬ ತಾಲೂಕು ಬಿಳಾಗಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಕೋಟಿಪುರದಲ್ಲಿರುವ ಶ್ರೀ ಸೇವಾಲಾಲ್‌ ದೇವಸ್ಥಾನದಲ್ಲಿ ಸಂತ ಸೇವಾಲಾಲ್‌ರ 285ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 7ಕ್ಕೆ ಹಿರೇಮಾಗಡಿಯಲ್ಲಿ … Read more

ಶಿವಮೊಗ್ಗ ಸಿಟಿಯ ಹಲವು ಕಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

ಶಿವಮೊಗ್ಗ : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್‌ನಲ್ಲಿ ತುರ್ತು ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಏ.19 ರಂದು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಗಾಡಿಕೊಪ್ಪ, ಪೊಲೀಸ್ ಲೇಔಟ್, ಅಮೃತ ಲೇಔಟ್, ಗುಡ್‌ಲಕ್ ಸರ್ಕಲ್, ಎಸ್.ವಿ.ಬಡಾವಣೆ ಎ ರಿಂದ ಎಫ್ ಬ್ಲಾಕ್, ಶಾರದ ಅಂಧರ ಶಾಲೆ, ಅಲ್ ಹರೀಮ್ ಲೇಔಟ್, ರಾಮಕೃಷ್ಣ ಶಾಲೆಯ ಹತ್ತಿರ, ಮಹಿಳಾ ಪಾಲಿಟೆಕ್ನಿಕ್ … Read more

ತೀರ್ಥಹಳ್ಳಿ ಬಾಲಕ ಸಾವು ಪ್ರಕರಣ, ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಆದೇಶ

Thirthahalli-News-Update

ಶಿವಮೊಗ್ಗ : ಮಂಗನ ಕಾಯಿಲೆಯಿಂದ (KFD) ತೀರ್ಥಹಳ್ಳಿಯ ಬಾಲಕ ಸಾವು ಪ್ರಕರಣದ ತನಿಖೆ ನಡೆಸಿ ವರದಿ ನೀಡಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಜನಿವಾರ ವಿವಾದಕ್ಕೆ ಟ್ವಿಸ್ಟ್‌, ಅಧಿಕಾರಿ ವಿರುದ್ಧ ಕಂಪ್ಲೇಂಟ್‌, ಈತನಕ ಏನೇನಾಗಿದೆ? ಇಲ್ಲಿದೆ ಡಿಟೇಲ್ಸ್‌ ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ದತ್ತರಾಜಾಪುರ ಗ್ರಾಮದ ರಚಿತ್‌ಗೆ ಕೆಎಫ್‌ಡಿ ಸೋಂಕು ತಗುಲಿತ್ತು. ಗುರುವಾರ ರಾತ್ರಿ ಮಣಿಪಾಲದ ಆಸ್ಪತ್ರೆಯಲ್ಲಿ ರಚಿತ್‌ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಈ ಪ್ರಕರಣ … Read more

ಶಿವಮೊಗ್ಗದಲ್ಲಿ ಜನಿವಾರ ವಿವಾದಕ್ಕೆ ಟ್ವಿಸ್ಟ್‌, ಅಧಿಕಾರಿ ವಿರುದ್ಧ ಕಂಪ್ಲೇಂಟ್‌, ಈತನಕ ಏನೇನಾಗಿದೆ? ಇಲ್ಲಿದೆ ಡಿಟೇಲ್ಸ್‌

Sacred-Thread-controversy-complaint-filed

ಶಿವಮೊಗ್ಗ : ಸಿ.ಇ.ಟಿ ಪರೀಕ್ಷೆ ಬರೆಯಲು ಕೇಂದ್ರದೊಳಗೆ ತೆರಳುವಾಗ ವಿದ್ಯಾರ್ಥಿಗಳ ಜನಿವಾರ (sacred thread) ಮತ್ತು ಕಾಶಿದಾರ ತೆಗೆಸಿದ್ದಕ್ಕೆ ವಿರೋಧ ವ್ಯಕ್ತವಾಗಿದೆ. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರು ದಾಖಲಾಗಿದೆ. ಇನ್ನೊಂದೆಡೆ, ಸಚಿವರು, ಶಾಸಕರು ಸೇರಿ ಹಲವು ಜನಪ್ರತಿನಿಧಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಬುಧವಾರ ಮತ್ತು ಗುರುವಾರ ಸಿ.ಇ.ಟಿ ಪರೀಕ್ಷೆ ನಡೆಯಿತು. ಶಿವಮೊಗ್ಗದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇದ್ದ ಸಿ.ಇ.ಟಿ ಸೆಂಟರ್‌ನಲ್ಲಿ, ಮೂವರು ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯುವಂತೆ ಸೂಚಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳ ಜನಿವಾರ (sacred thread) ತೆಗೆಸಲಾಗಿದ್ದು, … Read more

ಕೋಟೆ ಆಂಜನೇಯ ಸ್ವಾಮಿ ದೇಗುಲದ ಪ್ರಧಾನ ಅರ್ಚಕ ನಿಧನ

priest Anantharama-Iyengar-no-more

ಶಿವಮೊಗ್ಗ : ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ (Priest) ಅನಂತರಾಮ ಅಯ್ಯಂಗಾರ್‌ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಅವರು ನಿಧನರಾಗಿದ್ದಾರೆ. ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿರುವ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಮಧ್ಯಾಹ್ನ ರೋಟರಿ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಅನಂತರಾಮ ಅಯ್ಯಂಗಾರ್‌ (Priest) ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಶ್ರೀ ಕೋಟೆ ಸೀತಾರಾಮ ಆಂಜನೇಯ ದೇವಾಲಯದ ಪ್ರಧಾನ ಅರ್ಚಕರಾದ ಪೂಜ್ಯ … Read more

ಓಮ್ನಿ ಕಾರು ಅಡ್ಡಗಟ್ಟಿ ಲಕ್ಷ ಲಕ್ಷದ ಗುಜರಿ ವಸ್ತು ದರೋಡೆ, ನಾಲ್ವರು ಅರೆಸ್ಟ್‌, ಏನಿದು ಕೇಸ್‌?

Scrap-theft-case-four-arrested-by-bhadravathi-police

ಭದ್ರಾವತಿ : ಕಾರು ಅಡ್ಡಗಟ್ಟಿ 3.50 ಲಕ್ಷ ರೂ. ಮೌಲ್ಯದ ತಾಮ್ರ ಮತ್ತು ಹಿತ್ತಾಳೆಯ ಗುಜರಿ (Scrap) ವಸ್ತುಗಳನ್ನು ದರೋಡೆ ಮಾಡಿದ್ದ ಆರೋಪಿಗಳನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಇವರಿಂದ ಗುಜರಿ ವಸ್ತುಗಳು ಸೇರಿ ಒಟ್ಟು 7.35 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ » ಕೆಎಫ್‌ಡಿ ಸೋಂಕು, ತೀರ್ಥಹಳ್ಳಿಯ ಬಾಲಕ ಮಣಿಪಾಲದಲ್ಲಿ ಸಾವು ಭದ್ರಾವತಿ ಹೊಸಮನೆಯ ಭೋವಿ ಕಾಲೋನಿಯ ಕವಿರಾಜ್‌ (21), ಶಿವಮೊಗ್ಗದ ಮೇಲಿನ ತುಂಗಾನಗರದ ಮುಬಾರಕ್‌ (24), ಭದ್ರಾವತಿ ಬಾರಂದೂರಿನ ಅಜಿತ್‌ ಅಲಿಯಾಸ್‌ … Read more