Case Filed Against Youth for Posting Video on Instagram

Kote Police station building

Shivamogga: Police in Shivamogga have suo motu registered a case against a youth who allegedly made a video holding a long, sharp weapon and uploaded it on Instagram. It is alleged that the video displaying the weapon was edited and uploaded to Instagram. The video reportedly had the text “You are my enemy” written on … Read more

‘ಒಳ ಮೀಸಲು ಜಾರಿಯಾಗದೆ ಬ್ಯಾಕ್‌ ಲಾಗ್‌ ಹುದ್ದೆ ಭರ್ತಿ ಮಾಡಬಾರದು, ಬಡ್ತಿಯನ್ನೂ ನೀಡಬಾರದು’

BR-Bhaskar-Prasad-in-Shimoga-Hosamane

ಶಿವಮೊಗ್ಗ : ಒಳ ಮೀಸಲು ಜಾರಿ ಮಾಡದೆ ರಾಜ್ಯ ಸರ್ಕಾರ ಯಾವುದೆ ಬ್ಯಾಕ್‌ ಲಾಗ್‌ (Backlog) ಹುದ್ದೆಗಳನ್ನು ಭರ್ತಿ ಮಾಡಬಾರದು. ಹಾಗೆಯೇ ಬಡ್ತಿಯನ್ನು ನೀಡಬಾರದು ಎಂದು ಆದಿ ಜಾಂಬವ ಸಂಘದ ಪ್ರಮುಖ ಬಿ.ಆರ್.ಭಾಸ್ಕರ್‌ ಪ್ರಸಾದ್‌ ಆಗ್ರಹಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ರಾತ್ರಿ ಖಾಲಿ ಬಿಂದಿಗೆ, ಬಕೆಟ್‌ ಹಿಡಿದು ಬೀದಿಗಿಳಿದ ಮಹಿಳೆಯರು, ಮಕ್ಕಳು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಆರ್‌.ಭಾಸ್ಕರ್‌ ಪ್ರಸಾದ್‌, ವಿವಿಧ ಇಲಾಖೆಗಳಲ್ಲಿನ ಬ್ಯಾಕ್‌ ಲಾಗ್‌ (Backlog) ಹುದ್ದೆಗಳನ್ನು ಭರ್ತಿ ಮಾಡಲು ಸಚಿವ ಮಹಾದೇವಪ್ಪ ಮುಂದಾಗಿದ್ದಾರೆ. ಒಳ ಮೀಸಲು ಜಾರಿಯಾಗದೆ … Read more

ಶಿವಮೊಗ್ಗದಲ್ಲಿ ರಾತ್ರಿ ಖಾಲಿ ಬಿಂದಿಗೆ, ಬಕೆಟ್‌ ಹಿಡಿದು ಬೀದಿಗಿಳಿದ ಮಹಿಳೆಯರು, ಮಕ್ಕಳು

Sahyadri-Nagara-residents-protest-for-drinking-water.

ಶಿವಮೊಗ್ಗ : ಕಳೆದ ಒಂದು ವಾರದಿಂದ ಸಮರ್ಪಕವಾಗಿ ಕುಡಿಯುವ ನೀರು (Water) ಪೂರೈಕೆ ಮಾಡದ ಅಧಿಕಾರಿಗಳ ವಿರುದ್ಧ ಜನರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಖಾಲಿ ಬಿಂದಿಗೆ, ಬಕೇಟ್‌ ಹಿಡಿದು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ » ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಿದ ಪಾಲಿಕೆ ನೌಕರರು, ತಪ್ಪಿದರೆ ಅನಿರ್ದಿಷ್ಟಾವಧಿ ಮುಷ್ಕರದ ವಾರ್ನಿಂಗ್‌ ಸೋಮಿನಕೊಪ್ಪ ಸಮೀಪದ ಸಹ್ಯಾದ್ರಿ ನಗರದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ನಾಗರಿಕರು ಪ್ರತಿಭಟನೆ ನಡೆಸಿದರು. ಹಳೆ ಪದ್ಧತಿಯ ಬದಲು 24×7 ಯೋಜನೆ ಅಡಿ ನೀರು (Water) ಪೂರೈಕೆ ವ್ಯವಸ್ಥೆ … Read more

ಶಿವಮೊಗ್ಗದ ವಿವಿಧ ಪೊಲೀಸ್‌ ಠಾಣೆಗಳ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

Police-Jeep-in-Shimoga-city

ಶಿವಮೊಗ್ಗ : ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ 27 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ (Transferred) ಮಾಡಿ ಡಿಜಿ ಮತ್ತು ಐಜಿಪಿ ಸೌಮೇಂದು ಮುಖರ್ಜಿ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಠಾಣೆಗಳಿಂದಲು ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಯಾಗಿದೆ. ಯಾರೆಲ್ಲ ಎಲ್ಲಿಗೆ ವರ್ಗವಾಗಿದ್ದಾರೆ? ಭರತ್‌ ಕುಮಾರ್.‌ ಡಿ.ಆರ್‌ – ಶಿವಮೊಗ್ಗ ಮಹಿಳಾ ಪೊಲೀಸ್‌ ಠಾಣೆಯಿಂದ ವಿನೋಬನಗರ ಪೊಲೀಸ್‌ ಠಾಣೆಗೆ ವರ್ಗಾವಣೆ. ಸಂತೋಷ್‌ ಎಂ.ಪಾಟೀಲ್‌ – ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದವರನ್ನು ಶಿಕಾರಿಪುರ ಟೌನ್‌ ಪೊಲೀಸ್‌ ಠಾಣೆಗೆ ವರ್ಗಾಯಿಸಲಾಗಿದೆ. ಗಾಯತ್ರಿ.ಆರ್‌ – ಆಂತರಿಕ ಭದ್ರತಾ ವಿಭಾಗದಿಂದ ಶಿವಮೊಗ್ಗ … Read more

ಶಿವಮೊಗ್ಗ ಸಶಸ್ತ್ರ ಮೀಸಲು ಪಡೆಗೆ ನೂತನ ಡಿವೈಎಸ್‌ಪಿ ನೇಮಕ, ಯಾರದು?

Police-General-Image

ಶಿವಮೊಗ್ಗ : ಜಿಲ್ಲಾ ಸಶಸ್ತ್ರ ಮೀಸಲು ಪಡೆಗೆ (ಡಿಎಆರ್‌) ನೂತನ ಡಿವೈಎಸ್‌ಪಿಯನ್ನು (DySP) ನೇಮಿಸಲಾಗಿದೆ. ಕಾರವಾರದಲ್ಲಿ ಡಿಎಆರ್‌ ಡಿವೈಎಸ್‌ಪಿಯಾಗಿರುವ ದಿಲೀಪ್‌.ಎಸ್‌.ವಿ ಅವರನ್ನು ಶಿವಮೊಗ್ಗಕ್ಕೆ ವರ್ಗಾಯಿಸಿ ಡಿಜಿ ಮತ್ತು ಐಜಿಪಿ ಸೌಮೇಂದು ಮುಖರ್ಜಿ ಆದೇಶಿಸಿದ್ದಾರೆ. ಡಿ.ಎ.ಆರ್‌ ಡಿವೈಎಸ್‌ಪಿ ಆಗಿದ್ದ ಕೃಷ್ಣಮೂರ್ತಿ ಈಚೆಗೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಈ ಹಿನ್ನೆಲೆ ಅವರ ಜಾಗಕ್ಕೆ ನೂತನ ಡಿವೈಎಸ್‌ಪಿ ನೇಮಕ ಮಾಡಲಾಗಿದೆ. ಇದನ್ನೂ ಓದಿ » ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಿದ ಪಾಲಿಕೆ ನೌಕರರು, ತಪ್ಪಿದರೆ ಅನಿರ್ದಿಷ್ಟಾವಧಿ ಮುಷ್ಕರದ ವಾರ್ನಿಂಗ್‌

ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಿದ ಪಾಲಿಕೆ ನೌಕರರು, ತಪ್ಪಿದರೆ ಅನಿರ್ದಿಷ್ಟಾವಧಿ ಮುಷ್ಕರದ ವಾರ್ನಿಂಗ್‌

Palike-Employees-protest-in-Shimoga-city.

ಶಿವಮೊಗ್ಗ : ವಿವಿಧ ಬೇಡಿಕೆ ಈಡೇರಿಸುವಂತೆ ಪಾಲಿಕೆ ನೌಕರರು ರಾಜ್ಯ ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಿದ್ದಾರೆ. ಮನವಿಗೆ ಸ್ಪಂದಿಸದೆ ಇದ್ದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ (Strike) ನಡೆಸುವುದಾಗಿ ಎಚ್ಚರಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾನಗರ ಪಾಲಿಕೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಎನ್.ಗೋವಿಂದ್‌, ಏ.10ರಂದು ಕೇಂದ್ರ ಸಂಘದೊಂದಿಗೆ ಸಭೆ ನಡೆಯಿತು. ಬೇಡಿಕೆಗಳ ಈಡೇರಿಕೆಗೆ ವಿವಿಧ ಹಂತದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ಆಗಲು ತಮ್ಮ ಮನವಿಗೆ ಸ್ಪಂದಿಸದೆ ಇದ್ದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ (Strike) ನಡೆಸಲಾಗುತ್ತದೆ ಎಂದು ಎಚ್ಚರಿಸಿದರು. ಹಂತ ಹಂತದ ಹೋರಾಟ … Read more

ಶಿವಮೊಗ್ಗ ಸಿಟಿಯ ಹಲವೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯವಾಗಲಿದೆ?

power cut mescom ELECTRICITY

ಶಿವಮೊಗ್ಗ : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ನಡೆಯಲಿದೆ. ಆದ್ದರಿಂದ ಏ.18 ರಂದು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿಟಿಯಲ್ಲಿ ಅಧಿಕಾರಿಗಳ ದಾಳಿ, ಲೋಡ್‌ಗಟ್ಟಲೆ ಮರಳು ವಶಕ್ಕೆ ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಇಂದಿರಾಗಾಂಧಿ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಜಯದೇವ ಬಡಾವಣೆ, ಕಾಶಿಪುರ, ಲಕ್ಕಪ್ಪ ಲೇಔಟ್, ಕಲ್ಲಳ್ಳಿ ಎ ಯಿಂದ ಎಫ್ ಬ್ಲಾಕ್‌ಗಳು, ತಿಮ್ಮಕ್ಕ … Read more

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಜನಸ್ಪಂದನ, ಈ ಬಾರಿ ಹೊಸನಗರದಲ್ಲಿ ಅಹವಾಲು ಸ್ವೀಕಾರ, ಯಾವಾಗ?

Minister-Madhu-Bangarappa-Press-meet-about-budget

ಶಿವಮೊಗ್ಗ : ಸಾರ್ವಜನಿಕರ ಅಹವಾಲು ಆಲಿಸಿ ಸೂಕ್ತ ಪರಿಹಾರ ಒದಗಿಸಲು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನೇತೃತ್ವದಲ್ಲಿ ಏ.21 ರಂದು ಹೊಸನಗರದ ಈಡಿಗರ ಸಭಾ ಭವನದಲ್ಲಿ ಬೆಳಿಗ್ಗೆ 9.30 ರಿಂದ ಜಿಲ್ಲಾ ಮಟ್ಟದ ‘ಜನಸ್ಪಂದನʼ (Janaspandana) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ » ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಹಾಕಿದ್ದ ಯುವಕನಿಗೆ ಶಾಕ್‌, ದಾಖಲಾಯ್ತು ಕೇಸ್‌, ಏನಿದೆ ವಿಡಿಯೋದಲ್ಲಿ? ಕಾರ್ಯಕ್ರಮದಲ್ಲಿ (Janaspandana) ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು ಹಾಜರಿರುವುದರಿಂದ ಜಿಲ್ಲೆಯ ಎಲ್ಲಾ ಸಾರ್ವಜನಿಕರು ತಮ್ಮ … Read more

ಶಿವಮೊಗ್ಗದಲ್ಲಿ ಬೆಳಗ್ಗೆ ದೇಗುಲಕ್ಕೆ ಬಂದ ಅರ್ಚಕರಿಗೆ ಕಾದಿತ್ತು ಆಘಾತ, ದೇವರ ವಿಗ್ರಹಗಳೇ ಮಾಯ, ಆಗಿದ್ದೇನು?

Police-Jeep-With-Light-New.

ಶಿವಮೊಗ್ಗ : ದೇವಸ್ಥಾನವೊಂದರ (Temple) ಬಾಗಿಲಿನ ಬೀಗ ಮುರಿದ ಕಳ್ಳರು ದೇವರ ಮೂರ್ತಿಗಳನ್ನೇ ಕದ್ದೊಯ್ದಿದ್ದಾರೆ. ಶಿವಮೊಗ್ಗ ನಗರದ ಆನಂದರಾವ್‌ ಬಡಾವಣೆಯ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ಇದನ್ನೂ ಓದಿ » ಕಾಡು ಹಂದಿ ಬೇಟೆಯಾಡಿ ಮಾಂಸ ಹಂಚಿಕೊಳ್ಳುವಾಗ ಅರಣ್ಯಾಧಿಕಾರಿಗಳು ದಾಳಿ ಬೆಳಗ್ಗೆ ಪೂಜೆಗೆಂದು ಅರ್ಚಕರು ದೇವಸ್ಥಾನಕ್ಕೆ ಬಂದಾಗ ಬಾಗಿಲಿಗೆ ಹಾಕಿದ್ದ ಬೀಗ ಮುರಿಯಲಾಗಿತ್ತು. ಒಳಗೆ ಹೋಗಿ ಪರಿಶೀಲಿಸಿದಾಗ ಹುಂಡಿ ಒಡೆದು ಸುಮಾರು 8 ಸಾವಿರ ರೂ. ಕಳ್ಳತನ ಮಾಡಲಾಗಿತ್ತು. ಇನ್ನು, ಒಳಗಿದ್ದ ಚೌಡೇಶ್ವರಿ ಮತ್ತು ಗಣಪತಿ ದೇವರ ಹಿತ್ತಾಳೆ … Read more

ಅಡಿಕೆ ಧಾರಣೆ | 17 ಏಪ್ರಿಲ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ : ಶಿವಮೊಗ್ಗ ಸೇರಿದಂತೆ ಜಿಲ್ಲೆಯ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಬೆಟ್ಟೆ 49009 57299 ಗೊರಬಲು 19091 30689 ರಾಶಿ 47665 57898 ಸರಕು 58989 94596 ತೀರ್ಥಹಳ್ಳಿ ಮಾರುಕಟ್ಟೆ ಗೊರಬಲು 24500 24500 ಸಾಗರ ಮಾರುಕಟ್ಟೆ ಕೆಂಪುಗೋಟು 12099 28569 ಕೋಕ 8099 30599 ಚಾಲಿ 27699 40039 ಬಿಳೆ ಗೋಟು 8099 28599 ರಾಶಿ 31899 57611 ಸಿಪ್ಪೆಗೋಟು 8169 20365 ಇದನ್ನೂ ಓದಿ … Read more