ಶಿವಮೊಗ್ಗದಲ್ಲಿ ಪಥಸಂಚಲನ ಮುನ್ನಡೆಸಿದ ಮಹಿಳಾ ಐಪಿಎಸ್ ಅಧಿಕಾರಿ, ಗಮನ ಸೆಳೆದ ಕನ್ನಡದ ಕಮಾಂಡ್
ಶಿವಮೊಗ್ಗ: ನೆಹರು ಕ್ರೀಡಾಂಗಣದಲ್ಲಿ ಜರುಗಿದ ಗಣರಾಜ್ಯೋತ್ಸವದ ಆಕರ್ಷಕ ಪಥಸಂಚಲನದಲ್ಲಿ ಐಪಿಎಸ್ ಪ್ರೊಬೇಷನರಿ ಅಧಿಕಾರಿ ಮೇಘ ಅಗರ್ವಾಲ್ ಅವರು ಕವಾಯತು ಮುಖ್ಯ ದಂಡನಾಯಕರಾಗಿ (Parade Commander) ಪಾಲ್ಗೊಂಡಿದ್ದರು. ಶಿಸ್ತುಬದ್ಧವಾಗಿ ಪರೇಡ್ ಮುನ್ನಡೆಸುವ ಮೂಲಕ ಗಮನ ಸೆಳೆದರು. ಇದನ್ನೂ ಓದಿ – ಶಿವಮೊಗ್ಗದಲ್ಲಿ ಅದ್ಧೂರಿ ಗಣರಾಜ್ಯೋತ್ಸವ, ಮಿನಿಸ್ಟರ್ ಸಂದೇಶದಲ್ಲಿ ಏನೆಲ್ಲ ಇತ್ತು? ಉತ್ತರ ಪ್ರದೇಶ ಮೂಲದ ಮೇಘ ಅಗರ್ವಾಲ್ ಅವರು ಯುಪಿಎಸ್ಸಿ ಪರೀಕ್ಷೆಯಲ್ಲಿ 206ನೇ ರ್ಯಾಂಕ್ ಪಡೆದಿದ್ದಾರೆ. ಕೆಲವು ತಿಂಗಳಿಂದ ಶಿವಮೊಗ್ಗದಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಬಾರಿ ಗಣರಾಜ್ಯೋತ್ಸವ ಪಥಸಂಚಲನವನ್ನು … Read more