ಶರಾವತಿ ಸಂತ್ರಸ್ತರಿಗೆ ಹಕ್ಕು ಪತ್ರ ನೀಡಲು ವಿಳಂಬವೇಕೆ? ಸರ್ಕಾರದ ವಿರುದ್ಧ ಆರಗ ಆಕ್ರೋಶ

Araga-Jnanendra-Press-meet-in-Shimoga.

ಶಿವಮೊಗ್ಗ: ಬೆಂಗಳೂರಿನ ಕೋಗಿಲು ಗ್ರಾಮದಲ್ಲಿ  ಅಕ್ರಮವಾಗಿ ನೆಲೆಸಿದ ಅನ್ಯಭಾಷಿಕರಿಗೆ ಸರ್ಕಾರಿ ಮನೆಗಳನ್ನು ಹಂಚುವ ಮೊದಲು 60 ವರ್ಷಗಳ ಹಿಂದೆ ಸಂತ್ರಸ್ತರಾಗಿ ಮನೆ, ಜಮೀನು ಕಳೆದು ಕೊಂಡು ಶರಾವತಿ ಮುಳುಗಡೆ ಸಂತ್ರಸ್ತರಿಗೆ ಮೊದಲು ಮನೆಗಳ ಹಕ್ಕು ಪತ್ರ, ಜಮೀನಿಗೆ ದಾಖಲೆಗಳನ್ನು ನೀಡುವಂತೆ ಶಾಸಕ ಆರಗ ಜ್ಞಾನೇಂದ್ರ ಸರ್ಕಾರಕ್ಕೆ (Government) ಆಗ್ರಹಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಡಿದ ಆರಗ ಜ್ಞಾನೇಂದ್ರ, ಕೋಗಿಲು ಪ್ರದೇಶದಲ್ಲಿ ಅನಧಿಕೃತವಾಗಿ ವಾಸಿಸುತ್ತಿರುವವರಿಗೆ ಸರ್ಕಾರ ತರಾತುರಿಯಲ್ಲಿ ಹಕ್ಕುಪತ್ರ ನೀಡಲು ಮುಂದಾಗಿದೆ. ಅಲ್ಲಿ ಸುಮಾರು 167 ಶೆಡ್‌ಗಳಿದ್ದು, ಮತಬ್ಯಾಂಕ್ … Read more