ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?
ಶಿವಮೊಗ್ಗ: ವಾಹನಗಳ ವೇಗ ನಿಯಂತ್ರಣ ಮತ್ತು ಅಪಘಾತ ತಪ್ಪಿಸಲು ಹಾಕಿದ್ದ ಹಂಪ್ಗಳಿಂದಾಗಿಯೇ (speed breakers) ಶಿವಮೊಗ್ಗ ನಗರದಲ್ಲಿ ಕಳೆದ ರಾತ್ರಿ ಅಪಘಾತಗಳಾಗಿವೆ. ಹೊಸ ಹಂಪ್ಗಳನ್ನು ನಿರ್ಮಿಸಿ ಮುಂಜಾಗ್ರತೆ ವಹಿಸದೆ ಇರುವುದೇ ಅಪಘಾಕ್ಕೆ ಕಾರಣವಾಗಿದೆ. ಆಟೋ ಪಲ್ಟಿ, ವಾಹನ ಸಾವರರಿಗೆ ಗಾಯ ನಗರದ ವಿವಿಧೆಡೆ ಬುಧವಾರ ಹೊಸ ಹಂಪ್ಗಳನ್ನು ನಿರ್ಮಿಸಲಾಗಿದೆ. ಶರಾವತಿ ನಗರದ ಚಾನಲ್ ಪಕ್ಕದ ರಸ್ತೆಯಲ್ಲಿಯು ಹೊಸತಾಗಿ ಹಂಪ್ ಹಾಕಲಾಗಿದೆ. ಹೊಸ ಹಂಪ್ಗಳ ಮಾಹಿತಿ ಇಲ್ಲದೆ ವಾಹನ ಸವಾರರು ಬಿದ್ದು ಗಾಯಗೊಂಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಶರಾವತಿ … Read more