ಮೈಸೂರು – ತಾಳಗುಪ್ಪ ರೈಲುಗಳ ಕುರಿತು ಮಹತ್ವದ ಅಪ್ಡೇಟ್
ರೈಲ್ವೆ ಸುದ್ದಿ: ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16227/16228) ಅರಸಾಳು ನಿಲ್ದಾಣದ ನಿಲುಗಡೆ ಹಾಗೂ ತಾಳಗುಪ್ಪ-ಮೈಸೂರು-ತಾಳಗುಪ್ಪ ಡೈಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16205/16206) ರೈಲುಗಳ (Train) ಅರಸಾಳು ಮತ್ತು ಕುಂಸಿ ನಿಲ್ದಾಣದ ತಾತ್ಕಾಲಿಕ ನಿಲುಗಡೆಯನ್ನು ಆರು ತಿಂಗಳು ವಿಸ್ತರಿಸಲಾಗಿದೆ. ಈ ನಿಲ್ದಾಣಗಳಲ್ಲಿ ರೈಲುಗಳ ನಿಲುಗಡೆಯು ಆಗಸ್ಟ್ 23ರವರೆಗೆ ಮುಂದುವರಿಯಲಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ವೇಳಾಪಟ್ಟಿಯಂತೆಯೇ ರೈಲುಗಳು ಈ ನಿಲ್ದಾಣಗಳಲ್ಲಿ ನಿಲುಗಡೆಯಾಗಿ ನಿರ್ಗಮಿಸಲಿವೆ ಎಂದು ರೈಲ್ವೆ ಇಲಾಖೆಯ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ – ಚಂದ್ರಗುತ್ತಿ ಜಾತ್ರೆ, ಮಹತ್ವದ ಆದೇಶ … Read more