ಶಿವಮೊಗ್ಗ ಜಿಲ್ಲೆಗೆ ಇವತ್ತು ಯಲ್ಲೋ ಅಲರ್ಟ್‌, ಎಲ್ಲೆಲ್ಲಿ ಎಷ್ಟೊತ್ತಿಗೆ ಮಳೆಯಾಗುತ್ತೆ?

WEATHER-REPORT-SHIMOGA-

WEATHER NEWS, 12 OCTOBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ ಭಾರಿ ಮಳೆಯಾಗಿದೆ. ಇದರಿಂದ ತಾಪಮಾನ ತುಸು ಇಳಿಕೆಯಾಗಿದೆ. ಇವತ್ತೂ ಜಿಲ್ಲೆಯಲ್ಲಿ ಗುಡಗು ಸಹಿತ, ಸಾಧಾರಣದಿಂದ ಭಾರಿ ಮಳೆಯ ಸಾಧ್ಯತೆ ಇದೆ ಎಂದು ಹಾವಾಮಾನ ಇಲಾಖೆ ಎಚ್ಚರಿಸಿದೆ. ಅಲ್ಲದೆ ಯಲ್ಲೋ ಅಲರ್ಟ್‌ ಕೂಡ ಘೋಷಸಲಾಗಿದೆ. ಎಲ್ಲೆಲ್ಲಿ ಹೇಗಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬೆಳಗ್ಗೆ 9 ಗಂಟೆಯಿಂದ ರಾತ್ರಿ 11 … Read more