ತಾಳಗುಪ್ಪದವರೆಗೆ ರೈಲು ವಿಸ್ತರಣೆ, ಸಂಸದರ ಮನವಿಗೆ ಮಿನಿಸ್ಟರ್ ಒಪ್ಪಿಗೆ, ಯಾವ ರೈಲು? ಯಾಕೆ?
ಶಿವಮೊಗ್ಗ: ಸಾಗರದಲ್ಲಿ ಮಾರಿಕಾಂಬ ದೇವಿ ಜಾತ್ರೆ ಹಿನ್ನೆಲೆ ಭಕ್ತರ ಅನುಕೂಲಕ್ಕಾಗಿ ಯಶವಂತಪುರ – ಶಿವಮೊಗ್ಗ ನಡುವೆ ಸಂಚರಿಸುವ ರಾತ್ರಿ ರೈಲನ್ನು (ರೈಲು ಸಂಖ್ಯೆ 16581/16582) ತಾಳಗುಪ್ಪದವರೆಗೆ ವಿಸ್ತರಿಸಲು ರೈಲ್ವೆ (Night Train) ಇಲಾಖೆ ಒಪ್ಪಿಗೆ ಸೂಚಿಸಿದೆ. ಇದನ್ನೂ ಓದಿ – ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು? ಮಾರಿಕಾಂಬ ಜಾತ್ರೆಯು ಫೆಬ್ರವರಿ 3ರಿಂದ 11ರ ವರೆಗೆ ನಡೆಯಲಿದೆ. ಬೆಂಗಳೂರು ಸೇರಿದಂತೆ ವಿವಿಧೆಡೆ ನೆಲೆಸಿರುವ ಭಕ್ತರಿಗಾಗಿ ತಾಳಗುಪ್ಪದವರೆಗೆ ವಿಶೇಷ ರೈಲನ್ನು ಬಿಡುವಂತೆ ಸಂಸದ ಬಿ.ವೈ.ರಾಘವೇಂದ್ರ … Read more