ಶಿವಮೊಗ್ಗದಲ್ಲಿ ಮೈಸುಡುವ ಬಿಸಿಲು, ಇವತ್ತು ಹೇಗಿರುತ್ತೆ ಚಳಿ? ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗದಲ್ಲಿ ಚಳಿ ಕಡಿಮೆಯಾಗಿದ್ದು ಬಿಸಿಲಿನ ಅಬ್ಬರ ಜೋರಾಗಿದೆ. ಕಳೆದ ವಾರ ಜಿಲ್ಲೆಯಲ್ಲಿ ಮೈಕೊರೆಯುವ ಚಳಿ ಇತ್ತು. ಈಗ ಪರಿಸ್ಥಿತಿ ಬದಲಾಗಿದ್ದು ಚಳಿ ಕಡಿಮೆಯಾಗಿದೆ. ಬಿಸಿಲು ಹೆಚ್ಚಾಗಿದೆ. ಜಿಲ್ಲೆಯಾದ್ಯಂತ ತಾಪಮಾನದಲ್ಲಿ ತುಸು ಏರಿಕೆಯಾಗಿದೆ. (Weather Report) ಇದನ್ನೂ ಓದಿ » ಕಿರಾಣಿ ಅಂಗಡಿಗಳ ಮೇಲೆ ಪೊಲೀಸರ ದಾಳಿ, ಮಾಲೀಕರ ವಿರುದ್ದ ಕೇಸ್‌, ಕಾರಣವೇನು? ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌. ತೀರ್ಥಹಳ್ಳಿಯಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ … Read more

ಶಿವಮೊಗ್ಗದಲ್ಲಿ ಚಳಿ ಜೋರು, ಎಲ್ಲೆಲ್ಲು ತಂಪು ತಂಪು ವಾತಾವರಣ, ತಾಲೂಕುಗಳಲ್ಲಿ ಎಷ್ಟಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗದಲ್ಲಿ ಥಂಡಿ ಜೋರಾಗಿದೆ. ದಟ್ಟ ಮಂಜು, ಮೈ ಕೊರೆಯುವ ಚಳಿ ಆವರಿಸಿದೆ. ಇದರ ಜೊತೆಗೆ ಬಿಸಿಲಿನ ಅಬ್ಬರವು ಜೋರಾಗಿದೆ. ಜಿಲ್ಲೆಯಲ್ಲಿ ಮತ್ತೆ ಚಳಿ ಹೆಚ್ಚಾಗಿದೆ. ಸಂಜೆಯಿಂದಲೆ ವಾತಾವರಣ ತಂಪೇರುತ್ತಿದ್ದು ಬೆಳಗ್ಗೆ ಬಹು ಹೊತ್ತಿನವರೆಗೆ ಇದೇ ವಾತಾವರಣ ಇರುತ್ತದೆ. ಇನ್ನ, ಬಿಸಿಲು ಕೂಡ ಜೊರಾಗಿದೆ. ಇದರಿಂದ ಮಧ್ಯಾಹ್ನದ ವೇಳೆ ಶಿವಮೊಗ್ಗ ನಗರದಲ್ಲಿ ಜನ ಸಂಚಾರವೇ ಕಡಿಮೆಯಾಗುತ್ತಿದೆ. ಇದನ್ನು ಓದಿ » ಶಿವಮೊಗ್ಗಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ, VISLನಲ್ಲಿ ನಡೆಯಲಿದೆ ಮಹತ್ವದ ಮೀಟಿಂಗ್‌ ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? … Read more

ಶಿವಮೊಗ್ಗ ಜಿಲ್ಲೆಗೆ ಮತ್ತೆ ಮಳೆ ಮುನ್ಸೂಚನೆ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ಉಷ್ಣಾಂಶ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದೆ. ಇದರಿಂದ ಉಷ್ಣಾಂಶವು ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇವತ್ತೂ ತಾಪಮಾನ ಹೆಚ್ಚಿರುವ ಸಧ್ಯತೆ ಇದೆ. ಮತ್ತೊಂದೆಡೆ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯು ಇದೆ ಎಂದು ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. (Weather) ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಇಂದು ತಾಪಮಾನ ಒಂದು ಡಿಗ್ರಿ ಸೆಲ್ಸಿಯಸ್‌ ಇಳಿಕೆ

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಿದೆ. ಈ ಮಧ್ಯೆ ರಾತ್ರಿ ವೇಳೆ ವಾತಾವರಣ ತುಸು ತಂಪಾಗಿದೆ. ಗುರುವಾರಕ್ಕಿಂತಲು ಇಂದ ಒಂದು ಡಿಗ್ರಿ ಸೆಲ್ಸಿಯಸ್‌ ತಪಾಮಾನ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. (Weather) ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಗರ, ಹೊಸನಗರ, … Read more

ಶಿವಮೊಗ್ಗ, ಭದ್ರಾವತಿಯಲ್ಲಿ ತಾಪಮಾನ ಒಂದು ಡಿಗ್ರಿ ಹೆಚ್ಚಳ, ಉಳಿದ ತಾಲೂಕುಗಳಲ್ಲಿ ಹೇಗಿದೆ ವಾತಾವರಣ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪೂರ್ತಿ ಕಡಿಮೆಯಾಗಿದೆ. ಬಿಸಿಲಿನ ಅಬ್ಬರ ಜೋರಾಗಿದೆ. ಇದರಿಂದ ಧಗೆ ಹೆಚ್ಚಾಗಿದೆ. ತಾಪಮಾನವು ಏರಿಕೆಯಾಗಿದೆ. (Weather) ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಹೇಗಿದೆ ತಾಪಮಾನ?

WEATHER-REPORT-SHIMOGA-

WEATHER NEWS, 11 OCTOBER 2024 : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ ಮುಂದುವರೆದಿದೆ. ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುತ್ತಿದೆ. ಆದರೆ ತಾಪಮಾನ ಮಾತ್ರ ತಗ್ಗಿಲ್ಲ. ಇವತ್ತು ಎಲ್ಲೆಲ್ಲಿ ಹೇಗಿದೆ ವಾತಾವರಣ? ♦ ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮಧ್ಯಾಹ್ನ ಹಾಗೂ ಸಂಜೆ ವೇಳೆಗೆ ಮೋಡ ಕವಿದ ವಾತಾವರಣ, ಸಾಧಾರಣ ಮಳೆಯಾಗುವ ಸಂಭವವಿದೆ. ♦ ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 29 ಡಿಗ್ರಿ, … Read more

ಬೆಳಗ್ಗೆ ಬಿಸಿಲ ಝಳ, ರಾತ್ರಿ ತಂಪು ತಂಪು ವಾತವರಣ, ಎಲ್ಲೆಲ್ಲಿ ಎಷ್ಟಿದೆ ಇವತ್ತಿನ ತಾಪಮಾನ?

WEATHER-REPORT-SHIMOGA-

WEATHER REPORT, 2 OCTOBER 2024 : ಶಿವಮೊಗ್ಗದ ವಿವಿಧೆಡೆ ಮಂಗಳವಾರ ಸಾಧಾರಣ ಮಳೆಯಾಗಿದೆ. ಇದರಿಂದ ವಾತಾವರಣ ತುಸು ತಂಪೇರಿದಂತಾಗಿದೆ. ಆದರೆ ಬಿಸಿಲಿನ ಝಳವು ಹೆಚ್ಚಿದೆ. ಇದರಿಂದ ತಾಪಾಮಾನ ಏರಿದೆ. ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 32 ಡಿಗ್ರಿ, ಕನಿಷ್ಠ 21 ಡಿಗ್ರಿ‌ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 31 ಡಿಗ್ರಿ, ಕನಿ‍ಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 31 ಡಿಗ್ರಿ … Read more