ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಶಿವಮೊಗ್ಗದಲ್ಲಿ ವಿನೂತನ ಪ್ರತಿಭಟನೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 FEBRUARY 2021 ಪೆಟ್ರೋಲ್, ಡೀಸೆಲ್ , ಅಡುಗೆ ಅನಿಲದ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ಎಸ್‍ಡಿಪಿಐ ಜಿಲ್ಲಾ ಶಾಖೆ ವತಿಯಿಂದ ಮಹಾವೀರ ಸರ್ಕಲ್‍ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕಾರು, ಆಟೋ, ಬೈಕ್, ಸೈಕಲ್ ತಳ್ಳಿಕೊಂಡು ಹೋಗಿ ಪ್ರತಿಭಟನೆ ನಡೆಸಲಾಯಿತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಕಡಿಮೆ ಇದೆ. ಪೆಟ್ರೋಲಿಯಂ ಉತ್ಪನ್ನಗಳ ಬಳಕೆದಾರರಿಗೆ ಇದರ ಲಾಭ ವರ್ಗಾಯಿಸುವ ಬದಲು, ಕೇಂದ್ರ ಸರ್ಕಾರ ಶ್ರೀಮಂತರ ಬೊಕ್ಕಸ … Read more