ಹರಿಗೆ ಬಳಿ ತಲೆಗೆ ಮಚ್ಚಿನಿಂದ ಹಲ್ಲೆ ಕೇಸ್, ಆರು ಮಂದಿ ಅರೆಸ್ಟ್
SHIVAMOGGA LIVE NEWS | 20 MARCH 2024 SHIMOGA : ಹರಿಗೆಯಲ್ಲಿ ವ್ಯಕ್ತಿಯೊಬ್ಬನ ತಲೆಗೆ ಮಚ್ಚಿನಿಂದ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯ ಪತ್ನಿ ನೀಡಿದ ದೂರು ಆಧರಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಏನಿದು ಪ್ರಕರಣ? ಬಾರ್ ಬೈಂಡಿಂಗ್ ಕೆಲಸ ಮಾಡುತ್ತಿದ್ದ ಪ್ರಶಾಂತ್ ಎಂಬಾತನ ಮೇಲೆ ಹರಿಗೆಯ ತೊಪ್ಪನಘಟ್ಟ ಕ್ರಾಸ್ ಬಳಿ ಮಚ್ಚಿನಿಂದ ದಾಳಿ ನಡೆಸಲಾಗಿತ್ತು. ಪ್ರಶಾಂತ್ ತಲೆಯಲ್ಲಿ ಮಚ್ಚು ಸಿಕ್ಕಿಕೊಂಡಿತ್ತು. ಸ್ಥಳೀಯರು ಮಚ್ಚು ಸಹಿತ ಪ್ರಶಾಂತ್‌ನನ್ನು … Read more