ಒಂದೇ ಒಂದು ಬೈಕ್ ಕಳ್ಳತನ ಕೇಸಲ್ಲಿ ನಡೆಯಿತು ವಿಚಾರಣೆ, ಆರೋಪಿ ಬಾಯಿಬಿಟ್ಟದ್ದನ್ನು ಕೇಳಿ ಪೊಲೀಸರಿಗೆ ಆಯ್ತು ಶಾಕ್
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 22 ಜುಲೈ 2019 ತನಿಕೆ ಆರಂಭವಾಗಿದ್ದು ಕಳುವಾಗಿದ್ದ ಒಂದು ಬೈಕ್ ಪತ್ತೆಗೆ. ಆದ ರೆ ಭೇದಿಸಿದ್ದು ಹತ್ತು ಬೈಕ್ ಕಳ್ಳತನ ಕೇಸುಗಳನ್ನು. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು, ವಿವಿಧ ಠಾಣೆಯಲ್ಲಿ ದಾಖಲಾಗಿರುವ ಹತ್ತು ಬೈಕ್ ಕಳವು ಪ್ರಕರಣದ ಆರೋಪಿಯನ್ನು ಬೈಕುಗಳ ಸಹಿತ ವಶಕ್ಕೆ ಪಡೆದಿದ್ದಾರೆ. ಕಳ್ಳ ಸಿಕ್ಕಿಬಿದ್ದಿದ್ದು ಹೇಗೆ? ಬೆಳಲಕಟ್ಟೆ ಗ್ರಾಮದ ಹಾಲೇಶಪ್ಪ ಎಂಬುವವರು ಮೇಲಿನಹನಸವಾಡಿ ಗ್ರಾಮದ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬೈಕ್ ದಿಢೀರ್ ನಾಪತ್ತೆಯಾಗಿತ್ತು. ಈ ಕುರಿತು ಗ್ರಾಮಾಂತರ … Read more