ಶಿವಮೊಗ್ಗ, ಸಾಗರಕ್ಕೆ ನಾಳೆ ಕೇಂದ್ರ ಸಚಿವರ ಭೇಟಿ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?
SHIVAMOGGA LIVE NEWS, 16 JANUARY 2025 ಶಿವಮೊಗ್ಗ : ಕೇಂದ್ರ ಕೃಷಿ, ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ (Minister) ಸಚಿವ ಶಿವರಾಜ್ ಸಿಂಗ್ ಚೌಹಾಣ್ ಶಿವಮೊಗ್ಗ ಮತ್ತು ಸಾಗರಕ್ಕೆ ಭೇಟಿ ನೀಡುತ್ತಿದ್ದಾರೆ. ಜ.18ರಂದು ಅವರು ಶಿವಮೊಗ್ಗ ಮತ್ತು ಸಾಗರದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜ.18ರಂದು ಬೆಳಗ್ಗೆ 9.35ಕ್ಕೆ ಬೆಂಗಳೂರಿನ ಜಕ್ಕೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ನಲ್ಲಿ ಹೊರಟು ಬೆಳಗ್ಗೆ 10.50ಕ್ಕೆ ಪಿಇಎಸ್ ಕಾಲೇಜು ಆವರಣಕ್ಕೆ ತಲುಪಲಿದ್ದಾರೆ. ಪಿಇಎಸ್ ಕಾಲೇಜಿನಲ್ಲಿ ಆಯೋಜಿಸಲಾಗಿರುವ ಕೃಷಿ ಸ್ಟಾರ್ಟ್‌ಅಪ್‌ಗಳ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ … Read more