‘ಹೋಗಿಬರಲಿ ಟಾಟಾ..!ʼ ಮಧು, ನಟ ಶಿವರಾಜ್‌ ಕುಮಾರ್‌, ಗೀತಾಗೆ ಫೇಸ್‌ಬುಕ್‌ನಲ್ಲಿ ಕುಮಾರ್‌ ಟಕ್ಕರ್‌

Kumar-Bangarappa-Facebook-post-against-madhu-bangarappa.

SHIVAMOGGA LIVE NEWS | 4 JUNE 2024 RESULT NEWS : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸುತ್ತಿದ್ದಂತೆ ಸಚಿವ ಮಧು ಬಂಗಾರಪ್ಪ ರಾಜೀನಾಮೆಗೆ ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ಆಗ್ರಹಿಸಿದ್ದಾರೆ. ಬಿ.ವೈ.ರಾಘವೇಂದ್ರ ಅಭಿನಂದನೆ ಸಲ್ಲಿಸುವ ಫೇಸ್‌ಬುಕ್‌ನಲ್ಲಿ ಪೋಸ್ಟ್‌ನಲ್ಲಿ (Post) ಗೀತಾ ಶಿವರಾಜ್‌ ಕುಮಾರ್‌, ನಟ ಡಾ. ಶಿವರಾಜ್‌ ಕುಮಾರ್‌ ಅವರಿಗು ಟಕ್ಕರ್‌ ನೀಡಿದ್ದಾರೆ. ಮಧು ರಾಜೀನಾಮೆಗೆ ಒತ್ತಾಯ ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರನ್ನು ಕೇವಲ ಪ್ರಚಾರ ಸಾಮಗ್ರಿಯಾಗಿ ಬಳಸಿಕೊಳ್ಳಲಾಗಿದೆ. ಡಾ. ರಾಜ್‌ಕುಮಾರ್‌ ಅವರ ಹೆಸರನ್ನು … Read more

‘ಯಡಿಯೂರಪ್ಪಗೆ ಮಹಿಳೆಯರ ಶಾಪ, ಗೀತಾ, ಶಿವರಾಜ್‌ ಕುಮಾರ್‌ ಹಿಂದೂ ಸಮಾಜದ ಕ್ಷಮೆ ಕೇಳಬೇಕುʼ

-KS-Eshwarappa-Press-Meet

SHIVAMOGGA LIVE NEWS | 19 APRIL 2024 ELECTION NEWS : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸ್ವತಂತ್ರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ಮುಂದುವರೆಸಿದ್ದಾರೆ. ಅಲ್ಲದೆ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಮತ್ತು ಪತಿ ಶಿವರಾಜ್‌ ಕುಮಾರ್‌ ಅವರು ಹಿಂದೂ ಸಮಾಜದ ಕ್ಷಮೆಯಾಚಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ. ಈಶ್ವರಪ್ಪ ಏನೇನು ಹೇಳಿದರು? ಅದೇ ದೊಡ್ಡ ಶೋ ಅಂದುಕೊಂಡಿದ್ದಾರೆ ನಿನ್ನೆ ರೋಡ್‌ ಶೋನಲ್ಲಿ ಮೂವರು ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ಇದನ್ನೆ ದೊಡ್ಡ ಶೋ ಅಂದುಕೊಂಡಿದ್ದಾರೆ. ನನ್ನ ನಾಮಪತ್ರ ಸಲ್ಲಿಕೆ ವೇಳೆ … Read more

ಶಿವಮೊಗ್ಗದಲ್ಲಿ ಡಿ.ಕೆ.ಶಿವಕುಮಾರ್‌, ರೋಡ್‌ ಶೋನಲ್ಲಿ ಹೇಳಿದ್ದೇನು?

dk-Shivakumar-in-Shimoga-for-geetha-shivaraj-kumar-campaign.

SHIVAMOGGA LIVE NEWS | 16 APRIL 2024 SHIMOGA : ದಾನ, ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚಂದ. ಅದೇ ಉದ್ದೇಶದಿಂದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್‌ಗೆ ಮತ ನೀಡಿ ಆಶೀರ್ವದಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ಬಾಲರಾಜ್‌ ಅರಸ್‌ ರಸ್ತೆಯಲ್ಲಿ ಮೆರವಣಿಗೆ ವೇಳೆ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಡಿ.ಕೆ.ಶಿವಕುಮಾರ್‌, ಪ್ರಣಾಳಿಕೆಯಲ್ಲಿ ಮಹಿಳೆಯರ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಸಾಮಾಜಿಕ ನ್ಯಾಯ, ಲಿಂಗ ಸಮಾನತೆ, ಅಲ್ಪಸಂಖ್ಯಾತರ ವೈಯಕ್ತಿಕ ಕಾನೂನುಗಳ ಸುಧಾರಣೆ, ಹಿರಿಯ ನಾಗರಿಕರು, ವಿಶೇಷಚೇತನರ … Read more

ಮಧ್ಯಾಹ್ನ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ ಗೀತಾ ಶಿವರಾಜ್‌ ಕುಮಾರ್

Geetha-Shivarajkumar-second-nomination

SHIVAMOGGA LIVE NEWS | 15 APRIL 2024 ELECTION NEWS : ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರು ಎರಡನೇ ಬಾರಿ ನಾಮಪತ್ರ ಸಲ್ಲಿಸಿದರು. ಬೆಳಗ್ಗೆ ನಾಮಪತ್ರ ಸಲ್ಲಿಸಿದ್ದ ಗೀತಾ ಶಿವರಾಜ್‌ ಕುಮಾರ್‌, ಮಧ್ಯಾಹ್ನದ ವೇಳೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಶಿವಮೊಗ್ಗಕ್ಕೆ ಆಗಮಿಸಿದ ಹಿನ್ನೆಲೆ, ಅವರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಎರಡನೇ ಬಾರಿ ನಾಮಪತ್ರ ಸಲ್ಲಿಕೆ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಬಿ.ಕೆ.ಸಂಗಮೇಶ್ವರ, ಎಂಎಡಿಬಿ ಅಧ್ಯಕ್ಷ … Read more

ಗಾಂಧಿ ಬಜಾರ್‌ನಲ್ಲಿ ಕಾಂಗ್ರೆಸ್‌ ಮೆರವಣಿಗೆ ವೇಳೆ ಬಿದ್ದ ಎಲ್‌ಇಡಿ ಪರದೆ, ಪತ್ರಕರ್ತ ಸೇರಿ ಮೂವರಿಗೆ ಗಾಯ

LED-Screen-fell-on-people-in-procession-at-Gandhi-Bazaar

SHIVAMOGGA LIVE NEWS | 15 APRIL 2024 ELECTION NEWS : ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ನಾಮಪತ್ರ ಸಲ್ಲಿಕೆ ಹಿನ್ನೆಲೆ ಆಯೋಜಿಸಿದ್ದ ಮೆರವಣಿಗೆಯಲ್ಲಿ ಎಲ್‌ಎಡಿ ಸ್ಕ್ರೀನ್‌ ಬಿದ್ದು ಪತ್ರಕರ್ತ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಬೃಹತ್‌ ಎಲ್‌ಇಡಿ ಪರದೆಗಳ ಮೂಲಕ ಮೆರವಣಿಗೆಯ ನೇರ ಪ್ರಸಾರ ಮಾಡಲಾಗುತ್ತಿತ್ತು. ಕ್ಯಾಂಟರ್‌ ಲಾರಿಗಳಲ್ಲಿ ಎಲ್‌ಇಡಿ ಪರದೆಗಳನ್ನು ಇರಿಸಲಾಗಿತ್ತು. ಗಾಂಧಿ ಬಜಾರ್‌ನಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಎಲ್‌ಇಡಿ ಪರದೆ ಕೆಳಗೆ ಬಿದ್ದಿದೆ. ಈ ವೇಳೆ ವಾಹನದ ಪಕ್ಕದಲ್ಲಿ ನಡೆದು ಸಾಗುತ್ತಿದ್ದ ಟಿವಿ … Read more

ಶಿವಮೊಗ್ಗದಲ್ಲಿ ಗೀತಾ ಶಿವರಾಜ್‌ ಕುಮಾರ್‌ ನಾಮಪತ್ರ ಸಲ್ಲಿಕೆ, ಯಾರೆಲ್ಲ ಜೊತೆಗಿದ್ದರು?

Congress-Candidate-Geetha-Shivarajkumar-Nomination.

SHIVAMOGGA LIVE NEWS | 15 APRIL 2024 LOKSABHA NEWS : ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರು ಇವತ್ತು ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಲಾಯಿತು. ಪತಿ ಶಿವರಾಜ್‌ ಕುಮಾರ್‌, ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್‌, ಸಿದ್ದಲಿಂಗಯ್ಯ ಇದ್ದರು. ಕಾಂಗ್ರೆಸ್‌ ಮುಖಂಡರು, ಬೆಂಬಲಿಗರ ಜೊತೆಗೆ ಸೊರಬದಿಂದ ಆಗಮಿಸಿದ ಗೀತಾ ಶಿವರಾಜ್‌ ಕುಮಾರ್‌ ಅವರು ನಾಮಪತ್ರ ಸಲ್ಲಿಸಿದರು. ನಂತರ ಶಿವಮೊಗ್ಗದ ರಾಮಣ್ಣ ಶ್ರೇಷ್ಠಿ … Read more

ಶಿವಮೊಗ್ಗಕ್ಕೆ ವಿಶೇಷ ವಿಮಾನದಲ್ಲಿ ಭೇಟಿ ನೀಡಲಿದ್ದಾರೆ ಡಿ.ಕೆ.ಶಿವಕುಮಾರ್‌

DK-Shivakumar-In-Shimoga-Gurantee-Samavesha

SHIVAMOGGA LIVE NEWS | 13 APRIL 2024 ELECTION NEWS : ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರು ಏ.15ರಂದು ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್‌ ಏ.15ರಂದು ಮಧ್ಯಾಹ್ನ 12.30ಕ್ಕೆ ವಿಶೇಷ ವಿಮಾನದ ಮೂಲಕ ಬೆಳಗಾವಿಯಿಂದ ಹೊರಡಲಿದ್ದಾರೆ. ಮಾಧ್ಯಾಹ್ನ 1.30ಕ್ಕೆ ಶಿವಮೊಗ್ಗದಲ್ಲಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4.30ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನತ್ತೆ ಪ್ರಯಾಣ ಬೆಳೆಸಲಿದ್ದಾರೆ. ಇದನ್ನೂ … Read more

ಕುಂಚೇನಹಳ್ಳಿಯಲ್ಲಿ ಆಟಮ್‌, ವೆಂಕಟೇಶನಗರದಲ್ಲಿ ಹಬ್ಬದೂಟ, ಎಲ್ಲೆಲ್ಲಿ ಪ್ರಚಾರ ಮಾಡಿದರು ಗೀತಾ?

GEETHA-SHIVARAJKUMAR-UPDATES

SHIVAMOGGA LIVE NEWS | 10 APRIL 2024 ELECTION NEWS : ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರು ಯುಗಾದಿ ಹಬ್ಬದಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಜನರ ಗಮನ ಸೆಳೆದರು. ಶಿವಮೊಗ್ಗ ನಗರ ಮತ್ತು ತಾಲೂಕನ ವಿವಿಧೆಡೆಗೆ ಪತಿ ಶಿವರಾಜ್‌ ಕುಮಾರ್‌ ಅವರೊಂದಿಗೆ ಭೇಟಿ ನೀಡಿದ್ದರು. ಬಸವ ಕೇಂದ್ರಕ್ಕೆ ಭೇಟಿ ಗೀತಾ ಶಿವರಾಜಕುಮಾರ್ ಅವರು ನಗರದ ಬಸವಕೇಂದ್ರಕ್ಕೆ ಭೇಟಿ ನೀಡಿ ಶ್ರೀ ಬಸವ ಮರಳಸಿದ್ಧ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಬಸವ ಕೇಂದ್ರದ ಅಧ್ಯಕ್ಷ … Read more

ಕಾಂಗ್ರೆಸ್‌ ಕಾರ್ಯಕರ್ತರು ಹೆದರಬೇಕಿಲ್ಲ, ಕಾರಣ ತಿಳಿಸಿದ ಮಿನಿಸ್ಟರ್‌, ಕೈ ಅಭ್ಯರ್ಥಿ ಎಲ್ಲಿಲ್ಲಿ ಪ್ರಚಾರ ನಡೆಸಿದರು?

GEETHA-SHIVARAJKUMAR-UPDATES

SHIVAMOGGA LIVE NEWS | 28 MARCH 2024 ELECTION NEWS : ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರು ನಿರಂತರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಪತಿ, ನಟ ಶಿವರಾಜ್‌ ಕುಮಾರ್‌ ಅವರು ಸಾಥ್‌ ನೀಡಿದ್ದಾರೆ. ಬುಧವಾರ ವಿವಿಧೆಡೆ ತೆರಳಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಎಲ್ಲೆಲ್ಲಿ ಪ್ರಚಾರ ನಡೆಸಿದರು? ‘ಮತ ಕೇಳಲು ಕಾರ್ಯಕರ್ತರು ಹೆದರಬೇಡಿ’ ಸೊರಬ : ಕುಬಟೂರಿನಲ್ಲಿ ಸೊರಬ ಬ್ಲಾಕ್‌ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿತ್ತು. ಸಭೆಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, … Read more

ಗೀತಾ ಶಿವರಾಜ್‌ ಕುಮಾರ್‌ ಪ್ರಚಾರ ಬಿರುಸು, ಎಲ್ಲೆಲ್ಲಿ ಹೇಗಿದೆ ಜನರ ರೆಸ್ಪಾನ್ಸ್‌?

Geetha-Shivarajkumar-Campaign-in-Sante-Kadur.

SHIVAMOGGA LIVE NEWS | 26 MARCH 2024 SHIMOGA : ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಪ್ರಚಾರ ಕಾರ್ಯ ಬಿರುಸುಗೊಳಿಸಿದ್ದಾರೆ. ಕಳೆದ ಮೂರು ದಿನದಿಂದ ವಿವಿಧ ತಾಲೂಕುಗಳಲ್ಲಿ ಹಳ್ಳಿ ಹಳ್ಳಿ ಸುತ್ತಲು ಆರಂಭಿಸಿದ್ದಾರೆ. ಮೊದಲ ಹಂತದ ಕ್ಯಾಂಪೇನ್‌ ಪ್ಲಾನ್‌ ಸಿದ್ಧವಾಗಿದ್ದು, ಅದರಂತೆ ಪ್ರಚಾರ ನಡೆಸುತ್ತಿದ್ದಾರೆ. ಎಲ್ಲೆಲ್ಲಿ ಹೇಗಿದೆ ಜನ ಬೆಂಬಲ? ಶಿವಮೊಗ್ಗದ ಸಂತೆ ಕಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದರು. ಗ್ರಾಮಸ್ಥರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. ತೀರ್ಥಹಳ್ಳಿಯಲ್ಲಿ ನಡೆದ ಸಭೆಯಲ್ಲೂ ಗೀತಾ … Read more