ಫೆ.26, 27ರಂದು ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ವಾಹನ ಸಂಚಾರದ ಮಾರ್ಗ ಬದಲಾವಣೆ

Shimoga-Police-Barricade-Checkpost

ಶಿವಮೊಗ್ಗ : ಫೆ.26 ಮತ್ತು 27 ರಂದು ಶಿವಮೊಗ್ಗ ನಗರದ  ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮತ್ತ ಜಾತ್ರೆ ನಡೆಯಲಿದೆ. ಆದ್ದರಿಂದ ಫೆ.26ರ ಬೆಳಗ್ಗಿನ ಜಾವ 4 ರಿಂದ 27ರ ಬೆಳಗಿನ ಜಾವದವರೆಗೆ ದೊಡ್ಡ ಸಂಖ್ಯೆಯ ಭಕ್ತರು ಭೇಟಿ ನೀಡಲಿದ್ದಾರೆ. (Route Change) ಇನ್ನು, ಸೂಳೆಬೈಲು ಬೆಟ್ಟದ ಮಲ್ಲೇಶ್ವರ ದೇವಾಲಯಕ್ಕೂ ಅಧಿಕ ಸಂಖ್ಯೆಯ ಭಕ್ತರು ಭೇಟಿ ನೀಡಲಿದ್ದಾರೆ. ಆದ್ದರಿಂದ ವಿವಿಧೆಡೆ ತಾತ್ಕಾಲಿಕವಾಗಿ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ … Read more

ಶಿವಮೊಗ್ಗದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

Palike-with-Commissioner-photo8578/6

SHIVAMOGGA LIVE NEWS | 18 FEBRURARY 2023 SHIMOGA : ಮಹಾಶಿವರಾತ್ರಿ ಪ್ರಯುಕ್ತ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಫೆ.18ರಂದು ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ (Meat Sale Ban) ಮಾಡುವುದನ್ನು ನಿಷೇಧಿಸಲಾಗಿದೆ. ಶಿವಮೊಗ್ಗದಲ್ಲಿ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಈ ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಇದನ್ನೂ ಓದಿ – ಅಡಕೆ ವ್ಯಾಪಾರಿ ಮೇಲೆ ಅಟ್ಯಾಕ್, ಕಂತೆ ಕಂತೆ … Read more

ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ವಾಹನ ಸಂಚಾರದ ಮಾರ್ಗ ಬದಲಾವಣೆ, ಕಾರಣವೇನು?

Shimoga-DC-DR-Selvamani

SHIVAMOGGA LIVE NEWS | 18 FEBRURARY 2023 SHIMOGA : ನಗರದ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಅಂಗವಾಗಿ ಜಾತ್ರೆ ನಡೆಯುತ್ತಿದೆ. ಈ ಹಿನ್ನೆಲೆ ಫೆ.18ರ ಬೆಳಗಿನ ಜವಾದಿಂದ ಫೆ.19ರ ಬೆಳಗಿನ ಜವಾದವರೆಗೆ ಲಕ್ಷಾಂತರ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ, ಈ ಮಾರ್ಗದಲ್ಲಿ ತಾತ್ಕಾಲಿಕವಾಗಿ (Road Diversion) ವಾಹನಗಳ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ವಾಹನಗಳಿಗೆ ಪರ್ಯಾಯ ಮಾರ್ಗ ಶಿವಮೊಗ್ಗದಿಂದ ತೀರ್ಥಹಳ್ಳಿಗೆ … Read more

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಶಿವರಾತ್ರಿಯಂದು ಮಳೆ, ಹಲವೆಡೆ ವಿದ್ಯುತ್ ಕಟ್

rain in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MARCH 2021 ಶಿವರಾತ್ರಿ ಹಬ್ಬದ ಸಂಭ್ರಮದ ನಡುವೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ವರುಣನ ಸಿಂಚನವಾಗಿದೆ. ಕೆಲವು ಕಡೆ ಗುಡುಗು ಸಹಿತ ಮಳೆಯಾದ ವರದಿಯಾಗಿದೆ. ಶಿವಮೊಗ್ಗ ನಗರ ಹೊರತುಪಡಿಸಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮಳೆಯಾಗಿದೆ. ಶಿವಮೊಗ್ಗ ಪಟ್ಟಣದಲ್ಲಿ ಗುರುವಾರ ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣವಿತ್ತು. ಸಾಗರದಲ್ಲಿ ಗುಡುಗು ಸಹಿತ ಮಳೆಯಾದ ವರದಿಯಾಗಿದೆ. ಇದರಿಂದ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ತ್ಯಾಗರ್ತಿ ಭಾಗದಲ್ಲಿ ಸಾಧಾರಣ ಮಳೆಯಾದ ವರದಿಯಾಗಿದೆ. ಹೊಸನಗರ, … Read more