ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ವಾಹನ ಸಂಚಾರದ ಮಾರ್ಗ ಬದಲಾವಣೆ
SHIVAMOGGA LIVE NEWS | 7 MARCH 2024 SHIMOGA : ಹರಕೆರೆ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮಿತ್ತ ಜಾತ್ರೆ ನಡೆಯಲಿದೆ. ಈ ಹಿನ್ನೆಲೆ ಮಾ.8ರ ಬೆಳಗ್ಗೆ 4 ಗಂಟೆಯಿಂದ ಮಾ.9ರ ಬೆಳಗಿನ ಜಾವದವರೆಗೆ ಒಂದು ಲಕ್ಷಕ್ಕು ಹೆಚ್ಚು ಭಕ್ತರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆ ವಾಹನಗಳ ಸಂಚಾರದ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಯಾವ್ಯಾವ ಮಾರ್ಗ ಬದಲಾವಣೆ? ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುವ ವಾಹನಗಳು ಗಜಾನನ ಗ್ಯಾರೇಜ್ ಪಕ್ಕದ … Read more