ಶಿವಮೊಗ್ಗದ ಹರಕೆರೆ ರಾಮೇಶ್ವರ ದೇವಸ್ಥಾನದ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ 3 ಕುತೂಹಲಕಾರಿ ಪಾಯಿಂಟ್
SHIVAMOGGA LIVE NEWS | 7 MARCH 2024 SHIMOGA : ಶಿವರಾತ್ರಿಯಂದು ಹರಕೆರೆಯ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಬಂದು ಪೂಜೆ ಸಲ್ಲಿಸುತ್ತಾರೆ. ಪರಮೇಶ್ವರನನ್ನು ಧ್ಯಾನಿಸಿ, ಪ್ರಾರ್ಥಿಸಿ, ಸಂಕಷ್ಟ ನಿವಾರಣೆ ಮಾಡುವಂತೆ ಬೇಡಿಕೊಳ್ಳುತ್ತಾರೆ. ದೇವಾಲಯದ ಆವರಣದಲ್ಲಿರುವ ಬೃಹತ್ ಶಿವನ ಮೂರ್ತಿಗೆ ಕೈ ಮುಗಿದು, ಫೋಟೊ ಕ್ಲಿಕ್ಕಿಸಿಕೊಳ್ಳುತ್ತಾರೆ. ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ರಾಮಾಯಣ ಕಾಲದ ಹಿನ್ನೆಲೆ ಇದೆ. ಬೇಲೂರು, ಹಳೆಬೀಡು ದೇಗುಲಗಳ ಜೊತೆಗೆ ನಂಟು ಇದೆ. ಈ ದೇಗುಲ ಶೃಂಗೇರಿ ಮಠದ ನಿರ್ವಹಣೆಯಲ್ಲಿದೆ. ಇಲ್ಲಿರುವ ಲಿಂಗದ … Read more